Trending

ವಿಜಯ್ ಪರ ಅಖಾಡಕ್ಕಿಳಿದ ಖರ್ಗೆ : CPIನ ಡಿ ರಾಜಾ ಜೊತೆ ಮಾತುಕತೆ – TVKಗೆ ಬೆಂಬಲ ಕೋರಿದ ಕಾಂಗ್ರೆಸ್ ಅಧ್ಯಕ್ಷ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರೊಂದಿಗೆ ಮಾತನಾಡಿದ್ದು, ತಮಿಳುನಾಡಿನಲ್ಲಿ ಜಾತ್ಯತೀತ ಸರ್ಕಾರ ರಚನೆಗೆ ಟಿವಿಕೆಯನ್ನು ಬೆಂಬಲಿಸುವಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಬಿಜೆಪಿಗೆ ಹಿಂಬಾಗಿಲಿನ […]

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಡ್ರಾಮಾ : ಮಮತಾ ಈಗ ಮಾಜಿ ಸಿಎಂ

ಕೊಲ್ಕತ್ತಾ : ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್.ಎನ್. ರವಿ ಇಂದು ಪಶ್ಚಿಮ ಬಂಗಾಳದ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದೆ. ಆದರೂ ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ಆರೋಪ ಹೊರಿಸಿ […]

ಸಾಗರ : ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ ಪ್ರತಿಭಟನೆ

ಸಾಗರ: ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ ಗುರುವಾರ ಜನ ಹೋರಾಟ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆದಿದ್ದು, ಸರ್ಕಾರ ಲಿಖಿತವಾಗಿ ಪ್ರಸ್ತಾವನೆ ಇಲ್ಲ ಎಂದು ಘೋಷಿಸುವ ತನಕ ಈ ಹೋರಾಟ ನಿಲ್ಲುವುದಿಲ್ಲ ಎಂದು ಬೇಸೂರು […]

ಪತಿ ನಿರುದ್ಯೋಗಿಯಾದರೂ ಪತ್ನಿಗೆ ಜೀವನಾಂಶ ನೀಡಬೇಕು : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪತ್ನಿಯು ಉದ್ಯೋಗದಲ್ಲಿದ್ದು ಸಂಬಳ ಪಡೆಯುತ್ತಿದ್ದರೂ ಸಹ, ವಿವಾಹದ ನಂತರ ಪತಿಯ ಮನೆಯಲ್ಲಿ ಆಕೆ ಅನುಭವಿಸುತ್ತಿದ್ದ […]

ಬಿಜೆಪಿ ವಿರೋಧಿಸಿದ್ದೇ ವಿಜಯ್ ಗೆ ಮುಳುವು : ಸರ್ಕಾರ ರಚನೆಗೆ ಅಡ್ಡಿಯಾಗಲು ಕಾರಣ?

ಚೆನ್ನೈ: ತಮಿಳುನಾಡು ಚುನಾವಣೆಯ ಫಲಿತಾಂಶದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದರೂ ಟಿವಿಕೆ ವಿಜಯ್ ಗೆ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡದೇ ಇರುವುದಕ್ಕೆ ಆಕ್ಷೇಪಗಳು ಕೇಳಿಬರುತ್ತಿವೆ. ವಿಜಯ್ ಸರ್ಕಾರ ರಚನೆಗೆ ಅನುಮತಿ ನೀಡುವ ವಿಷಯದಲ್ಲಿ ರಾಜ್ಯಪಾಲರು […]

ವಿಜಯ್‌ಗೆ ‘ಮ್ಯಾಜಿಕ್ ಸಂಖ್ಯೆ’ಯ ಕೊರತೆ, ಗವರ್ನರ್‌ ಮನದಟ್ಟು ಮಾಡುವಲ್ಲಿ ವಿಫಲ?

ಚೆನ್ನೈ: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್, ಬುಧವಾರ ತಮಿಳುನಾಡಿನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗಾಗಿ ಹಕ್ಕು ಮಂಡಿಸಿದ್ದಾರೆ. ಆದರೆ ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲದ ಕೊರತೆಯಿಂದಾಗಿ ಮುಖ್ಯಮಂತ್ರಿಯಾಗಿ ನಾಳೆ (ಮೇ 7) ಪ್ರಮಾಣವಚನ ಸ್ವೀಕರಿಸುವುದು […]

ಗುಂಡಿನ ಗುರುತುಗಳಿಗೆ ಜೀವ ತುಂಬಿದ ಇರಾಕ್ ಕಲಾವಿದ

ಬಾಗ್ದಾದ್: ಯುದ್ಧ ಮತ್ತು ಸಂಘರ್ಷದಿಂದ ಉಂಟಾದ ಗುಂಡಿನ ಕಲೆಗಳನ್ನು ಸೃಜನಶೀಲ ಕಲಾಕೃತಿಗಳನ್ನಾಗಿ ಪರಿವರ್ತಿಸುವ ಮೂಲಕ ಇರಾಕಿನ ಕಲಾವಿದ ಮೊಖಲ್ಲಾದ್ ಹಬೀಬ್  ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ವರ್ಷಗಳ ಕಾಲ ಯುದ್ಧ ಮತ್ತು ಸಂಘರ್ಷಗಳಿಂದ ನಲುಗಿರುವ ಇರಾಕ್‌ನಲ್ಲಿ, […]

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ, 7.9 ಲಕ್ಷ ಹಣ ಕಳ್ಕೊಂಡ ಬೆಳಗಾವಿಯ ವೃದ್ಧ

ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಕಲಿ ವಿಡಿಯೋ ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಲಕ್ಷಾಂತರ ರೂಪಾಯಿ ಸೈಬರ್ ವಂಚನೆ ಮಾಡಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ವಂಟಮೂರಿ ಕಾಲೋನಿಯ ಪ್ರಕಾಶ […]

ಶಿವಮೊಗ್ಗ : ಹೆಲ್ಮೆಟ್ ವಿಚಾರಕ್ಕೆ ಗಲಾಟೆ : ‘ಏನು ಮಾಡ್ತೀರಾ?’ ಎಂದವರ ಅರೆಸ್ಟ್”

ಶಿವಮೊಗ್ಗ: ಹೆಲ್ಮೆಟ್ ಧರಿಸದ ಹಿನ್ನೆಲೆಯಲ್ಲಿ ಪೊಲೀಸರು ತಡೆದ ವಿಚಾರವೇ ಗಾಂಧಿ ಬಜಾರ್‌ನಲ್ಲಿ ಗಲಾಟೆಗೆ ಕಾರಣವಾದ ಘಟನೆ ನಡೆದಿದೆ. ಸಂಚಾರಿ ನಿಯಮ ಪಾಲನೆ ಕುರಿತು ತಿಳಿಸಿದ ಪೊಲೀಸರ ಮೇಲೆಯೇ ಇಬ್ಬರು ಯುವಕರು ದೌರ್ಜನ್ಯ ನಡೆಸಿ, ಸರ್ಕಾರಿ […]

ನಾನು ಚುನಾವಣೆಯಲ್ಲಿ ಸೋತಿಲ್ಲ,ರಾಜೀನಾಮೆ ಪ್ರಶ್ನೆಯೇ ಇಲ್ಲ: ಮಮತಾ ಬ್ಯಾನರ್ಜಿ ಕಿಡಿ

ಕೋಲ್ಕತಾ: ”ನಾನು ಚುನಾವಣೆಯಲ್ಲಿ ಸೋತಿಲ್ಲ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆಯ ಪ್ರಶ್ನೆಯೇ ಇಲ್ಲ” ಎಂದು ಮಂಗಳವಾರ  ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ”ದುಃಖಕರವೆಂದರೆ, ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ಲೂಟಿ ಮಾಡಲು ಮತ್ತು […]

[pj-news-ticker]