Trending

ದೆಹಲಿ ಸರ್ಕಾರಿ ನೌಕರರಿಗೆ ವಾರಕ್ಕೆ 2 ದಿನ ವರ್ಕ್ ಫ್ರಮ್ ಹೋಮ್ : ಸಚಿವರ ವಿದೇಶ ಪ್ರಯಾಣಕ್ಕೆ ಕೋಕ್‌

ನವದೆಹಲಿ: ಮಧ್ಯ ಪ್ರಾಚ್ಯದ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯಕ್ಕಾಗಿ ‘ವರ್ಕ್ ಫ್ರಮ್ ಹೋಮ್’  ಮಾಡುವಂತೆ ಸಲಹೆ ನೀಡಿದ ಬಳಿಕ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ಸರ್ಕಾರಿ ನೌಕರರಿಗೆ […]

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌  ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಶುಕ್ರವಾರ ನಡೆಯಲಿದೆ. ಸೆಷನ್ಸ್ ಕೋರ್ಟ್‌ನಲ್ಲಿ ಕೇಸ್‌ ವಿಚಾರಣೆ ವಿಳಂಬವಾಗುತ್ತಿದೆ. 273 ಸಾಕ್ಷ್ಯಗಳ ಪೈಕಿ ಈತನಕ 10 ಮಂದಿಯ ವಿಚಾರಣೆಯನ್ನೂ ಮುಗಿಸಿಲ್ಲ. […]

2027ರ ಒಳಗೆ ಅಮೆರಿಕ ನಾಶ, ಟ್ರಂಪ್ ಕೊನೆಯ ಅಧ್ಯಕ್ಷ : ಅಘಾತಕಾರಿ ಭವಿಷ್ಯ ನುಡಿದ ಜ್ಯೋತಿಷಿ

ನವದೆಹಲಿ : 2026ರಲ್ಲಿ ಯುರೋಪ್ ಮತ್ತು ಮಧ್ಯ ಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಹಾಗೂ ಯುದ್ದ ಸಂಭವಿಸಲಿದೆ ಎಂದು ಅನೇಕ ಜ್ಯೋತಿಷ್ಯರು ಈ ಹಿಂದೆ ಭವಿಷ್ಯ ನುಡಿದಿದ್ದರು‌‌. ಇದೀಗ ಡೊನಾಲ್ಡ್ ಟ್ರಂಪ್, ಭಾರತ, ಬಿಹಾರ, […]

ಶಿವಮೊಗ್ಗ : ನೀಟ್ ಪರೀಕ್ಷೆ ರದ್ದು ಖಂಡಿಸಿ ಬೀದಿಗಿಳಿದ ಯುವ ಕಾಂಗ್ರೆಸ್

ಶಿವಮೊಗ್ಗ: ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದ ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು. ವಿನೋಬನಗರ […]

ಗೃಹಲಕ್ಷ್ಮಿ ಯೋಜನೆ ದುರುಪಯೋಗ : ಮೃತರ ಹೆಸರಿಗೆ 22 ಕೋಟಿ ರುಪಾಯಿ ಜಮೆ

ಬೆಂಗಳೂರು : ಬಡ ಮಹಿಳೆಯರಿಗೆ, ಕುಟುಂಬಕ್ಕೆ ನೆರವಾಗಲು ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬರೋಬ್ಬರಿ 22 […]

ನೀಟ್ ಪ್ರಶ್ನೆ ಪತ್ರಿಕೆಗಾಗಿ 30 ಲಕ್ಷ ರೂ. ಡೀಲ್ : ವೈದ್ಯರ ಜೊತೆ ಹಣದ ಡೀಲ್ ಬಯಲು

ರಾಜಸ್ಥಾನ: ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಇಬ್ಬರು ಸಹೋದರರನ್ನು ಬಂಧಿಸಲಾಗಿದೆ. ನೀಟ್  ಪತ್ರಿಕೆಗಾಗಿ ಅವರು ಗುರುಗ್ರಾಮ  ವೈದ್ಯರೊಂದಿಗೆ 30 ಲಕ್ಷ ರೂ. ಒಪ್ಪಂದ ಮಾಡಿಕೊಂಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ. […]

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ : ಕಾರ್ಮಿಕರ ಶೆಡ್‌ಗಳು ಭಸ್ಮ: ತಪ್ಪಿದ ಭಾರಿ ಅನಾಹುತ

ರಾಯಚೂರು: ಮಂತ್ರಾಲಯದ ನರಹರಿ ತೀರ್ಥರ ವಸತಿ ಗೃಹದ ಸಮೀಪ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಮಂತ್ರಾಲಯದ ಶ್ರೀಮಠದ ಆವರಣದಲ್ಲಿರುವ ಕಾರ್ಮಿಕರ ಶೆಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿದೆ. ಏಕಾಏಕಿ ಗ್ಯಾಸ್ […]

ಕಿರುತೆರೆ ಖ್ಯಾತ ನಟ ದಿಲೀಪ್‌ ರಾಜ್‌ ಹೃದಯಾಘಾತದಿಂದ ನಿಧನ

ಬೆಂಗಳೂರು : ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ದಿಲೀಪ್‌ ರಾಜ್‌ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬುಧವಾರ ಮುಂಜಾನೆ ದಿಲೀಪ್ ರಾಜ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ, ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ […]

ನಕಲಿ ಪತ್ರಿಕಾ ವರದಿ – ನೈಜ ಇತಿಹಾಸ : ಚಿನ್ನ ಖರೀದಿಸದಂತೆ ಇಂದಿರಾ ಗಾಂಧಿ ಹೇಳಿದ್ದು ನಿಜವೇ? ವೈರಲ್‌ ಪತ್ರಿಕಾ ತುಣುಕಿನ ಅಸಲಿಯತ್ತೇನು?

ನವದೆಹಲಿ : ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ 1967ರ ‘ದಿ ಹಿಂದುʼ  ಪತ್ರಿಕೆಯ ಮುಖಪುಟದ ಚಿತ್ರವೊಂದು ವೈರಲ್ ಆಗುತ್ತಿದೆ. ಅದರಲ್ಲಿ ʼಚಿನ್ನ ಖರೀದಿಸಬೇಡಿ – ರಾಷ್ಟ್ರೀಯ ಶಿಸ್ತಿಗೆ ಇಂದಿರಾ ಗಾಂಧಿ ಕರೆʼ ಎಂಬ ಶೀರ್ಷಿಕೆಯಿದೆ. ಪ್ರಧಾನಿ […]

ರಾಜ್ಯ ಸಾರಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸಾರಿಗೆ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.5 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಈ ನಿರ್ಧಾರದಿಂದ ಕೆಎಸ್‌ಆರ್‌ಟಿಸಿ, […]

[pj-news-ticker]