ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ವಿಚ್ಛೇದನ […]
Archives
ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ‘ಹುಚ್ಚ’ ಎಂದ ಟ್ರಂಪ್
ಬೈರೂತ್: ದೂರವಾಣಿ ಕರೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ‘ಹುಚ್ಚ’ ಎಂದು ಕರೆದಿದ್ದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಕೊಂಡಿದ್ದಾರೆ. ಬುಧವಾರ ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, ಲೆಬನಾನ್ ಮೇಲಿನ ಇಸ್ರೇಲ್ ದಾಳಿಯಿಂದಾಗಿ ಇರಾನ್ ಜೊತೆಗಿನ ಶಾಂತಿ […]
ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿದ್ದ ನಕಲಿ ಟಿಟಿಇ ಬಂಧನ
ಮೈಸೂರು: ರೈಲಿನಲ್ಲಿ ಪ್ರಯಾಣಿಕರಿಂದ ಹಣ ಸಂಗ್ರಹಿಸಲು ಯತ್ನಿಸಿದ ನಕಲಿ ಟಿಟಿಇಯನ್ನು ಬಂಧಿಸಿದ ರೈಲ್ವೆ ಪೊಲೀಸರು, ಕಾನೂನು ಕ್ರಮಕ್ಕಾಗಿ ಸರ್ಕಾರಿ ರೈಲ್ವೆ ಪೊಲೀಸ್ ಅಧಿಕಾರಿಗಳಿಗೆ (ಜಿಆರ್ಪಿ) ಒಪ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ನಿವಾಸಿ ಎಂ.ಕೆ. ರಕೀಬುದ್ದೀನ್ (26) ಬಂಧಿತ […]
ನೂತನ ಸಿಎಂ ಡಿ.ಕೆ.ಶಿವಕುಮಾರ್ಗೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಎಚ್ಡಿಕೆ ಸೇರಿ ಹಲವು ಗಣ್ಯರಿಂದ ಅಭಿನಂದನೆ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ವಿವಿಧ ರಾಜಕೀಯ ನಾಯಕರು ಸೇರಿ ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಡಿಕೆಶಿಗೆ ಶುಭ ಹಾರೈಸಿದ್ದಾರೆ. ಈ […]
DCM ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಶಾಕ್! ಒಬ್ಬರಿಗೆ ಮಾತ್ರ ಉಪ ಮುಖ್ಯಮಂತ್ರಿ ಸ್ಥಾನ : ಯಾರೂ ಆ ಪ್ರಭಾವಿ ನಾಯಕ?
ನವದೆಹಲಿ: ರಾಜ್ಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದ್ದು, ದೆಹಲಿಯಲ್ಲಿ ಸಂಪುಟ ರಚನೆಯ ಕಸರತ್ತು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಇಂದು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಿಯೋಜಿತ ಮುಖ್ಯಮಂತ್ರಿ […]
ಹುಟ್ಟುಹಬ್ಬದ ಫೋಟೊಶೂಟ್ ನೆಪದಲ್ಲಿ ಬೆಲೆಬಾಳುವ ಕ್ಯಾಮೆರಾ ದೋಚಿದ ಕಳ್ಳರು
ಲಖನೌ: ಹುಟ್ಟುಹಬ್ಬ ಪಾರ್ಟಿಯ ಫೋಟೊಗಳನ್ನು ತೆಗೆದುಕೊಡಿ ಎಂದು ಛಾಯಾಗ್ರಾಹಕರೊಬ್ಬರನ್ನು ಕರೆಸಿಕೊಂಡು, ನಂತರ ಅವರ ಬಳಿಯಿದ್ದ ದುಬಾರಿ ಕ್ಯಾಮೆರಾ ಮತ್ತು ವಿಡಿಯೊಗ್ರಫಿ ಉಪಕರಣಗಳನ್ನು ದೋಚಿರುವ ಘಟನೆ ಲಖನೌನ ಇಟೌಂಜಾ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. […]
ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ : ರಾಜ್ಯದ ಇತಿಹಾಸದಲ್ಲೇ ಮೊದಲು
ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ 4.05ಕ್ಕೆ ಲೋಕಭವನದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದೆ. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಕೆ […]
ಮಾಜಿ ಎಂಎಲ್ಸಿಯನ್ನೇ ಅಪಹರಿಸಿ 2 ಕೋಟಿ ಹಣಕ್ಕೆ ಡಿಮ್ಯಾಂಡ್: ದುಷ್ಟರಿಂದ ದಯಾನಂದರೆಡ್ಡಿ ಬಚಾವ್ ಆಗಿದ್ದೇ ರೋಚಕ
ಆನೇಕಲ್ : ವಿಧಾನ ಪರಿಷತ್ ಮಾಜಿ ಸದಸ್ಯನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಬಳಿ ನಡೆದಿದೆ. ನಿನ್ನೆ ಮಧ್ಯರಾತ್ರಿ 12.15ರ ಸುಮಾರಿಗೆ ಘಟನೆ […]
ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ
ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅವರು ತಮ್ಮ […]
ಕಾರಲ್ಲಿ ಗರ್ಭಿಣಿ ಇದ್ದಾಳೆ, ಸರ್ಕಾರಕ್ಕೆ ನಾವೇನೂ ಅಲ್ವಾ.. ನಮ್ಮ ಪ್ರಾಣಕ್ಕಿಂತ ಝೀರೋ ಟ್ರಾಫಿಕ್ ಮುಖ್ಯಾನಾ? ರಸ್ತೆ ಮಧ್ಯೆ ಪತಿ ಪ್ರತಿಭಟನೆ
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೆರಳುತ್ತಿದ್ದ ವೇಳೆ ಝೀರೋ ಟ್ರಾಫಿಕ್ ಅಳವಡಿಕೆ ವಿರೋಧಿಸಿ ರಸ್ತೆ ಮಧ್ಯೆ ಗರ್ಭಿಣಿ ಮಹಿಳೆಯ ಪತಿ ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹಳೆಯ ವಿಮಾನ […]
