ಬೆಂಗಳೂರು: ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರ ನಿರ್ಲಕ್ಷ್ಯದಿಂದ ರೋಗಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ರಾಜಧಾನಿಯಲ್ಲಿ ಕೇಳಿಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯ ವಿರುದ್ಧ ಮೃತರ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತರು ಡೆಲಿವರಿ ಬಾಯ್ ಆಗಿ ಕೆಲಸ […]
Archives
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ವೈದ್ಯರ ಬದಲು ಶಸ್ತ್ರಚಿಕಿತ್ಸೆ ನಡೆಸಿದ ಸೆಕ್ಯೂರಿಟಿ ಗಾರ್ಡ್
ಪಾಟ್ನಾ: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಹಾ ಉಪ-ವಿಭಾಗೀಯ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ (ಭದ್ರತಾ ಸಿಬ್ಬಂದಿ) ಒಬ್ಬ ರೋಗಿಯ ಗಾಯಕ್ಕೆ ಹೊಲಿಗೆ ಹಾಕುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. […]
ಯಾಣ ಶಿಲೆಗಳಿಗೆ ರಾಷ್ಟ್ರೀಯ ಮಾನ್ಯತೆ : ಭೂಪಾರಂಪರಿಕ ತಾಣವಾಗಿ ಘೋಷಣೆ
ಉತ್ತರ ಕನ್ನಡ: ಜಿಲ್ಲೆಯ ಕಾರವಾರ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಯಾಣದ ಶಿಲೆಗಳಿಗೆ ಇದೀಗ ರಾಷ್ಟ್ರೀಯ ಮಟ್ಟದ ಗೌರವ ದೊರೆತಿದೆ. ವಿಶಿಷ್ಟ ಸುಣ್ಣದ ಏಕಶಿಲಾ ರಚನೆಗಳಾಗಿ ಪ್ರಸಿದ್ಧವಾಗಿರುವ ಯಾಣದ ಶಿಲೆಗಳನ್ನು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ […]
ಮನೆಗೆ ಬಂದ ಅತಿಥಿಯೇ ಹಂತಕ : ಶಿರಸಿ ವೈದ್ಯ ಹತ್ಯೆ ಪ್ರಕರಣಕ್ಕೆ ತಿರುವು – ಆರೋಪಿ ಬಂಧನ
ಶಿರಸಿ: ಶಿರಸಿಯಲ್ಲಿ ನಡೆದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದು, ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಜುನಾಥ ಪಾಂಡುರಂಗ ನಾಯ್ಕ (70) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ […]
ನಾನ್ಯಾಕೆ ಜೆಡಿಎಸ್ ಗೆ ಹೋಗ್ಲಿ… ಕಾಂಗ್ರೆಸ್ ಪಕ್ಷ ನನಗೇನು ಕಡಿಮೆ ಮಾಡಿದೆ? : ಜಮೀರ್ ಅಹ್ಮದ್ ಖಾನ್
ಬೆಂಗಳೂರು: ನಾನ್ಯಾಕೆ ಜೆಡಿಎಸ್ ಪಕ್ಷಕ್ಕೆ ಹೋಗಲಿ, ಬಿಟ್ಟು ಬಂದ ಪಕ್ಷಕ್ಕೆ ನಾನ್ಯಾಕೆ ಮತ್ತೆ ಹೋಗಲಿ, ಕಾಂಗ್ರೆಸ್ ಪಕ್ಷ ನನಗೇನು ಕಡಿಮೆ ಮಾಡಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ […]
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸಮುದ್ರದಲ್ಲಿ ಅಲೆಗಳ ಅಬ್ಬರ; ಸುನಾಮಿ ಎಚ್ಚರಿಕೆ
ಟೊಕಿಯೋ: ಜಪಾನ್ನ ಈಶಾನ್ಯ ಮತ್ತು ಉತ್ತರ ಭಾಗದಲ್ಲಿ ಸೋಮವಾರ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಭೂಕಂಪದ ಪರಿಣಾಮ ಇವಾಟೆ ಪ್ರಿಫೆಕ್ಚರ್ನ ಕುಜಿ ಬಂದರಿನಲ್ಲಿ […]
ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ಎಚ್ಪಿಸಿಎಲ್ ಸಂಸ್ಕರಣಾಗಾರದಲ್ಲಿ ಭಾರೀ ಬೆಂಕಿ ಅವಘಡ
ಜೈಪುರ: ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಭಾರತೀಯ ಸಂಸ್ಕರಣಾಗಾರದಲ್ಲಿ ಸೋಮವಾರ ದೊಡ್ಡ ಬೆಂಕಿ ಕಾಣಿಸಿಕೊಂಡಿದೆ. ಹೊಸ ಸಂಕೀರ್ಣವನ್ನು ನಾಳೆ (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿತ್ತು. ಬಲೋತ್ರಾದ ಪಚಪದ್ರಾದಲ್ಲಿರುವ ಭಾರತದ ಮೊದಲ ಗ್ರೀನ್ಫೀಲ್ಡ್ ಇಂಟಿಗ್ರೇಟೆಡ್ ರಿಫೈನರಿ-ಕಮ್-ಪೆಟ್ರೋಕೆಮಿಕಲ್ […]
ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್
ವಿಜಯಪುರ : ಮುಂದಿನ 2028ರ ವಿಧಾನಸಭೆ ಚುನಾವಣೆಗು ಮುನ್ನ ಹೊಸ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಶಾಸಕ ಯತ್ನಾಳ ಈ ಹಿಂದೆ ಹೇಳಿಕೆ ನೀಡಿದ್ದರು. ಇದೀಗ ಮುಂದಿನ ತಿಂಗಳು ಒಳ್ಳೆಯ […]
ಬೀದರ್ನಲ್ಲಿ ಬಿಸಿಲಿನ ಝಳಕ್ಕೆ ಯುವಕ ಬಲಿ
ಬೀದರ್ : ರಾಜ್ಯದಲ್ಲಿ ಹೀಟ್ ವೇವ್ ಜೋರಾಗಿದ್ದು, ಬೀದರ್ನಿಂದ ಆತಂಕದ ಸುದ್ದಿ ಬಂದಿದೆ. ತರಕಾರಿ ತರಲು ಹೋಗಿ ಯುವಕ ಸಾವನ್ನಪ್ಪಿದ್ದು, ಬಿಸಿಲಿನ ಝಳಕ್ಕೆ ಮಗ ಬಲಿಯಾಗಿದ್ದಾನೆಂದು ತಂದೆ ಗೋಳಾಡಿದ್ದಾರೆ. ಈ ಘಟನೆ ಬೀದರ್ ಜಿಲ್ಲೆಯ ಕಮಲನಗರ […]
ನಾಳೆಯಿಂದ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ : ಬಸ್ ಓಡಾಟ ವ್ಯತ್ಯಯ?
ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹಿಂಬಾಕಿ ಹಾಗೂ 2024ರ ಜನವರಿಯಿಂದ ವೇತನ ಪರಿಷ್ಕರಣೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದು, ರಾಜ್ಯದ ಬಸ್ […]
