ಬೆಂಗಳೂರು : ಪ್ರಜ್ವಲ್ ಪೆನ್ಡ್ರೈವ್ ಅನ್ನು ನಾನೇ ಹಂಚಿದ್ದು ಅಂತಾ ಆರೋಪಿಸಿದ್ದಾರೆ. ಆದರೆ ಪೆನ್ಡ್ರೈವ್ ಹಂಚಿದ್ದು ನಾನಲ್ಲ, ಪ್ರಜ್ವಲ್ ಕಾರು ಚಾಲಕ. ಈ ವಿಚಾರದಲ್ಲಿ ಪ್ರಜ್ವಲ್ ಕಾರು ಚಾಲಕನನ್ನು ಮನೆಗೆ ಕರೆಸಿಕೊಂಡು ಡಿಕೆ ಶಿವಕುಮಾರ್ […]
Archives
ಶಿವಮೊಗ್ಗದಲ್ಲಿ ನ.6 ರಿಂದ ಹಾಪ್ ಕಾಮ್ಸ್ನ ನೂತನ ಹಣ್ಣು ಮತ್ತು ಜ್ಯೂಸ್ ಮಳಿಗೆ ಆರಂಭ
ಶಿವಮೊಗ್ಗ: ಗ್ರಾಹಕರಿಗೆ ಒಂದೇ ಸೂರಿನಡಿ ವಿವಿಧ ಬಗೆಯ ದೇಶಿ ಮತ್ತು ವಿದೇಶಿ ಹಣ್ಣುಗಳನ್ನು ಒದಗಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಹಾಪ್ ಕಾಮ್ಸ್ ವತಿಯಿಂದ ನೂತನ ಹಣ್ಣು ಮತ್ತು ಜ್ಯೂಸ್ ಮಾರಾಟ ಮಳಿಗೆ ಆರಂಭಿಸಲಾಗುತ್ತಿದೆ ಎಂದು […]
ವಿಎ ಪರೀಕ್ಷೆ ಟಾಪರ್ ಕಳ್ಳಾಟ ಬಯಲು: ಗೂಗಲ್ ಲೆನ್ಸ್ ಬಳಸಿ ನಕಲು ಮಾಡಿದ್ದ ಹಾವೇರಿ ಅಭ್ಯರ್ಥಿ ಬಂಧನ
ಹಾವೇರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಗ್ರಾಮ ಆಡಳಿತ ಅಧಿಕಾರಿ (VAO) ನೇಮಕಾತಿ ಪರೀಕ್ಷೆಯಲ್ಲಿ 151.25 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಹಾವೇರಿ ಜಿಲ್ಲೆ ಹಾನಗಲ್ ಮೂಲದ ಅಭ್ಯರ್ಥಿ ಶಂಕರ್ […]
ಶಿವಮೊಗ್ಗ: ಹಾಲಿನ ದರ ಹೆಚ್ಚಳ ಸ್ವಾಗತಾರ್ಹ, ರೈತರ ಇತರ ಬೇಡಿಕೆಗಳನ್ನೂ ಈಡೇರಿಸಿ : ಲೋಕೇಶ್ ಜಿ. ಕರಕುಚ್ಚಿ
ಶಿವಮೊಗ್ಗ: ಹಾಲು ಉತ್ಪಾದಕ ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿನ ದರವನ್ನು ₹8 ಹೆಚ್ಚಿಸಿರುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಇದರ ಜೊತೆಗೆ ರೈತರ ಇತರ ಬೇಡಿಕೆಗಳನ್ನೂ ಸರ್ಕಾರ ಈಡೇರಿಸಬೇಕು ಎಂದು ಹಾಲು ಉತ್ಪಾದಕರ […]
ಐಷಾರಾಮಿ ಹೋಟೆಲ್ ಈಜುಕೊಳದಲ್ಲಿ ವಿದ್ಯುತ್ ಅವಘಡ : ಇಬ್ಬರು ವಿದೇಶಿಗರ ಸಾವು
ಬೆಂಗಳೂರು : ನಗರದ ಐಷಾರಾಮಿ ಹೊಟೇಲ್ ಆವರಣದಲ್ಲಿ ಭೀಕರ ದುರಂತ ನಡೆದಿದ್ದು, ಈಜುಕೊಳದೊಳಗೆ ವಿದ್ಯುತ್ ಪ್ರವಹಿಸಿ ಇಬ್ಬರು ಇಬ್ಬರು ವಿದೇಶಿ ಪ್ರಜೆಗಳು ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಶಾಕ್ನಿಂದ ಅವರನ್ನು ರಕ್ಷಿಸಲು […]
ಡಿವಿಎಸ್ ಕಾಲೇಜಿನಲ್ಲಿ ‘ನಶಾಮುಕ್ತ ಯುವ ವಿಕಸಿತ ಭಾರತ’ ಜಾಗೃತಿ ಕಾರ್ಯಕ್ರಮ
ಶಿವಮೊಗ್ಗ: ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ನಗರದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕ 1, 2 ಮತ್ತು 3 ಹಾಗೂ ಮೈ ಭಾರತ್ ಸಹಯೋಗದಲ್ಲಿ ‘ನಶಾಮುಕ್ತ […]
ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ : 3,100 ರೂಪಾಯಿ ಇಳಿಕೆ
ಬೆಂಗಳೂರು : ಬಹುದಿನಗಳಿಂದ ಕಾಯುತ್ತಿದ್ದ ಗುಡ್ನ್ಯೂಸ್ ಮಾಸಾಂತ್ಯದಲ್ಲಿ ಆಭರಣ ಗ್ರಾಹಕರಿಗೆ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. ಆ ಮೂಲಕ ದೀಪಾವಳಿ ಖರೀದಿ ಖುಷಿಯನ್ನು ಇನ್ನಷ್ಟು ಹೆಚ್ಚಿಸಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ನ […]
ಅಸಭ್ಯ ಮೆಸೇಜ್ ಕಳಿಸುತ್ತಿದ್ದ ಲೆಕ್ಚರರ್ ಗೆ ವಿದ್ಯಾರ್ಥಿನಿಯರಿಂದಲೇ ಧರ್ಮದೇಟು : ಥಳಿಸಲು ಬಂದವರ ಮುಂದೆ ತಲೆ ಚಚ್ಚಿಕೊಂಡು ಹೈಡ್ರಾಮಾ
ಮಂಡ್ಯ: ತನ್ನ ಮೊಬೈಲ್ ನಿಂದ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಉಪನ್ಯಾಸಕನಿಗೆ ವಿದ್ಯಾರ್ಥಿನಿಯರೇ ಧರ್ಮದೇಟು ನೀಡಿ, ತಕ್ಕ ಪಾಠ ಕಲಿಸಿರುವ ಘಟನೆ ನಾಗಮಂಗಲ-ಮಂಡ್ಯ ರಸ್ತೆಯ ಪದವಿ ಕಾಲೇಜಿನಲ್ಲಿ ನಡೆದಿದೆ. ಆರೋಪಿ ಉಪನ್ಯಾಸಕ ಗಂಗೂ, […]
ಬಿ.ವಿ.ಆಚಾರ್ಯ, ಕಾಗೋಡು ತಿಮ್ಮಪ್ಪ, ಜಿಮ್ ರವಿ ಸೇರಿ 71 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 71 ಸಾಧಕರಿಗೆ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಹಿರಿಯ ವಕೀಲ, ಕಾನೂನು ತಜ್ಞ ಬಿ.ವಿ.ಆಚಾರ್ಯ, ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ, ಖ್ಯಾತ […]
ಶಿರಾಳಕೊಪ್ಪ ರಸ್ತೆಯಲ್ಲಿ ಭೀಕರ ಅಪಘಾತ : ಯುವಕನ ದುರಂತ ಅಂತ್ಯ
ಶಿವಮೊಗ್ಗ: ಶಿರಾಳಕೊಪ್ಪ–ಆನವಟ್ಟಿ ಮಾರ್ಗದ ಜಾವಗಟ್ಟಿ ಮತ್ತು ಬೆಳ್ಳಿಗಾವಿ ನಡುವಿನ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕ ದಾರುಣವಾಗಿ ಮೃತಪಟ್ಟಿದ್ದಾರೆ. ಲಿಂಗರಾಜ್ ಮೃತ ಯುವಕ. ಶುಕ್ರವಾರ ಬೆಳಿಗ್ಗೆ ಮಾರುತಿ 800 […]
