Trending

‘ಪ್ಲೀಸ್ ಹೋಗ್ಬೇಡಿ ಸರ್’ ವಿಧಾನಸೌಧದಲ್ಲಿ ಕಣ್ಣೀರಿಟ್ಟ ಸಿಎಂ ಕಚೇರಿ ಸಿಬ್ಬಂದಿಗಳು : ಕೈಸನ್ನೆಯಲ್ಲೇ ಸಂತೈಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಅಧಿಕೃತಗೊಳ್ಳುತ್ತಿದ್ದಂತೆ, ಇಷ್ಟು ದಿನಗಳ ಕಾಲ ರಾಜಕೀಯ ವಲಯದಲ್ಲಿದ್ದ ಆತಂಕ ಈಗ ಸಿಎಂ ಕಚೇರಿಯ ನೌಕರರಲ್ಲಿ ಭಾವುಕತೆಯ ಅಲೆಯನ್ನೇ ಸೃಷ್ಟಿಸಿದೆ. ಇಂದು […]

ಸಿಎಂ ಸಿದ್ದರಾಮಯ್ಯಗೆ ಜಾತಿ ಗಣತಿ ವರದಿ ಸಲ್ಲಿಸಿದ ಹಿಂದುಳಿದ ವರ್ಗಗಳ ಆಯೋಗ : ವರದಿಯಲ್ಲಿ ಏನಿದೆ?

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಹತ್ವದ ಜಾತಿ ಗಣತಿ (Caste Census) ವರದಿ ಕೊನೆಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್‌ ನೇತೃತ್ವದ ತಂಡವು […]

ಅಮಾನತ್ತು ರದ್ದು: ಡಯಟ್‌ನಲ್ಲಿ ಹಿರಿಯ ಉಪನ್ಯಾಸಕರಾಗಿ ನಾಗೇಂದ್ರಪ್ಪ ಅಧಿಕಾರ ಸ್ವೀಕಾರ

ಭದ್ರಾವತಿ : ಕಳೆದ ಮಾರ್ಚ್ ತಿಂಗಳಲ್ಲಿ ಭದ್ರಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಲೋಕಾಯುಕ್ತರಿಂದ ಭ್ರಷ್ಟಾಚಾರದ ಆರೋಪದಡಿ ಅಮಾನತ್ತುಗೊಂಡಿದ್ದ ನಾಗೇಂದ್ರಪ್ಪ ಅವರ ಅಮಾನತ್ತು ಇದೀಗ ರದ್ದುಗೊಂಡಿದೆ. ಅವರು ಬುಧವಾರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ […]

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ ಹೈಕಮಾಂಡ್​ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳ ನಡುವೆ, ಸಿದ್ದರಾಮಯ್ಯ ನಾಳೆ (ಗುರುವಾರ) ಬೆಳಗ್ಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಉಪಹಾರ ಸಭೆ ಆಯೋಜಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೆಹಲಿ […]

ಕೊನೆಗೂ ರಾಜೀನಾಮೆಗೆ ಒಪ್ಪಿದರಾ ಸಿದ್ದು..? ಡಿಕೆಶಿ ಪಟ್ಟಾಭಿಷೇಕಕ್ಕೆ ಕೈ ತಯಾರಿ

ಹೊಸದಿಲ್ಲಿ/ ಬೆಂಗಳೂರು: ಕಳೆದೊಂದು ವರ್ಷದಿಂದ ಜಾರಿಯಲ್ಲಿದ್ದ ರಾಜ್ಯದ ಸಿಎಂ ಹುದ್ದೆಯ ಕುರಿತಾದ ಹಗ್ಗಜಗ್ಗಾಟ ಅಂತಿಮವಾಗಿ ಬಗೆಹರಿದಿದ್ದು, ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಕೇಂದ್ರ ನಾಯಕತ್ವವು ಸರ್ವಾನುಮತದಿಂದ ಬೆಂಬಲಿಸಿದೆ ಎಂದು ವರದಿಯಾಗಿದೆ. “ಇಡೀ ಹೈಕಮಾಂಡ್ […]

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ : ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ […]

ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ : ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು : ಇಂಧನಗಳ ಬೆಲೆ ಸತತ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿರುವ ನಡುವೆ ಶೀಘ್ರವೇ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ 10 ದಿನಗಳಲ್ಲಿ ಡೀಸೆಲ್ ದರವು ಒಟ್ಟು […]

ಆಟೋ ಚಾಲಕನ ಹತ್ಯೆಗೈದು ಹೂತುಹಾಕಿದ ಸ್ನೇಹಿತರು

ಬೆಂಗಳೂರು: ಹಣಕಾಸಿನ ವಿಚಾರಕ್ಕೆ ಆಟೋ ಚಾಲಕನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆಗೈದು ನಿರ್ಜನ ಪ್ರದೇಶದಲ್ಲಿ ಹೂತುಹಾಕಿದ ಆತಂಕಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಂಬಳಗೋಡಿನ ರಾಮಸಂದ್ರ ಕೆರೆ ಬಳಿ ಘಟನೆ ನಡೆದಿದೆ. ತಾವರೆಕೆರೆಯ ಉದಯ ಲೇಔಟ್ ನಿವಾಸಿಯಾಗಿದ್ದ ರಕ್ಷಿತ್.ಎನ್ […]

ಬೀದರ್ ಪಶು ವೈದ್ಯಕೀಯ ವಿವಿಯ 45 ಕೋಟಿ ರೂ. ಹಗರಣ : ಮಾಜಿ ಉಪಕುಲಪತಿ ಸೇರಿ 6 ಮಂದಿ ಅರೆಸ್ಟ್‌

ಬೀದರ್: ಬೀದರ್ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಬಹುಕೋಟಿ ಹಗರಣದಲ್ಲಿ ಮಾಜಿ ಉಪಕುಲಪತಿ ಸೇರಿ ಆರು ಜನರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಪಶು ವಿವಿಯ ಮಾಜಿ […]

ಭದ್ರಾವತಿ : 20 ಕೆ.ಜಿ ಜಿಂಕೆ ಮಾಂಸದ ಜತೆ ಮೂವರ ಬಂಧನ : ಪ್ರಮುಖ ಆರೋಪಿ ಪರಾರಿ

ಭದ್ರಾವತಿ : ಜಿಂಕೆ ಮಾಂಸ ತಂದು ಮಾರುತ್ತಿದ್ದ ಮೂವರು ಆರೋಪಿ ಹಾಗೂ 20 ಕೆ.ಜಿ ಜಂಕೆ ಮಾಂಸವನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ತಪ್ಪಿಸಿಕೊಂಡಿದ್ದಾನೆ. ಕಾಚಗೊಂಡನಹಳ್ಳಿಯ ಆರ್ಮುಗ […]

[pj-news-ticker]