Trending

ಸಾಲಗಾರರ ಕಾಟಕ್ಕೆ ಹೆದರಿ ಇಡೀ ಕುಟುಂಬ ನಾಪತ್ತೆ, 8 ದಿನ ಕಳೆದರೂ ಸಿಕ್ಕಿಲ್ಲ ಸುಳಿವು

ಮೈಸೂರು: ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬ ನಾಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ಗೆ ವಾಟ್ಸಾಪ್ ಮೆಸೇಜ್ ಕಳುಹಿಸಿ ಇಡೀ ಕುಟುಂಬ ನಾಪತ್ತೆಯಾಗಿದೆ. ಮೈಸೂರಿನ ಕೆ.ಜಿ.ಕೊಪ್ಪಲು ಬಡಾವಣೆಯ ಮಹೇಶ್(35), ಪತ್ನಿ ಭವಾನಿ(28), ಪುತ್ರಿ ಪ್ರೇಕ್ಷಾ(3), ಮಹೇಶ್ ತಂದೆ […]

ದೈವ ನರ್ತನ ವೇಳೆ ಹೃದಯಾಘಾತವಾಗಿ ಖ್ಯಾತ ದೈವ ನರ್ತಕ ಸಾವು

ಮಂಗಳೂರು: ದೈವ ನರ್ತನದ ಹೃದಯಾಘಾತವಾಗಿ ದೈವ ನರ್ತನರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪ ನಡೆದಿದೆ.  ಪದವಿನಂಗಡಿ ಗಂಧಕಾಡು ನಿವಾಸಿ 47 ವರ್ಷದ ದೈವ ನರ್ತಕ ಅಶೋಕ್ ಬಂಗೇರ ಅವರು ಸಾವನ್ನಪ್ಪಿದ್ದಾರೆ. ಹಳೆಯಂಗಡಿ ಸಮೀಪ […]

ಮಾತೃ ಪಕ್ಷಕ್ಕೆ ಮರಳಿದ ಮಾಜಿ ಸಿಎಂ: ಬೆಳಗಾವಿಯಿಂದ ಶೆಟ್ಟರ್ ಸೊಸೆ ಶ್ರದ್ಧಾ; ಹಾವೇರಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ!

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌  ತೊರೆದು ಮತ್ತೆ ಬಿಜೆಪಿಗೆ ಮರಳಿರುವುದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಪರಿಣಾಮ ಬೀರದಿರಬಹುದು, ಆದರೆ ಬೆಳಗಾವಿ ಹಾಲಿ ಸಂಸದೆ ಮಂಗಳಾ ಅಂಗಡಿ ಮತ್ತು […]

ಪ್ರಾಮಾಣಿಕತೆಯೇ ನನ್ನ ಆಸ್ತಿ, ಲೋಕಸಭೆ ಚುನಾವಣೆಗೆ ನಾನು ಪ್ರಚಾರ ನಡೆಸದಂತೆ ಮಾಡುವುದು ಬಿಜೆಪಿ ಗುರಿ: ಕೇಜ್ರಿವಾಲ್

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ವರದಿ ದಟ್ಟವಾಗಿದ್ದು, ಈ ಮಧ್ಯೆ ಸುದ್ದಿಗೋಷ್ಠಿ ನಡೆಸಿ ದೆಹಲಿ ಸಿಎಂ ಮತ್ತು ಆಪ್ ನಾಯಕ ಅರವಿಂದ್ […]

ಶೆಟ್ಟರ್ ಪಕ್ಷ ತೊರೆದಿದ್ದಕ್ಕೆ ಡಿಕೆ ಶಿವಕುಮಾರ್ ಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜಗದೀಶ್ ಶೆಟ್ಟರ್ ಪಕ್ಷ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ […]

[pj-news-ticker]