Category: ಚಿತ್ರದುರ್ಗ

ಮುರುಘಾ ಶರಣರನ್ನು ಮತ್ತೆ ಬಂಧಿಸಿದ ಪೊಲೀಸರು

ದಾವಣಗೆರೆ : ಜಾಮೀನಿನಲ್ಲಿ ಬಿಡುಗಡೆಯಾದ ವಾರದ ಒಳಗೆ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ದಾವಣಗೆರೆಯ ದೊಡ್ಡಪೇಟೆಯಲ್ಲಿನ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿ ಜೀಪ್ ನಲ್ಲಿ ಚಿತ್ರದುರ್ಗ ದತ್ತ…

ಕಾಂತರಾಜ್ ಸಮಿತಿ ವರದಿ ಅವೈಜ್ಞಾನಿಕ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಚಿತ್ರದುರ್ಗ: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್ ಕಾಂತರಾಜ್ ನೇತೃತ್ವದ ಕಾಂತರಾಜ್ ಆಯೋಗದ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಗಣತಿ ಮತ್ತು ಶಿಫಾರಸುಗಳನ್ನು ಅವೈಜ್ಞಾನಿಕ ಎಂದು ಬಣ್ಣಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ…

ಕಾಂಗ್ರೆಸ್ ಅರೆಬರೆ ಬೆಂದ ಗ್ಯಾರಂಟಿಗಳನ್ನು‌ ನೀಡಿ ಜನರಿಗೆ ವಂಚಿಸುತ್ತಿದೆ : ಬಿ.ವೈ.ವಿಜಯೇಂದ್ರ

ಚಿತ್ರದುರ್ಗ: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ್ ಆಯೋಗದ ವರದಿ ಸಿದ್ದರಾಮಯ್ಯ ಸರಕಾರ‌ ಇದ್ದಾಗ 150 ಕೋಟಿ ಖರ್ಚು ಮಾಡಿ ಅವರಿಗೆ ಖುಷಿ‌ ಬಂದಂತೆ ಮಾಡಿಸಿಕೊಂಡಿದ್ದಾರೆ. ಅವರ ಸರ್ಕಾರ ಇದ್ದಾಗಲೇ ಮಾಡಿದ ವರದಿ, ಆದರೆ, ಯಾಕೆ ಈವರೆಗೆ ಬಿಡುಗಡೆ ಮಾಡಲಿಲ್ಲ. ಅದೊಂದು ಅರೆಬೆಂದ…

ಮುರುಘಾ ಶರಣರ ಬಿಡುಗಡೆಗೆ ನ್ಯಾಯಾಲಯ ಆದೇಶ

ಚಿತ್ರದುರ್ಗ: ಕಳೆದ 14 ತಿಂಗಳಿಂದ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಬಿಡುಗಡೆಗೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಮೊದಲ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಶ್ಯೂರಿಟಿಗಳ ಪರಿಶೀಲನೆ ನಂತರ ಬಿಡುಗಡೆಗೆ‌ ಎರಡನೇ ಹೆಚ್ಚುವರಿ ಜಿಲ್ಲಾ…

ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪ ; ಮುಖ್ಯ ಶಿಕ್ಷಕ ಅಮಾನತು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಡಿ ಚಿಕ್ಕನಹಳ್ಳಿಯ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ವಿದ್ಯಾರ್ಥಿನಿಗೆ ಆ್ಯಸಿಡ್‌ ಸಿಡಿಸಿದ ಆರೋಪದ ಮೇಲೆ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. ಮುಖ್ಯ ಶಿಕ್ಷಕ ಜಿ ರಂಗಸ್ವಾಮಿ ಅವರು ಶೌಚಾಲಯ…

ಹೂವುಗಳ ಬೆಲೆ ಕುಸಿತ ; ತಿಪ್ಪೆಗೆ ಸುರಿದು ಆಕ್ರೋಶಗೊಂಡ ರೈತ

ಭರಮಸಾಗರ(ಚಿತ್ರದುರ್ಗ) : ಒಂದೆಡೆ ಮಳೆಯಿಲ್ಲದೆ ಕರೆಂಟ್ ಕಣ್ಣಾಮುಚ್ಚಾಲೆ ನಡುವೆ ಕಷ್ಟಪಟ್ಟು ಇಲ್ಲೊಬ್ಬ ಯುವ ರೈತ ಚೆಂಡು ಹೂ ಬೆಳೆದು ಮಾರುಕಟ್ಟೆಗೆ ಹೂ ಮಾರಾಟ ಮಾಡಲು ಹೋದರೆ ಹೂ ಕೊಳ್ಳುವವರೆ ಇಲ್ಲದೆ ಹೂವನ್ನು ವಾಪಾಸ್ ಮನೆಗೆ ತಂದು ತನ್ನ ತಿಪ್ಪೆಗೆ ಸುರಿದಿರುವ ಘಟನೆ…

ಚಿತ್ರದುರ್ಗ : ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು – ನಾಲ್ವರು ಮೃತ್ಯು, ಮೂವರು ಗಂಭೀರ

ಚಿತ್ರದುರ್ಗ: ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ಮಲ್ಲಾಪುರ ಬಳಿಯ NH-150 ಹೈವೆಯಲ್ಲಿ ನಡೆದಿದೆ. ಮೃತರನ್ನು ಶಂಶುದ್ದೀನ್, (40), ಮಲ್ಲಿಕಾ(37), ಕಲೀಲ್(42), ತಬ್ರೇಜ್…