Category: ಭದ್ರಾವತಿ

ಭದ್ರಾವತಿ : ಸಿಡಿಲು ಬಡಿದು ಇಬ್ಬರು ಸಹೋದರರ ದಾರುಣ ಮೃತ್ಯು…

ಭದ್ರಾವತಿ : ತಾಲ್ಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗೌಳಿಗರ ಕ್ಯಾಂಪ್ನ ವಿಠ್ಠಲ್ ಎಂಬುವರ ಪುತ್ರರಾದ ಬೀರು (32) ಹಾಗೂ ಸುರೇಶ್ (35) ಮೃತರು. ಭತ್ತದ ಕಟಾವು ಮಾಡಿ…

ಭದ್ರಾವತಿಯ ಹಿರಿಯ ಪತ್ರಕರ್ತ ಎನ್.ಶ್ರೀರಾಮ್ ನಿಧನ

ಭದ್ರಾವತಿ : ಹಿರಿಯ ಪತ್ರಕರ್ತ ಎನ್.ಶ್ರೀರಾಮ್ (79) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳ ಏಜೆಂಟ್ ಆಗಿ ಹಾಗೂ ವಿವಿಧ ಪತ್ರಿಕೆಗಳಿಗೆ ಸುದ್ದಿಯನ್ನು ಕಳಿಸುವ ಮೂಲಕ ಐದು ದಶಕಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಇವರು ಭದ್ರಾವತಿಯ ಪತ್ರಿಕಾ ಕ್ಷೇತ್ರದಲ್ಲಿ…

ಭದ್ರಾವತಿಯಲ್ಲಿ ವೈಯಕ್ತಿಕ ವೈಷಮ್ಯದ ಹಿನ್ನೆಲೆ ಯುವಕನ ಕೊಲೆ

ಭದ್ರಾವತಿ : ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವನ ಕೊಲೆಯಾಗಿದೆ. ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವುದಾಗಿ ಅಂದಾಜಿಸಲಾಗಿದೆ. ಸೈಯದ್ ರಜಿಖ್ (30) ಮೃತ ದುರ್ದೈವಿ ಯುವಕನಾಗಿದ್ದಾನೆ. ಹರಿತವಾದ ಆಯುಧಗಳಿಂದ ಹತ್ಯೆ ಮಾಡಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಭದ್ರಾವತಿ…

ವಿಐಎಸ್ಎಲ್ ಶತಮಾನೋತ್ಸವ ಸಂಭ್ರಮಕ್ಕೆ ಸಕಲ ಸಿದ್ಧತೆ – ನ.4 ಮತ್ತು 5 ರಂದು ಆಚರಣೆ : ಚಲನಚಿತ್ರ ನಟ ಎಸ್. ದೊಡ್ಡಣ್ಣ

ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಶತಮಾನೋತ್ಸವ ಸಂಭ್ರಮ ನ.4 ಮತ್ತು 5 ಎರಡು ದಿನಗಳ ಕಾಲ ನಡೆಯಲಿದೆ ಎಂದು ಕಾರ್ಖಾನೆಯ ನಿವೃತ್ತ ಉದ್ಯೋಗಿ, ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣ ಹೇಳಿದರು. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ …

VISL ಫ್ಯಾಕ್ಟರಿ ಬಳಿ ಬೋನಿಗೆ ಬಿದ್ದ ಚಿರತೆ ಮರಿ… ತಾಯಿ ಚಿರತೆ ಇರುವ ಶಂಕೆ

ಶಿವಮೊಗ್ಗ: ಕೆಲ ತಿಂಗಳುಗಳಿಂದ ಭದ್ರಾವತಿ ವಿಐಎಸ್ಎಲ್ ಫ್ಯಾಕ್ಟರಿಯಲ್ಲಿ ಬಳಿ ಚಿರತೆಯೊಂದು ಕಾಣಿಸಿಕೊಳ್ಳುತ್ತಿದ್ದು ಇದೀಗ ಚಿರತೆ ಮರಿಯೊಂದು ಬುಧವಾರ ಬೆಳಗ್ಗೆ ಬೋನಿಗೆ ಬಿದ್ದಿದೆ. ವಿಐಎಸ್ಎಲ್ ಕಾರ್ಖಾನೆ ಆವರಣದೊಳಗೆ ಆಗಾಗ ಚಿರತೆ ಕಾಣಿಸಿಕೊಂಡು ಕಾರ್ಮಿಕರಲ್ಲಿ ಭೀತಿ ಮೂಡಿಸುತಿತ್ತು. ಎರಡು ತಿಂಗಳ ಹಿಂದೆ ವೇಯಿಂಗ್ ಬ್ರಿಡ್ಜ್…

ಭದ್ರಾವತಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆ

ಭದ್ರಾವತಿ : ಚಲನಚಿತ್ರ ನಟ ದಿವಂಗತ ಶಂಕರ್ ನಾಗ್ ಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘ ರೇಣುಕಾ ಟವರ್ಸ್ ರಂಗಪ್ಪ ವೃತ್ತ ಇವರ ಆಶ್ರಯದಲ್ಲಿ ಸೆಪ್ಟಂಬರ್ 9 ರಂದು ಪ್ರಪ್ರಥಮ ಬಾರಿಗೆ ಎಸ್ ಡಿ ಸಿ ಎ ಎ…