ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ ಭೂಕುಸಿತ ತಡೆಗೆ ಅಲ್ಲಿನ ರಸ್ತೆ ತಿರುವುಗಳ ದಂಡೆಗಳಲ್ಲಿ ಸಾವಿರ ಮೀಟರ್ನಷ್ಟು ಜಾಗಕ್ಕೆ ತಡೆಬೇಲಿ ನಿರ್ಮಿಸಲು ಸೂಚಿಸಲಾಗಿದೆ. ಘಾಟಿ ರಸ್ತೆ ದುರಸ್ತಿಗೆ 15 ಕೋಟಿ ರೂ. ಮಂಜೂರಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ […]
Archives
ಜೂನ್ 13ರೊಳಗೆ ಪ್ರಧಾನ್ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಆಂದೋಲನ : ಸಿಜೆಪಿ ಸಂಸ್ಥಾಪಕ ದೀಪ್ಕೆ
ನವದೆಹಲಿ: ಜೂನ್ 13ರೊಳಗೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿ ದ್ದರೆ, ದೇಶದ ಯುವಕರು ಸುಮ್ಮನೆ ಕೂರುವುದಿಲ್ಲ. ದೇಶವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ(ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ […]
ರಾಜ್ಯಾದ್ಯಂತ 4.30 ಲಕ್ಷ ‘ಗೃಹಲಕ್ಷ್ಮಿ’ ಫಲಾನುಭವಿಗಳ ಹೆಸರು ಡಿಲೀಟ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ ಬಳಿಕ ಸುಮಾರು 4.30 ಲಕ್ಷ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ. ಮಹಿಳಾ ಕುಟುಂಬ ಮುಖ್ಯಸ್ಥರಿಗೆ ತಿಂಗಳಿಗೆ 2,000 […]
ಕಸಗುಡಿಸುವಂತೆ ಹೆಡ್ ಮಾಸ್ಟರ್ ಕಿರುಕುಳ – ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ
ಬೀದರ್: ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ನ ಪ್ರತಾಪ್ ನಗರದ ಬಳಿ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಮೃತ ಬಾಲಕನಾಗಿದ್ದು, ಶಾಲೆಯಲ್ಲಿ ಈತ SSLC […]
ಜೂ. 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ
ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12 ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12.30 ಕ್ಕೆ ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ […]
ಕನಕಪುರದಲ್ಲಿ ಕಚ್ಚಿದ ಸೇಬನ್ನು ಬೆಂಬಲಿಗರತ್ತ ಎಸೆದ ಸಿಎಂ ಡಿ.ಕೆ.ಶಿವಕುಮಾರ್ : ವ್ಯಾಪಕ ಟೀಕೆ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಭಾನುವಾರ (ಜೂನ್ 7) ಸ್ವ ಕ್ಷೇತ್ರವಾದ ಕನಕಪುರಕ್ಕೆ ಮೊದಲ ಬಾರಿಗೆ ತೆರಳಿದ್ದರು. ತವರು ಕ್ಷೇತ್ರದಲ್ಲಿ ಅದ್ದೂರಿ ಸ್ವಾಗತ ದೊರಕಿದ ವೇಳೆ ನಡೆದ […]
ರಾಜ್ಯಸಭೆ ಟಿಕೆಟ್ಗೆ ದೇವೇಗೌಡರು ಅರ್ಜಿ ಹಾಕಿಲ್ಲ: ಎಚ್ಡಿಕೆ ಸ್ಪಷ್ಟನೆ
ಮಂಡ್ಯ: ‘ರಾಜ್ಯಸಭೆ ಟಿಕೆಟ್ಗೆ ದೇವೇಗೌಡರು ಅರ್ಜಿಯೇ ಹಾಕಿಲ್ಲ. ಆದರೆ ಕಾಂಗ್ರೆಸ್ ನಾಯಕರಿಗೆ ಗೌಡರ ಬಗ್ಗೆ ಅತಿಯಾದ ಅನುಕಂಪ ಬಂದಿದೆ. ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಯತ್ನಿಸುತ್ತಿದ್ದಾರೆ’ ಎಂದು ಕೇಂದ್ರ ಉಕ್ಕು ಮತ್ತು […]
ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ರೈತನೊಬ್ಬ ಮಂಗಳವಾರ ಮಧ್ಯಾಹ್ನ ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ರೈತನ ಜೀವ ಉಳಿದಿದೆ. ಪೊಲೀಸರ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಹಳಿಯೂರು […]
ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ
ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ 41 ವರ್ಷದ ಮಹಿಳೆಗೆ ನಿದ್ರಾಜನಕ ಬೆರೆಸಿದ ಪಾನೀಯ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 3ರಂದು ಬಸವಪಟ್ಟಣ ಪೊಲೀಸ್ ಠಾಣೆ […]
ಮನೆಗೆ ಬಣ್ಣ ಬಳಿಯಲು ಬಂದು 25 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ
ಪೀಣ್ಯ ದಾಸರಹಳ್ಳಿ: ಮನೆಗೆ ಬಣ್ಣ ಬಳಿಯುವ ನೆಪದಲ್ಲಿ ಬಂದ ಪೇಂಟರ್ಗಳು ಮಾಲಿಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾಮಾಂಜನೇಯ ಬಡಾವಣೆಯಲ್ಲಿ ನಡೆದಿದೆ. […]
