Category: ಚಿಕ್ಕಮಗಳೂರು

ಚಿಕ್ಕಮಗಳೂರು: ಕರ್ತವ್ಯನಿರತ ಚಾಲಕನಿಗೆ ಹೃದಯಾಘಾತ; ಸಾವು

ಚಿಕ್ಕಮಗಳೂರು : ಕರ್ತವ್ಯನಿರತ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹೆಸಗೊಡ್ ಗ್ರಾಮದ ಬಳಿ ನಡೆದಿದೆ. ಕೊಪ್ಪಳದ ಕೂಕ್ನೂರ್ ಗ್ರಾಮದ ನಿವಾಸಿ, ಚಾಲಕ ರವಿ ಲಮಾಣಿ (46) ಮೃತಪಟ್ಟ ಚಾಲಕ. ಮೂಡಿಗೆರೆ, ಗುತ್ತಿಹಳ್ಳಿ, ಹೆಸ್ಗೋಡ್ ಗ್ರಾಮಕ್ಕೆ ಹೋಗುವ…

ಚಿಕ್ಕಮಗಳೂರು: ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ವಕೀಲನಿಗೆ ಪೊಲೀಸರಿಂದ ಹಲ್ಲೆ…

ಚಿಕ್ಕಮಗಳೂರು: ಹೆಲ್ಮೇಟ್ ಧರಿಸದ ಬೈಕ್ ಸವಾರ ವಕೀಲನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪ ತಡರಾತ್ರಿ ವಕೀಲರಿಂದ ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಹೆಲ್ಮೇಟ್ ಧರಿಸದೆ ಬೈಕ್ ಓಡಿಸುತ್ತಿದ್ದ ಯುವ ವಕೀಲ ಪ್ರೀತಮ್ ಮೇಲೆ ಪೊಲೀಸರು…

ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ವಂಚನೆ : ಚಿನ್ನ, ಎಫ್ಡಿ ಹಣ ದುರಪಯೋಗ

ಚಿಕ್ಕಮಗಳೂರು : ಈ ಪ್ರಕರಣದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ. ಬ್ಯಾಂಕ್  ಸಿಬ್ಬಂದಿಗಳೇ ಗ್ರಾಹಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇಗುಲ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ. ಬ್ಯಾಂಕ್ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ,…

ಪಟಾಕಿ ಸಿಡಿದು ಯುವಕ ಮೃತ್ಯು… ದೀಪಾವಳಿ ಸಂಭ್ರಮದಲ್ಲಿದ್ದ ಮನೆಯಲ್ಲಿ ನೀರವ ಮೌನ

ಚಿಕ್ಕಮಗಳೂರು: ಪಟಾಕಿ ಸಿಡಿದು ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಸುಣ್ಣದಹಳ್ಳಿಯ ಪ್ರದೀಪ್ (30) ಎನ್ನಲಾಗಿದೆ. ದೀಪಾವಳಿ ಸಂದರ್ಭದಲ್ಲಿದ್ದ ಪ್ರದೀಪ್ ಹಾಗೂ ಮನೆಮಂದಿ ಅಡಕೆ ಗೋಟು (ಕಲ್ಲು ಆಟಂಬಾಂಬ್) ಬಾಕ್ಸ್ ಪ್ರದೀಪ್ ಖುರ್ಚಿಯ…

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ ಬುಧವಾರ ಕಾಡಾನೆಯೊಂದು ತುಳಿದ ಪರಿಣಾಮ ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ. ಸಾವಿಗೀಡಾದವರನ್ನು 45 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಕಾರ್ಮಿಕರ ಮೇಲೂ ಆನೆ ದಾಳಿ ಮಾಡಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರ…

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಇನ್ನಿಲ್ಲ

ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ (87 ವರ್ಷ) ಅವರು ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಕೇಂದ್ರ ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಚಂದ್ರೇಗೌಡರು ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಕಾಂಗ್ರೆಸ್…

ತಾವೇ ಹಣ ಖರ್ಚು ಮಾಡಿ ರಸ್ತೆ ದುರಸ್ತಿ ಮಾಡಿದ ಗ್ರಾಮಸ್ಥರು!

ಚಿಕ್ಕಮಗಳೂರು: ತಮ್ಮ ಊರಿನ‌ ರಸ್ತೆಗೆ ತಾವೇ ಹಣ ಹಾಕಿ ರಸ್ತೆ ದುರಸ್ತಿ ಮಾಡಿರುವ ಘಟನೆ ನರಸಿಂಹರಾಜಪುರ ತಾಲೂಕು ಕರ್ಕೆಶ್ವರ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಸ್ತೆ ದುರಸ್ತಿ ಪಡಿಸುವಂತೆ ಸಂಬಂಧಪಟ್ಟವರಿಗೆ ಅನೇಕ ಬಾರೀ ಮನವಿ ಸಲ್ಲಿಸಿದರು. ಶಾಸಕರು ಮತ್ತು ಅಧಿಕಾರಿಗಳು ಸ್ಪಂದಿಸಿರಲಿಲ್ಲ.…

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪ್ರಪಾತಕ್ಕೆ ಉರುಳಿ ಬಿದ್ದು, ಓರ್ವ ಮಹಿಳೆ ಮೃತಪಟ್ಟು, ಐವರಿಗೆ ಗಂಭೀರ ಗಾಯವಾದ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ನ.4ರ ಶನಿವಾರ ನಡೆದಿದೆ. ಯಲಹಂಕ ನಿವಾಸಿ ಸುರೇಖಾ (45)…

10 ಸಾವಿರ ಲಂಚಕ್ಕೆ ಬೇಡಿಕೆ ; ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ

ಚಿಕ್ಕಮಗಳೂರು : 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಹಿನ್ನೆಲೆ ಡಿಡಿಪಿಐ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಘಟನೆ ಶುಕ್ರವಾರ ನಡೆದಿದೆ. ಮೂಡಿಗೆರೆ ತಾಲೂಕಿನ ಕಡೆಮಕ್ಕಲ್, ಹೆಸ್ಗಲ್ ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ…

ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಬರುವ ಪ್ರವಾಸಿಗರಿಗೆ ನಿಷೇಧ

ಚಿಕ್ಕಮಗಳೂರು: ನವೆಂಬರ್ 4-6ರವರೆಗೆ 3 ಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಂಡಳಿ ನಿಷೇಧ ಹೇರಿ ಆದೇಶ ಹೊರಡಿಸಿದೆ. ದತ್ತಮಾಲಾ ಅಭಿಯಾನ ಹಿನ್ನೆಲೆ ಪ್ರವಾಸಿಗರಿಗೆ 3 ದಿನ…