ದಾವಣಗೆರೆ: ಜಿಲ್ಲೆಯ ಆನಗೋಡು ಗ್ರಾಮದ ಬಳಿ ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು […]
Archives
ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಾರ್ಚ್ 21ರಂದು ಶನಿವಾರ ರಾಯಚೂರು, ಕೊಪ್ಪಳ, ಗದಗ, ಧಾರವಾಡ, ದಾವಣಗೆರೆ, […]
ದಾವಣಗೆರೆ ದಕ್ಷಿಣ ಉಪಚುನಾವಣೆ : ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ
ದಾವಣಗೆರೆ: ಉಪ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು, ಕಾಂಗ್ರೆಸ್ನಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ. […]
ಆನಂದಪುರ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಆರೋಪಿಗಳು ಪರಾರಿ
ಆನಂದಪುರ: ತಾಲೂಕಿನ ತ್ಯಾಗರ್ತಿ ಸಮೀಪದ ಕುಡಿಗೆರೆ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜಂಬಿಟ್ಟಿಗೆ ಕಲ್ಲು ಗಣಿಗಾರಿಕೆಗೆ ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ […]
ಶಿವಮೊಗ್ಗದ ಮೃಗಾಲಯದಲ್ಲಿ ನೀರಾನೆ ದಾಳಿ : ಯುವ ವೈದ್ಯೆ ಸಾವು
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ದೈವಿ.ಇವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿ ತರಬೇತಿ […]
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಜವರಮ್ಮ ನಿಧನ
ಹಾಸನ : ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಹೋದರಿ ಜವರಮ್ಮ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿಧನರಾದರು. […]
ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ : ಸಂಜೆ ಸುರಿದ ಮಳೆಗಾಳಿ, ಜನಜೀವನ ಅಸ್ತವ್ಯಸ್ತ
ಶಿವಮೊಗ್ಗ: ಕಲಘಟಗಿ, ಚಾಮರಾಜನಗರ, ಹಾಸನದ ಬಳಿಕ ಶಿವಮೊಗ್ಗ ನಗರದಲ್ಲೂ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿದಿದ್ದು ಜನರಿಗೆ ಅಚ್ಚರಿ ಮೂಡಿಸಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ ಲಕ್ಷಣಗಳು ಕಾಣಿಸುತ್ತಿದ್ದವು. ಸಂಜೆ ಸುಮಾರು […]
ಆಪ್ತರಿಂದಲೇ ಪ್ರಜ್ವಲ್ ರೇವಣ್ಣಗೆ ಖೆಡ್ಡಾ : ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ ರಿವೀಲ್
ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಇರುವ ಪೆನ್ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ 2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ […]
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿಜೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು: ಸಾರ್ವಜನಿಕ ಶಾಂತಿ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆಗಳು ಮತ್ತು ಮೆರವಣಿಗೆಗಳಲ್ಲಿ ಡಿಜೆ (DJ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ […]
ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ : ಒಂದೇ ಕುಟುಂಬದ 9 ಜನ ಸಜೀವ ದಹನ
ನವದೆಹಲಿ: ಪಾಲಂ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಜನರು ಸಜೀವ ದಹನವಾಗಿದ್ದಾರೆ. ಇನ್ನೂ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ […]
