ಶಿವಮೊಗ್ಗ: ಬೆಳೆ ರಕ್ಷಣೆಗಾಗಿ ಗದ್ದೆಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು 13 ವರ್ಷದ ಕಾಡಾನೆಯೊಂದು ಮೃತಪಟ್ಟ ಘಟನೆ ಗಾಜನೂರು ಸಮೀಪದ ಈಚಲವಾಡಿ ಗ್ರಾಮದಲ್ಲಿ ನಡೆದಿದೆ. ಶಂಕರ ವಲಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ […]
Archives
ರಿಪ್ಪನ್ಪೇಟೆ: ಸಾಲದ ಹೊರೆ, ಬೆಳೆ ನಷ್ಟ: ವಿಷ ಸೇವಿಸಿ ರೈತ ಆತ್ಮಹತ್ಯೆ
ರಿಪ್ಪನ್ಪೇಟೆ: ಮಳೆಯ ಕೊರತೆಯಿಂದ ಬೆಳೆ ನಷ್ಟವಾಗಿ, ಸಾಲ ಮರುಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಬಸವಾಪುರ […]
ಪ್ರಭುಲಿಂಗ ಕವಳಿಕಟ್ಟಿ ವರ್ಗಾವಣೆ, ಶಿವಮೊಗ್ಗಕ್ಕೆ ಹೊಸ ಜಿಲ್ಲಾಧಿಕಾರಿ ನೇಮಕ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಅವರನ್ನು ನೇಮಕ ಮಾಡಿದೆ. ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ […]
ಮೀಸಲಾತಿ ಹೆಚ್ಚಳ ರದ್ದತಿ: ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಆಗ್ರಹಿಸಿ ಶಿವಮೊಗ್ಗದಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು […]
ಭದ್ರಾವತಿಯ ಹೆಮ್ಮೆಯ ಪುತ್ರಿ ಶ್ರೇಯಾಗೆ ಎನ್ಡಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ರ್ಯಾಂಕ್
ಭದ್ರಾವತಿ : ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಶ್ರೇಯಾ ಎನ್. ಗೌಡ ಅವರು ಯುಪಿಎಸ್ಸಿ ನಡೆಸುವ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್ಡಿಎ) ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ […]
ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರಾ ನದಿಗೆ ಹಾರಿದ ಮಹಿಳೆಗೆ ಕಚ್ಚಿದ ಮೊಸಳೆ : ಕೂಗಾಟ ಕೇಳಿ ಪೊಲೀಸರಿಂದ ರಕ್ಷಣೆ
ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರ ಮೇಲೆ ನೀರಿನಲ್ಲಿದ್ದ ಮೊಸಳೆ ದಾಳಿ ನಡೆಸಿದ್ದು, ಜೀವಭಯದಿಂದ ಆಕೆ ಕಿರುಚಾಡಿದ ಪರಿಣಾಮ ಸ್ಥಳೀಯರು ಹಾಗೂ ಪೊಲೀಸರು ಸಕಾಲದಲ್ಲಿ ರಕ್ಷಿಸಿದ ಘಟನೆ ದಕ್ಷಿಣ […]
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬೀಗ ಬೀಳುವ ಭೀತಿ : ನ.21ರಿಂದ ಸ್ಟಾರ್ ಏರ್ ಸೇವೆ ಸ್ಥಗಿತ?
ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರಕ್ಕೆ ವಿಮಾನ ಸಂಪರ್ಕ ಕಡಿತಗೊಳ್ಳುವ ಆತಂಕ ಎದುರಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ನೀಡುತ್ತಿದ್ದ ಕೊನೆಯ ಸಂಸ್ಥೆ ಸ್ಟಾರ್ ಏರ್ ತನ್ನ ಬುಕಿಂಗ್ ಸ್ಥಗಿತಗೊಳಿಸಿದ್ದು, ನವೆಂಬರ್ […]
ಖ್ಯಾತ ಸಾಹಿತಿ ಕೆವಿ ನಾರಾಯಣ ನಿಧನ
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಖ್ಯಾತ ಭಾಷಾಶಾಸ್ತ್ರಜ್ಞ, ವಿಮರ್ಶಕ ಹಾಗೂ ಸಂಸ್ಕೃತಿ ಚಿಂತಕ ಡಾ.ಕೆ.ವಿ. ನಾರಾಯಣ್ (78) ಅವರು ಇಂದು ನಿಧನರಾಗಿದ್ದಾರೆ. ಯಲಹಂಕದ ನಿವಾಸದಲ್ಲಿ ಅವರ ಆರೋಗ್ಯದಲ್ಲಿ ಗುರುವಾರ ತಡರಾತ್ರಿ ದಿಢೀರ್ ಏರುಪೇರಾಗಿದ್ದು, ತಕ್ಷಣವೇ ಆಸ್ಪತ್ರೆಗೆ […]
ಪತ್ನಿ ಸೇರಿ ಒಂದೇ ಕುಟುಂಬದ 7 ಮಂದಿಯನ್ನು ಕೊಂದ ಕ್ಯಾಬ್ ಚಾಲಕ
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 53 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಒಂದು ವಾರದ ಅವಧಿಯಲ್ಲಿ ಹತ್ಯೆ ಮಾಡಿರುವ ಭೀಕರ ಘಟನೆ ರಾಜಾಜಿನಗರದಲ್ಲಿ ಬೆಳಕಿಗೆ ಬಂದಿದೆ. […]
ಓಟು ಹಾಕಲು ಹಣ ಹಂಚಿಕೆ – ಸೋತ ಬಳಿಕ ಹಣ ವಾಪಸ್ ಕೇಳಿದ ಅಭ್ಯರ್ಥಿ
ಅಮರಾವತಿ : ಮತದಾನದ ಮೊದಲು ತನಗೆ ವೋಟು ಹಾಕಲು ಹಣ ಹಂಚಿದ್ದ ಅಭ್ಯರ್ಥಿ ಸೋತ ಬಳಿಕ ಹಣ ವಾಪಸ್ ಮಾಡುವಂತೆ ಮತದಾರರ ಬಳಿ ಕೇಳಿದ್ದಾರೆ. ಸದ್ಯ ಈ ವಿಚಾರ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿದೆ. […]
