Trending

ಅಸಮಾಧಾನ ಸ್ಫೋಟ : ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಹುಬ್ಬಳ್ಳಿ : ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ  ಸ್ಥಾನಕ್ಕೆ […]

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ : ಭಾರತೀಯ ಸೇರಿ ನಾಲ್ವರಿಗೆ ಗಾಯ

ದುಬೈ: ಗಲ್ಫ್ ರಾಷ್ಟ್ರಗಳ ದಾಳಿ ಮುಂದುವರೆಸಿರುವ ಇರಾನ್, ಬುಧವಾರ ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್‌ಗಳನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಆದರೂ ವಿಮಾನ ಸಂಚಾರ ಎಂದಿನಂತೆ ಮುಂದುವರೆದಿದೆ ಎಂದು ದುಬೈ ಸರ್ಕಾರ ತಿಳಿಸಿದೆ. “ಸ್ವಲ್ಪ […]

ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ ಯಾರ ಕಾಲದ್ದು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್​​​ ಆಗುವುದು ಗ್ಯಾರಂಟಿ

ಗದಗ : ಲಕ್ಕುಂಡಿಯಲ್ಲಿ  ಈ ವರ್ಷದ (2026) ಜನವರಿ 10ರಂದು ಪತ್ತೆಯಾಗಿದ್ದ ಚಿನ್ನದ ನಿಧಿಯ ಕುರಿತು ಕುತೂಹಲಕಾರಿ ವಿಷಯಗಳು ಹೊರಬಂದಿವೆ. ರಿತ್ತಿ ಕುಟುಂಬದ ಮನೆಯ ಪಾಯ ತೋಡುವಾಗ ಸಿಕ್ಕಿದ್ದ ಈ ಆಭರಣಗಳು ಕೇವಲ ಬಂಗಾರವಲ್ಲ, […]

ಶರಾವತಿ ಪಂಪ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು : ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಿರುವ ಉದ್ದೇಶಿತ 10 ಸಾವಿರ ಕೋಟಿ ರೂ. ವೆಚ್ಚದ ಶರಾವತಿ ಪಂಪ್ ಸ್ಟೋರೇಜ್‌ ಜಲವಿದ್ಯುತ್‌ ಯೋಜನೆಯ ಕಾಮಗಾರಿಯನ್ನು ಅರಣ್ಯ ಪ್ರದೇಶದಲ್ಲಿ ಕೈಗೊಳ್ಳುವುದಕ್ಕೆ ಕರ್ನಾಟಕ ಹೈಕೋರ್ಟ್‌ […]

ಗ್ಯಾಸ್‌ ಸಿಲಿಂಡರ್‌ ಅಲಭ್ಯ : ದೇವಾಲಯದಲ್ಲಿ ಅನ್ನ ಪ್ರಸಾದ ಬಂದ್‌

ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಎದುರಾಗಿರುವ ಎಲ್‌ಪಿಜಿ ಅಭಾವವು ಇದೀಗ ಸಿಲಿಕಾನ್ ಸಿಟಿಯ ಪವಿತ್ರ ಧಾರ್ಮಿಕ ಕೇಂದ್ರಗಳ ಮೇಲೂ ಕರಿನೆರಳು ಬೀರಿದೆ. ನಗರದ ಸುಪ್ರಸಿದ್ಧ ಬನಶಂಕರಿ […]

ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ : ಹೊರಟ್ಟಿ ಆಕ್ರೋಶ

ಬೆಂಗಳೂರು : ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು […]

ಡಿಕೆಶಿಗೆ ಉಜ್ವಲ ರಾಜಕೀಯ ಭವಿಷ್ಯವಿದೆ ಎನ್ನುತ್ತಾ ಹೊಸ ಟ್ವಿಸ್ಟ್ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ಶಿವಕುಮಾರ್ ಅವರ ಸಂಘಟನಾ ಚಾತುರ್ಯ, […]

ಹರಿಯಾಣದ ರೈತನ ಮಗಳ ಮದುವೆ ಸಮಾರಂಭದಲ್ಲಿ ಭಾಗಿಯಾದ ರಾಹುಲ್​ ಗಾಂಧಿ

ಚಂಡೀಗಢ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಹರಿಯಾಣದ ಸೋನಿಪತ್ ಜಿಲ್ಲೆಯ ಮದೀನಾ ಗ್ರಾಮದಲ್ಲಿ ರೈತ ಕುಟುಂಬವೊಂದರ ಮದುವೆ ಸಂಭ್ರಮದಲ್ಲಿ ಭಾಗಿಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಎರಡು […]

ಶಿವಮೊಗ್ಗ: ಶಾದಿಮಹಲ್ ಗಳಲ್ಲಿ ಆಭರಣ ಕದಿಯುತ್ತಿದ್ದ ಕಳ್ಳಿ ಸೆರೆ

ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್ ಗಳಲ್ಲಿ ಮದುವೆಯ ಸಮಯದಲ್ಲಿ ಆಭರಣ, ನಗದನ್ನು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಸೂಳೆಬೈಲ್ ವಾಸಿ ರುಕ್ಸಾರ್ ಫಿರ್ದೋಸ್ (30) ಬಂಧಿತೆ. ತುಂಗಾನಗರ ಪೊಲೀಸ್ ಠಾಣೆಯ 4 ಪ್ರಕರಣಗಳಲ್ಲಿ […]

ನಟ ದ್ವಾರಕೀಶ್‌ ಸೊಸೆ ವಿರುದ್ಧ ಹಲವರಿಗೆ ವಂಚನೆ : ಹಣ ವಾಪಸ್‌ ಕೇಳಿದ್ದಕ್ಕೆ ಪೊರಕೆಯಿಂದ ಹಲ್ಲೆ

ಬೆಂಗಳೂರು: ಖ್ಯಾತ ನಟ ದ್ವಾರಕೀಶ್ ಅವರ ಸೊಸೆ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ವ್ಯಕ್ತಿಯೊಬ್ಬರು ಹಣ ವಾಪಸ್‌ ಕೇಳಲು ಹೋಗಿದ್ದ ವೇಳೆ ಆತನಿಗೆ ದ್ವಾರಕೀಶ್ ಅವರ ಸೊಸೆ ಪೊರಕೆಯಿಂದ ಹಲ್ಲೆ ನಡೆಸಿದ್ದು, ಸದ್ಯ ಈ […]

[pj-news-ticker]