Trending

ಕಾಂಗ್ರೆಸ್‌ಗೆ ಹೋಗೋದಾದ್ರೆ ಈಗಲೇ ಹೋಗಿ : ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಎಚ್‌ಡಿಕೆ ಕಿಡಿ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ  ಅಡ್ಡ ಮತದಾನ ಮಾಡಿರುವ ಸ್ವಪಕ್ಷದ ಶಾಸಕರ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನೀವು ಕಾಂಗ್ರೆಸ್‌ಗೆ ಹೋಗೋದಾದ್ರೆ ಧೈರ್ಯವಾಗಿ ಈಗಲೇ ಹೋಗಿ. ಈ ರೀತಿ […]

ನಾಡಹಬ್ಬ ಮೈಸೂರು ದಸರಾದಲ್ಲಿ ಈ ಬಾರಿ ‘ಕಂಬಳ’

ಮೈಸೂರು: ‘ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಕಂಬಳ ಕ್ರೀಡೆಯನ್ನು ವಿಶೇಷ ಆಕರ್ಷಣೆಯಾಗಿ ಆಯೋಜಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ […]

ಶಿವಮೊಗ್ಗ : ಮನೆಯಲ್ಲಿ ಮಲಗಿದ್ದ ಯುವಕನ ಭೀಕರ ಕೊಲೆ

ಶಿವಮೊಗ್ಗ: ಮನೆಯಲ್ಲಿ ಮಲಗಿದ್ದ ವೇಳೆಯೇ ಯುವಕನೋರ್ವನನ್ನು ಕೊಲೆ ಮಾಡಿ ಘಟನೆ ಶಿವಮೊಗ್ಗದ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (29) ಕೊಲೆಯಾದ ಯುವಕ. ಈತ ಟ್ರಾಕ್ಟರ್ ಬಾಡಿಗೆ ಹಾಗೂ ಇತರ ಕೆಲಸ ಮಾಡಿಕೊಂಡಿದ್ದ. ಪ್ರವೀಣ್ ಶುಕ್ರವಾರ […]

ಅತ್ತೆ ಶೀಘ್ರದಲ್ಲಿ ಸಾಯಲಿ – ದೇವಾಲಯದ ಹುಂಡಿಯಲ್ಲಿ ಸಿಕ್ಕ 20 ರೂ. ನೋಟು ನೋಡಿ ಬೆಚ್ಚಿಬಿದ್ದ ಸಿಬ್ಬಂದಿ

ಆಂಧ್ರಪ್ರದೇಶ : ಅನಂತಪುರ ಜಿಲ್ಲೆಯ ಆತ್ಮಕೂರು ಮಂಡಲದ ಪಂಪನೂರು ಗ್ರಾಮದಲ್ಲಿರುವ ಪ್ರಸಿದ್ಧ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ವೇಳೆ ವಿಚಿತ್ರ ಮನವಿಯೊಂದು ಬೆಳಕಿಗೆ ಬಂದಿದೆ. ಹುಂಡಿಯಲ್ಲಿದ್ದ 20 ರೂಪಾಯಿ ನೋಟಿನ ಮೇಲೆ ಮಹಿಳೆಯೊಬ್ಬರು […]

ಕ್ರಾಸ್ ವೋಟಿಂಗ್: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಹೈಕಮಾಂಡ್ ಬುಲಾವ್ : ಯಾರ ತಲೆದಂಡವಾಗುತ್ತೆ?

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ತನ್ನ ಶಾಸಕರು ಅಡ್ಡ ಮತದಾನ ಮಾಡಿದ್ದಕ್ಕೆ ಬಿಜೆಪಿ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ರಾಜ್ಯ ಉಸ್ತುವಾರಿ […]

ಬಿತ್ತನೆ ಬೀಜಕ್ಕೆ ಚಪ್ಪಲಿ ಸರತಿ : ಬಳ್ಳಾರಿಯಲ್ಲಿ ರೈತರ ಪರದಾಟ

ಬಳ್ಳಾರಿ : ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಚಟುವಟಿಕೆಗಳು ಚುರುಕುಗೊಂಡಿರುವ ಬೆನ್ನಲ್ಲೇ ಬಿತ್ತನೆ ಬೀಜದ ಕೊರತೆ ಎದುರಾಗಿದ್ದು, ರೈತರು ಬೀಜ ಪಡೆಯಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಗರದ ಬಿತ್ತನೆ ಬೀಜ ಮಾರಾಟ ಕೇಂದ್ರಗಳ ಎದುರು ರೈತರು ತಮ್ಮ […]

ವರದಕ್ಷಿಣೆಗಾಗಿ ಪತ್ನಿಯನ್ನು ಕುಕ್ಕರ್‌ನಿಂದ ಹೊಡೆದು ಕೊಂದ ಪತಿ

ಕೋಲಾರ: ಹಣದ ಆಸೆಗೆ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯ ಹಸಾಳ ಗ್ರಾಮದಲ್ಲಿ ನಡೆದಿದೆ. 24 ವರ್ಷದ ಸಹನಾ ಕೊಲೆಯಾದ ಮಹಿಳೆ. ಪತಿ ಮಂಜುನಾಥ್ ಆರೋಪಿ. ಇವರಿಗೆ […]

ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನಿಗೆ ಹೃದಯಾಘಾತ; ಓಡಿ ಓಡಿ ಸುಸ್ತಾಗಿ ಸ್ಥಳದಲ್ಲೇ ಸಾವು

ಬೆಂಗಳೂರು: ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನೊಬ್ಬ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಕಬ್ಬನ್‌ಪೇಟೆ ಪ್ರದೇಶದಲ್ಲಿ ನಡೆದಿದೆ. ಮೃತನನ್ನು ಜುನೈದ್ ಎಂದು ಗುರುತಿಸಲಾಗಿದೆ. ಜುನೈದ್, ಪಾದಚಾರಿಯೊಬ್ಬರ ಮೊಬೈಲ್ ಫೋನ್ ಕಸಿದು ಪರಾರಿಯಾಗುತ್ತಿದ್ದ ವೇಳೆ ಸ್ಥಳೀಯರು ಆತನನ್ನು […]

ಮನೆಯಿಂದಲೇ ಕೆಲಸ ಆಮಿಷವೊಡ್ಡಿ ₹ 860 ಕೋಟಿ ವಂಚನೆ

ಚಿತ್ರದುರ್ಗ: ‘ಎಸ್‌ಎಲ್‌ವಿ ಮಹಿಳಾ ಮಾರ್ಟ್‌ ಮತ್ತು ಮಾರ್ಕೆಟಿಂಗ್‌’ ಹೆಸರಿನ ಕಂಪನಿ ‘ಮನೆಯಿಂದಲೇ ಕೆಲಸ’ ಮಾಡುವ ಆಮಿಷವೊಡ್ಡಿ ರಾಜ್ಯದ 10 ಜಿಲ್ಲೆಗಳ ಸಾರ್ವಜನಿಕರಿಂದ ₹ 860 ಕೋಟಿಗೂ ಹೆಚ್ಚು ಹಣ ಹೂಡಿಕೆ ಮಾಡಿಸಿ ವಂಚಿಸಿದೆ ಎಂದು ಆರೋಪಿಸಿ […]

ಪರಿಷತ್​​ ಚುನಾವಣೆ ಫಲಿತಾಂಶ : ಕಾಂಗ್ರೆಸ್​​ನ​​ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್​​ನ ಗೋವಿಂದರಾಜು

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಕ್ರಾಸ್​​ ವೋಟಿಂಗ್​​ ಆಗಿರುವುದೇ […]

[pj-news-ticker]