ಗ್ಯಾಸ್ ಕಟ್ಟರ್ ಬಳಸಿ ಎಟಿಎಂಗೆ ಕನ್ನ : ಲಕ್ಷಾಂತರ ರೂ. ನೋಟುಗಳು ಭಸ್ಮ
ಬೆಂಗಳೂರು: ಎಟಿಎಂಗೆ ಕನ್ನ ಹಾಕಲು ಬಂದ ಕಳ್ಳರು ಗ್ಯಾಸ್ ಕಟ್ಟರ್ ಬಳಸಿದ ಪರಿಣಾಮ ಲಕ್ಷಾಂತರ ರೂಪಾಯಿ ಸುಟ್ಟು ಭಸ್ಮವಾಗಿರುವ ಘಟನೆ ನೆಲಮಂಗಲದ ಹೊರವಲಯದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ಫೂಟೇಜ್ ಪರಿಶೀಲಿಸಿದ ಮುಂಬೈನ ಬ್ಯಾಂಕ್ ಅಧಿಕಾರಿಗಳು ಎಟಿಎಂ ಇದ್ದ ಕಟ್ಟಡದ ಮಾಲೀಕರಿಗೆ…