ಸೊರಬ : ಕುರಿ ಶೆಡ್ ನಿರ್ಮಿಸಿಕೊಡುವುದಾಗಿ ನಂಬಿಸಿ ರೈತನೊಬ್ಬನಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ನಡೆಸಿ, ಬಳಿಕ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಸೊರಬ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹5.20 ಲಕ್ಷ […]
Archives
ಶಿವಮೊಗ್ಗದ ಮಾಜಿ ಶಾಸಕ ಶರಣ ಹೆಚ್. ಎಂ. ಚಂದ್ರಶೇಖರಪ್ಪ ನಿಧನ
ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕರ್ನಾಟಕ ಮಾಜಿ ಶಾಸಕರ ವೇದಿಕೆಯ ಹಾಲಿ ರಾಜ್ಯಾಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಶರಣ ಹೆಚ್. ಎಂ. ಚಂದ್ರಶೇಖರಪ್ಪ ಅವರು […]
2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಮಾಜಿ CM ಸಿದ್ದರಾಮಯ್ಯ
ಕೆ.ಆರ್.ಪೇಟೆ: ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಾಲ್ಕು ವರ್ಷಗಳ ಬಳಿಕ ತಮ್ಮ ವಯಸ್ಸು ಹಾಗೂ ಆರೋಗ್ಯದ ಕಾರಣದಿಂದ ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅವರು […]
ಪ್ರಜಾಪ್ರಭುತ್ವದ ಬಹುದೊಡ್ಡ ಗೆಲುವು : ಸೋನಮ್ ವಾಂಗ್ಚುಕ್
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪ್ರಜಾಪ್ರಭುತ್ವದ ಬಹುದೊಡ್ಡ ಗೆಲುವು ಎಂದು ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಹೇಳಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕಳೆದ ಸುಮಾರು ಎರಡು […]
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್
ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಹೆಚ್ಚುತ್ತಿರುವ ರಾಜಕೀಯ ಒತ್ತಡದ ನಡುವೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ […]
ನಾಳೆ ದೇಶಾದ್ಯಂತ ನೀಟ್ ಅಕ್ರಮ ಖಂಡಿಸಿ ಕಾಂಗ್ರೆಸ್ ‘ಕ್ಯಾಂಡಲ್ ಮಾರ್ಚ್’ ಮೆರವಣಿಗೆಗೆ ಕರೆ
ನವದೆಹಲಿ: ನೀಟ್-ಯುಜಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೆಹಲಿಯಲ್ಲಿ ಕಾಕ್ರೋಚ್ ಜಂಟಾ ಪಾರ್ಟಿ ನಡೆಸುತ್ತಿರುವ ವಿದ್ಯಾರ್ಥಿ ಹೋರಾಟಕ್ಕೆ ಬೆಂಬಲ ಸೂಚಿಸಿ, ಶನಿವಾರ ದೇಶಾದ್ಯಂತ ‘ಕ್ಯಾಂಡಲ್ ಮಾರ್ಚ್’ (ಮೇಣದಬತ್ತಿ ಮೆರವಣಿಗೆ) ನಡೆಸಲು ಕಾಂಗ್ರೆಸ್ ಪಕ್ಷ […]
ರಾಜ್ಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ನಕಲಿ ಪಿಎಚ್ಡಿ ಪ್ರಮಾಣಪತ್ರ ನೀಡಿ 249 ಮಂದಿ ಆಯ್ಕೆ : ಕೇಸ್ ದಾಖಲಿಸಲು ಸೂಚನೆ
ಕಲಬುರಗಿ : ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 249 ಅತಿಥಿ ಉಪನ್ಯಾಸಕರು ನಕಲಿ ಪಿಎಚ್ಡಿ ಪ್ರಮಾಣಪತ್ರ ಸಲ್ಲಿಸಿ ನೇಮಕಾತಿ ಪಡೆದಿರುವ ಬೃಹತ್ ನೇಮಕಾತಿ ಅಕ್ರಮ ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ […]
ನಿಮ್ಮ ಪ್ರೀತಿಯ ಗೆಳೆಯ ಮೋದಿಗೆ ರಾಜೀನಾಮೆ ನೀಡುವಂತೆ ಹೇಳಿ : ಇನ್ಸ್ಟಾಗ್ರಾಂ ಮೂಲಕ ಇಟಲಿ ಪ್ರಧಾನಿ ಮೆಲೋನಿಗೆ ಮನವಿ
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಹಾಗೂ ಶಿಕ್ಷಣತಜ್ಞ ಮತ್ತು ಪರಿಸರವಾದಿ ಸೋನಮ್ ವಾಂಗ್ಚೂಕ್ ಅವರು ಕಳೆದ 26 ದಿನಗಳಿಂದ […]
ಪಶು ವೈದ್ಯಾಧಿಕಾರಿ ಹುದ್ದೆ 80 ಲಕ್ಷ ರುಪಾಯಿಗೆ ಸೇಲ್ – ಕೆಪಿಎಸ್ಸಿಯಲ್ಲಿ ಭಾರಿ ಅಕ್ರಮದ ವಾಸನೆ
ಬೆಂಗಳೂರು : ರಾಜ್ಯದಲ್ಲಿ ನಡೆದಿದೆ ಎನ್ನಲಾದ ಮತ್ತೊಂದು ಭಾರಿ ಅಕ್ರಮ ಬೆಳಕಿಗೆ ಬಂದಿದೆ. ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಹಿರಂಗಪಡಿಸುವ ಆಡಿಯೊ, ವಿಡಿಯೊ ಹೊರ ಬಂದಿದ್ದು […]
‘ದೃಷ್ಟಿ ಕಳೆದುಕೊಳ್ಳುವ ಭೀತಿ’: CJP ಪ್ರತಿಭಟನೆ ವೇಳೆ ಪೆಲೆಟ್ ಗುಂಡಿನ ಗಾಯ : ಪೊಲೀಸ್ ಆಗಬೇಕೆಂಬ ಸಾಹಿಲ್ ಆಸೆಗೆ ಕೊಳ್ಳಿ
ನವದೆಹಲಿ: ಜುಲೈ 20ರಂದು ದೆಹಲಿಯಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷದ ಸಂಸತ್ ಚಲೋ ಮೆರವಣಿಗೆ ವೇಳೆ ಪೆಲೆಟ್ ಗುಂಡಿನ ದಾಳಿಗೆ ಒಳಗಾದ 19 ವರ್ಷದ ಸಾಹಿಲ್ ತನ್ನ ದೃಷ್ಟಿ ಕಳೆದುಕೊಳ್ಳುವ ಅಪಾಯವಿದೆ. ಜುಲೈ 20 ರಂದು […]
