Category: ದೇಶ

ಹೆಂಡತಿ, ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ

ಲಕ್ನೋ: ರೈಲ್ವೇಸ್‌ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ. ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ…

ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ, ಗುರುವಾರ ಪ್ರಮಾಣವಚನ

ನವದೆಹಲಿ: ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಅವರನ್ನು ಕಾಂಗ್ರೆಸ್‌ ಮಂಗಳವಾರ ಅಧಿಕೃತವಾಗಿ ಆಯ್ಕೆ ಮಾಡಿದ್ದು, ಗುರುವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ…

ಹಿಂದಿ ಜನಪ್ರಿಯ ‘ಸಿಐಡಿ’ ಧಾರಾವಾಹಿಯ ಪ್ರಮುಖ ಪಾತ್ರಧಾರಿ ದಿನೇಶ್ ಫಡ್ನಿಸ್ ವಿಧಿವಶ!

ಹಿಂದಿ ಜನಪ್ರಿಯ ಧಾರಾವಾಹಿ ಸಿಐಡಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮೂಲಕ ಸಿಐಡಿ  ನಟ ಎಂದೇ ಖ್ಯಾತರಾಗಿದ್ದ ದಿನೇಶ್ ಫಡ್ನಿಸ್ ನಿಧನರಾಗಿದ್ದಾರೆ. ಈ ಮಾಹಿತಿಯನ್ನು ಸಹ ನಟ ದಯಾನಂದ್ ಶೆಟ್ಟಿ ಖಚಿತ ಪಡಿಸಿದ್ದಾರೆ. ಡಿಸೆಂಬರ್ 1ರಂದು ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಮುಂಬೈ…

ರಸ್ತೆಬದಿಯ ಮಾಂಸಾಹಾರಿ ಫುಡ್ ಸ್ಟಾಲ್ ಗಳನ್ನು ಮುಚ್ಚಬೇಕು : ನೂತನ ಶಾಸಕನ ಆದೇಶ

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಅಭೂತಪೂರ್ವ ವಿಜಯ ಸಾಧಿಸಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ ಬಿಜೆಪಿ ಮತ್ತೆ ಸರ್ಕಾರ ರಚನೆಗೆ ಮುಂದಾಗಿದೆ. ಜೈಪುರದ ಹವಾ ಮಹಲ್ ಕ್ಷೇತ್ರದಲ್ಲಿ ಜಯಗಳಿಸಿದ ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ಅವರು ಫಲಿತಾಂಶ…

ಖ್ಯಾತ ಅರ್ಥಶಾಸ್ತ್ರಜ್ಞ, ದಲಿತ ಚಿಂತಕ ಕುನ್ಹಮಾನ್ ಮನೆಯಲ್ಲಿ ಶವವಾಗಿ ಪತ್ತೆ

ತಿರುವನಂತಪುರಂ: ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ದಲಿತ ಚಿಂತಕ ಎಂ. ಕುನ್ಹಮಾನ್ ಅವರ 74 ನೇ ಹುಟ್ಟುಹಬ್ಬದ ದಿನವಾದ ಭಾನುವಾರ ಸಂಜೆ ಶ್ರೀಕಾರ್ಯಂ ಬಳಿಯ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವೆಂಚವೋಡು ಎಂಬಲ್ಲಿ ಒಂಟಿಯಾಗಿ ವಾಸವಾಗಿದ್ದ ಕುನ್ಹಮಾನ್ ಅವರ ನಿವಾಸದ ಅಡುಗೆ ಕೊಠಡಿಯಲ್ಲಿ…

3 ರಾಜ್ಯಗಳಲ್ಲಿ BJP ಭರ್ಜರಿ ಜಯಭೇರಿ, ಕಾಂಗ್ರೆಸ್‌ ಗೆ ಮುಖಭಂಗ : ತೆಲಂಗಾಣದಲ್ಲಿ ಕೈಗೆ ಗದ್ದುಗೆ

ನವದೆಹಲಿ: 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿಸಲಾದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆಯಲ್ಲಿ ಈವರೆಗಿನ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಲಭಿಸಲಿದ್ದು, ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ ಎಸ್‌ ಗೆ ಮುಖಭಂಗವಾಗಿದ್ದು,…

ʼಸಿಐಡಿʼ ಧಾರಾವಾಹಿಯ ನಟನಿಗೆ ಹೃದಯಾಘಾತ

ಮುಂಬಯಿ: ಹಿಂದಿಯ ಜನಪ್ರಿಯ ಧಾರಾವಾಹಿ ʼಸಿಐಡಿʼಯ ನಟ ದಿನೇಶ್ ಫಡ್ನಿಸ್(57) ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸೆಂಬರ್‌ 1 ರಂದು ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು  ಮುಂಬೈನ ತುಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚೇತರಿಕೆ ಕಾಣುತ್ತಿದ್ದಾರೆ ಎಂದು . ʼಸಿಐಡಿʼಯಲ್ಲಿ…

2000 ರೂ. ಮುಖಬೆಲೆಯ ಶೇ 97.26 ರಷ್ಟು ನೋಟು ಬ್ಯಾಂಕುಗಳಿಗೆ ವಾಪಸ್ ; 9,760 ಕೋಟಿ ರೂ. ಇನ್ನೂ ಸಾರ್ವಜನಿಕರ ಬಳಿ!

ಮುಂಬೈ: ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ನೋಟುಗಳ ಪೈಕಿ ಶೇ 97.26 ರಷ್ಟು ನೋಟುಗಳು ಬ್ಯಾಂಕುಗಳಿಗೆ ಮರಳಿವೆ ಮತ್ತು ಸುಮಾರು 9,760 ಕೋಟಿ ರೂಪಾಯಿ ಮೌಲ್ಯದ ನೋಟುಗಳು ಇನ್ನೂ ಸಾರ್ವಜನಿಕರ ಬಳಿ ಇವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ…

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಗೋವಾ ಕೋರ್ಟ್ ನಿಂದ ಸಮನ್ಸ್

ಪಣಜಿ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಗೋವಾ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಆಮ್ ಆದ್ಮಿ ಪಕ್ಷದ…

350 ರೂ. ಗೋಸ್ಕರ 18 ವರ್ಷದ ಯುವಕನ ಹತ್ಯೆ ಮಾಡಿದ 16 ವರ್ಷದ ಬಾಲಕ

ನವದೆಹಲಿ: ಕೇವಲ 350 ರೂಪಾಯಿಗೋಸ್ಕರ 16 ವರ್ಷದ ಬಾಲಕನೋರ್ವ 18 ವರ್ಷದ ಯುವಕನನ್ನು ಉಸಿರುಗಟ್ಟಿಸಿ ಬಳಿಕ ಚಾಕುವಿನಿಂದ 60ಕ್ಕೂ ಹೆಚ್ಚು ಬಾರಿ ಇರಿದು ಕೊಲೆಗೈದ ಭೀಬತ್ಸ ಘಟನೆ ಈಶಾನ್ಯ ದೆಹಲಿಯ ವೆಲ್‌ಕಮ್‌ನ ರಸ್ತೆಯಲ್ಲಿ ನಡೆದಿದೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ…