ನವದೆಹಲಿ: ಪಾಲಂ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಜನರು ಸಜೀವ ದಹನವಾಗಿದ್ದಾರೆ. ಇನ್ನೂ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ […]
Archives
ಗೌತಮಪುರ : ಹಾವು ಕಚ್ಚಿ ರೈತ ಸಾವು
ಆನಂದಪುರ: ತೋಟಕ್ಕೆ ನೀರು ಹಾಯಿಸಲು ಹೋದ ಸಂದರ್ಭದಲ್ಲಿ ವಿಷಪೂರಿತ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಸಮೀಪದ ಗೌತಮಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗೌತಮಪುರ ಗ್ರಾಮದ ನಿವಾಸಿ ಎಮ್. ಹುಚ್ಚಪ್ಪ (65) ಮೃತಪಟ್ಟ […]
ರಿಪ್ಪನ್ಪೇಟೆಯಲ್ಲಿ ಜೇನುನೊಣಗಳ ದಾಳಿ : ಶಾಲಾ ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಿಪ್ಪನ್ಪೇಟೆ : ಜೇನುನೊಣಗಳ ಏಕಾಏಕಿ ದಾಳಿ ನಡೆದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ನಾಲ್ವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಗ್ರಾಮದ ಮುಖ್ಯರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ […]
ಶಿವಮೊಗ್ಗ: ಜಮೀನು ಜಗಳದ ಕ್ರೂರ ಅಂತ್ಯ : ಜೀವಂತವಾಗಿ ಸುಟ್ಟು ಕೊಲೆ – ತಂದೆ-ಮಗನಿಗೆ ಜೀವಾವಧಿ ಶಿಕ್ಷೆ
ಶಿವಮೊಗ್ಗ: ಜಮೀನು ವಿವಾದದಿಂದ ಉಂಟಾದ ವೈಷಮ್ಯ ಕೊನೆಗೆ ಕ್ರೂರ ಹತ್ಯೆಯಾಗಿ ಮಾರ್ಪಟ್ಟ ಘಟನೆಗೆ ನ್ಯಾಯಾಲಯ ಕಠಿಣ ತೀರ್ಪು ನೀಡಿದೆ. ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಪ್ರಕರಣದಲ್ಲಿ ಆರೋಪಿಗಳಾದ ಕುಮಾರ್ […]
ದೇಶಕ್ಕೆ ಮೋದಿ ಹೇಗೆ ಅಪಶಕುನವೋ ಹಾಗೆಯೇ ತೀರ್ಥಹಳ್ಳಿಗೆ ಜ್ಞಾನೇಂದ್ರ ಅಪಶಕುನ : ಕಿಮ್ಮನೆ ರತ್ನಾಕರ್
ತೀರ್ಥಹಳ್ಳಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ತೈಲ ಬೆಲೆ ಹೆಚ್ಚಳದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದೇ […]
ಕಾಂಗ್ರೆಸ್ ಟಿಕೆಟ್ಗಾಗಿ ಹೆಚ್.ವೈ. ಮೇಟಿ ಮಕ್ಕಳ ನಡುವೆಯೇ ಪೈಪೋಟಿ
ಬಾಗಲಕೋಟೆ : ಹೆಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ ಎಂದು ಆಯೋಗ ಘೋಷಿಸಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ನಡುವಿನ ಪೈಪೋಟಿ ಜೋರಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸೇರಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ […]
ಇರಾನ್ನ ರಹಸ್ಯ ಸ್ಥಳದಲ್ಲಿ ಮೊಜ್ತಬಾ ಖಮೇನಿ : ಗಾಯಗೊಂಡಿರುವ ಶಂಕೆ?
ಟೆಹರಾನ್: ಇರಾನ್ ನೂತನ ಪರಮೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಕುಟುಂಬ ಹಾಗೂ ಇರಾನ್ನ ಉನ್ನತ ಮಟ್ಟದ ನಾಯಕರನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ವಾಯುದಾಳಿಯಲ್ಲಿ ಮೊಜ್ತಬಾ ಖಮೇನಿ ಅಲ್ಪ ಅಂತರದಲ್ಲಿ ಪಾರಾಗಿದ್ದಾರೆ. ಈ ದಾಳಿಯಲ್ಲಿ ಅವರ […]
ವಿಐಎಸ್ಎಲ್ಗೆ ಗಣಿ ಮಂಜೂರಿಗೆ ಮತ್ತೆ ಅಡೆತಡೆ – ಅರಣ್ಯ ಇಲಾಖೆಯಿಂದ ಸ್ಪಷ್ಟ ನಿರಾಕರಣೆ
ಭದ್ರಾವತಿ : ವಿಐಎಸ್ಎಲ್ (VISL) ಕಾರ್ಖಾನೆಗೆ ಗಣಿ ಮಂಜೂರು ಮಾಡುವ ವಿಚಾರದಲ್ಲಿ ಮತ್ತೆ ಹಿನ್ನಡೆಯಾಗಿದೆ. ಕೆಲ ತಿಂಗಳ ಹಿಂದೆ ಬಳ್ಳಾರಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ನೀಡಿದ್ದ ನಿರಾಕರಣಾ ವರದಿಯನ್ನು ಇದೀಗ ವೃತ್ತ […]
ಮೂರು ರೈಲು ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ರಾಘವೇಂದ್ರ ಆಗ್ರಹ
ನವದೆಹಲಿ: ಮಲೆನಾಡಿನ ಜನರಿಗೆ ಅನುಕೂಲವಾಗಲು ಮೂರು ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದರು. ಲೋಕಸಭೆಯಲ್ಲಿ ಸೋಮವಾರ ನಡೆದ ರೈಲ್ವೆ ಇಲಾಖೆಯ ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ […]
ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ : ಶೀಘ್ರವೇ ವಿವಿಗಳಲ್ಲಿ ಏಕರೂಪ ವೇಳಾಪಟ್ಟಿ ಜಾರಿ
ಬೆಂಗಳೂರು: ರಾಜ್ಯದ ಬಿ.ಎಡ್ (B.Ed) ಕಾಲೇಜುಗಳ ಶುಲ್ಕವನ್ನು ಈ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕರಿಸಲು ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ […]
