Trending

ನೀಟ್‌ ರದ್ದು ಕೇಂದ್ರದ ಬಹು ದೊಡ್ಡ ಹಗರಣ : ಸಚಿವ ಡಾ.ಶರಣಪ್ರಕಾಶ ಪಾಟೀಲ್

ಬೆಂಗಳೂರು: ನೀಟ್‌ ಅನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದುಗೊಳಿಸುವ ಮೂಲಕ ವೈದ್ಯರಾಗಬೇಕೆಂಬ ಕನಸು ಹೊತ್ತ ಲಕ್ಷಾಂತರ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಟೀಕಿಸಿದರು. ಮೇ […]

2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ : ಐವರು ಅರೆ‌ಸ್ಟ್‌

ಚಿಕ್ಕಮಗಳೂರು : ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ […]

ನಿಯಮ ಮೀರಿ ತಲೆ ಎತ್ತಿದ ಮದ್ಯದಂಗಡಿ ವಿರುದ್ಧ ಮುಖ್ಯಮಂತ್ರಿ ವಿಜಯ್‌ ʼಸರ್ಜಿಕಲ್‌ ಸ್ಟ್ರೈಕ್‌ʼ : ತಮಿಳುನಾಡಿನಾದ್ಯಂತ 717 ಮದ್ಯದಂಗಡಿ ಬಂದ್

ಚೆನ್ನೈ : ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಜೋಸೆಫ್ ವಿಜಯ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಾಜ್ಯಾದ್ಯಂತ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ ಬಳಿ ಕಾರ್ಯನಿರ್ವಹಿಸುತ್ತಿರುವ 717 ಮದ್ಯದಂಗಡಿಗಳನ್ನು […]

ಅಪರಿಚಿತರು ನೀಡಿದ ಲಿಂಕ್ ಕ್ಲಿಕ್ ಮಾಡಿ ₹14 ಲಕ್ಷ ಕಳೆದುಕೊಂಡ ಉಪನ್ಯಾಸಕ

ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ […]

ಸುಪ್ರೀಂ ಕೋರ್ಟ್ ಮಹತ್ವದ ಆದೇಶ : ಶೃಂಗೇರಿ ಕ್ಷೇತ್ರಕ್ಕೆ ರಾಜೇಗೌಡ ಮತ್ತೆ ಶಾಸಕ

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಶಾಸಕರಾಗಿ ಟಿ.ಡಿ. ರಾಜೇಗೌಡ ಮುಂದುವರೆಯುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದೆ. ಇಂದು ನಡೆದ ವಿಚಾರಣೆಯಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆ ಆದೇಶ ನೀಡಿರುವ ಸುಪ್ರೀಂ ಯಥಾಸ್ಥಿತಿ ಕಾಯ್ದುಕೊಳ್ಳಲು […]

ಸಿನಿಮಾಕ್ಕೆ 200 ಕೋಟಿ ಪಡೆಯುತ್ತಿದ್ದ ವಿಜಯ್ :‌ ಸಿಎಂ ಆಗಿ ತಿಂಗಳಿಗೆ ಪಡೆಯುವ ಸಂಬಳ ಎಷ್ಟು?

ಚೆನ್ನೈ: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಹೊಸ ಶಕೆ ಆರಂಭವಾಗಿದೆ. ‘ದಳಪತಿ’ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮ ಮನೆಮಾಡಿದೆ. ‘ಟಿವಿಕೆʼ ದ್ರಾವಿಡ ನೆಲೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಇದೇ ಸಂದರ್ಭದಲ್ಲಿ, ಸಿಎಂ ಆಗಿ […]

ಮಾಜಿ ಸಿಎಂ ಸ್ಟಾಲಿನ್ ಭೇಟಿಯಾದ ವಿಜಯ್

ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ಜೋಸೆಫ್‌ ವಿಜಯ್‌ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಮರುದಿನವೇ ಮಾಜಿ ಸಿಎಂ, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿದ್ದಾರೆ. ಚೆನ್ನೈನಲ್ಲಿರುವ ಸ್ಟಾಲಿನ್ ಅವರ ನಿವಾಸಕ್ಕೆ ವಿಜಯ್ […]

ಆಸ್ಪತ್ರೆಗೆ ಹೋದವಳು ಹೆಣವಾಗಿ ವಾಪಸ್ : ಸಣ್ಣ ಶಸ್ತ್ರಚಿಕಿತ್ಸೆ ಜೀವ ಕಸಿತೇ?

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ಮಹಿಳೆಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟ ಘಟನೆ ಆಘಾತ ಮೂಡಿಸಿದೆ. ಶಿಗ್ಲಿ ಗ್ರಾಮದ 28 ವರ್ಷದ ರೇಣುಕಾ ಮೃತ ಮಹಿಳೆ. ಇಬ್ಬರು […]

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್ : ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. 2026ರ ಜನವರಿ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 1.5 ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. […]

ವಿಜಯ ಸಂಪುಟದಲ್ಲಿರುವ ಸಚಿವರು ಯಾರು? ಅವರ ಹಿನ್ನೆಲೆಯೇನು ಗೊತ್ತಾ?

ಚೆನ್ನೈ: ತಮಿಳಿಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ಭಾನುವಾರ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ […]

[pj-news-ticker]