Category: ವಿದೇಶ

2ನೇ ಮಹಾಯುದ್ಧದ ಸೈನಿಕ, ನೊಬೆಲ್‌ ಪುರಸ್ಕೃತ ಹೆನ್ರಿ ಕಿಸ್ಸಿಂಜರ್‌ ವಿಧಿವಶ

ವಾಷಿಂಗ್ಟನ್: ಅಮೆರಿಕಾದ ಮಾಜಿ ‌ವಿದೇಶಾಂಗ ಕಾರ್ಯದರ್ಶಿ, ರಾಜತಾಂತ್ರಿಕ, ನೊಬೆಲ್‌ ಶಾಂತಿ ಪುರಸ್ಕೃತ ಹೆನ್ರಿ ಕಿಸ್ಸಿಂಜರ್(100) ನಿಧನರಾಗಿದ್ದಾರೆ. ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಅವರು ರಿಚರ್ಡ್ ನಿಕ್ಸನ್ ಮತ್ತು ಜೆರಾಲ್ಡ್ ಫೋರ್ಡ್ (ಅಮೆರಿಕಾದ ಮಾಜಿ ಅಧ್ಯಕ್ಷರು) ಅವಧಿಯಲ್ಲಿ ಅಮೆರಿಕದ ಉನ್ನತ ರಾಜತಾಂತ್ರಿಕ ಮತ್ತು ರಾಷ್ಟ್ರೀಯ…

ತ್ರಿವಳಿ ಕೊಲೆ – ಭಾರತೀಯ ವಿದ್ಯಾರ್ಥಿ ಬಂಧನ

ವಾಷಿಂಗ್ಟನ್‌: ಅಮೆರಿಕದ ನ್ಯೂಜೆರ್ಸಿಯಲ್ಲಿ ತನ್ನದೇ ಕುಟುಂಬದ ಮೂವರನ್ನು ಕೊಲೆಗೈದಿರುವ ಆರೋಪದ ಮೇರೆಗೆ ಭಾರತೀಯ ಮೂಲದ 23 ವರ್ಷದ ವಿದ್ಯಾರ್ಥಿಯನ್ನು ಬಂಧಿಸಿ, ಆತನ ವಿರುದ್ಧ ಕೇಸು ದಾಖಲಿಸಲಾಗಿದೆ. ದಕ್ಷಿಣ ಪ್ಲೇನ್‌ಫೀಲ್ಡ್‌ನ ನಿವಾಸಿ ಓಂ ಬ್ರಹ್ಮ ಭಟ್‌ ತನ್ನ ಅಜ್ಜ ದಿಲೀಪ್‌ ಕುಮಾರ್‌ ಬ್ರಹ್ಮ…

ಆಸ್ಪತ್ರೆಗಳು ಯುದ್ಧಭೂಮಿಯಲ್ಲ : ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿಗೆ ವಿಶ್ವಸಂಸ್ಥೆ, ರೆಡ್ ಕ್ರಾಸ್ ಆತಂಕ

ಜಿನೆವಾ: ಗಾಜಾದ ಅತಿದೊಡ್ಡ ಆಸ್ಪತ್ರೆ ಮೇಲೆ ಇಸ್ರೇಲ್ ಪಡೆಗಳು ದಾಳಿ ಮಾಡಿದ ನಂತರ ತೀವ್ರ ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ ಮತ್ತು ರೆಡ್‌ಕ್ರಾಸ್ ಸಂಸ್ಥೆ, ಸಾವಿರಾರು ರೋಗಿಗಳು ಮತ್ತು ನಾಗರಿಕರನ್ನು ರಕ್ಷಿಸಬೇಕು ಎಂದು ಬುಧವಾರ ಒತ್ತಾಯಿಸಿವೆ. ಇಸ್ರೇಲಿ ಪಡೆಗಳು ಅಲ್-ಶಿಫಾ ಆಸ್ಪತ್ರೆ ಮೇಲೆ…

ರಾತ್ರಿ ಬೆಳಗಾಗುವುದರೊಳಗೆ ಕೋಟ್ಯಾಧಿಪತಿಯಾದ ಮೀನುಗಾರ

ಕರಾಚಿ: ಯಾರ ಅದೃಷ್ಟ ಹೇಗೆ ಇರುತ್ತೆ ಅಂತ ಹೇಳಲು ಸಾಧ್ಯವಿಲ್ಲ, ಏನೂ ಇಲ್ಲದವನು ರಾತ್ರಿ ಬೆಳಗಾಗುವುದರೊಳಗೆ ಶ್ರೀಮಂತನಾದ ಅದೆಷ್ಟೋ ಸಂಗತಿಗಳು ಇವೆ ಅದೇ ರೀತಿ ಪಾಕಿಸ್ತಾನದ ಕರಾಚಿಯಲ್ಲಿ ಮೀನುಗಾರನೊಬ್ಬ ರಾತ್ರಿ ಬೆಳಗಾಗುವುದರೊಳಗೆ ಕೋಟ್ಯಾಧಿಪತಿಯಾಗಿದ್ದಾನೆ. ಅಂದಹಾಗೆ ಕೇವಲ ಮೀನು ಹಿಡಿದ ಎಲ್ಲರೂ ಒಂದೇ…

ಗಾಜಾ ಯುದ್ಧ : 4 ಸಾವಿರ ಮಕ್ಕಳು ಸೇರಿ ಸಾವನ್ನಪ್ಪಿದವರ ಸಂಖ್ಯೆ 10,812 ಕ್ಕೆ ಏರಿಕೆ

ಗಾಜಾ: ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಒಟ್ಟು 10,812 ಮಂದಿ ಸಾವನ್ನಪ್ಪಿದ್ದಾರೆ. ಈ ಸಂಘರ್ಷದಲ್ಲಿ 4,412 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್ ಗಾಜಾ ಪಟ್ಟಿ ಮೇಲೆ ವೈಮಾನಿಕ ದಾಳಿ…

ಭಾರತ ವಿರುದ್ಧ ಹೀನಾಯ ಸೋಲು ; ಪೂರ್ಣ ಲಂಕಾ ಮಂಡಳಿ ವಜಾ ಮಾಡಿದ ಸರ್ಕಾರ

ಕೊಲಂಬೊ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಕೂಟ 2023ರಲ್ಲಿ ಶ್ರೀಲಂಕಾದ ಪ್ರದರ್ಶನ ನಿರಾಶಾದಾಯಕವಾಗಿದೆ. ಆಡಿದ ಏಳು ಪಂದ್ಯಗಳಲ್ಲಿ ಎರಡು ಗೆದ್ದು ಐದನ್ನು ಸೋತಿರುವ ಲಂಕಾ ಸೆಮಿ ಫೈನಲ್ ರೇಸ್ ನಿಂದ ಬಹುತೇಕ ಹೊರಬಿದ್ದಿದೆ. ಅದರಲ್ಲೂ ಭಾರತ ವಿರುದ್ಧ ನಡೆದ ಕಳೆದ ಪಂದ್ಯದಲ್ಲಿ…

ನಾನೇ ಸಿಎಂ ಎನ್ನುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯ

ಬೆಂಗಳೂರು: ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂಬ ಸಿದ್ಧರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ,  ನಾನೇ ಸಿಎಂ ಎನ್ನುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ವ್ಯಂಗ್ಯವಾಡಿದ್ದಾರೆ. ಇಂದು ಈ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ,  ಮುಖ್ಯಮಂತ್ರಿಯಾಗಿ…

ಹಸನಬ್ಬ , ಅದಿತಿ ಅಶೋಕ್ ಸೇರಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ : ಶಿವಮೊಗ್ಗ ಕರ್ನಾಟಕ ಸಂಘಕ್ಕೆ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ರಾಜ್ಯದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ 68ನೇ ರಾಜ್ಯೋತ್ಸವ ಸಂದರ್ಭದಲ್ಲಿ ಪ್ರಶಸ್ತಿ ಘೋಷಿಸಲಾಗಿದೆ. ಇಸ್ರೋ ಮುಖ್ಯಕ್ತ ಸೋಮನಾಥ, ಚಲನಚಿತ್ರ ರಂಗದಲ್ಲಿ ಬ್ಯಾಂಕ್ ಜನಾರ್ಧನ ಮತ್ತು ಡಿಂಗ್ರಿ ನಾಗರಾಜ,…

14 ಸಾವಿರ ಉದ್ಯೋಗಿಗಳ ವಜಾ ಮಾಡಿದ ನೋಕಿಯಾ

ಯುಎಸ್ ಮತ್ತು ಯುರೋಪಿಯನ್ನಂತಹ ಮಾರುಕಟ್ಟೆಗಳಲ್ಲಿ 5G ಮಾರಾಟ ನಿಧಾನಗೊಂಡ ಕಾರಣ ಹಾಗೂ ಮೊಬೈಲ್ ಮೂಲಸೌಕರ್ಯದಲ್ಲಿ ಹೂಡಿಕೆ ಕಡಿಮೆಯಾದ ಕಾರಣ ವೆಚ್ಚ ಕಡಿಮೆ ಮಾಡಲು ಮತ್ತು ಉಳಿತಾಯವನ್ನು ಹೆಚ್ಚಿಸಲು ನೋಕಿಯಾ  ತನ್ನ 14 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದೆ. ಇದು ಸಿಬ್ಬಂದಿ ವೆಚ್ಚದಲ್ಲಿ 10%…

ಅಮೆರಿಕದಲ್ಲಿ ಭಾರತೀಯ ಮೂಲದ ಕುಟುಂಬದ ನಾಲ್ವರ ಶವ ಪತ್ತೆ… ಕೊಲೆ ಶಂಕೆ

ನ್ಯೂಯಾರ್ಕ್: ಭಾರತೀಯ ಮೂಲದ ಕುಟುಂಬದ ನಾಲ್ವರು ನ್ಯೂಜೆರ್ಸಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಇಲ್ಲಿನ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೃತರನ್ನು ತೇಜ್ ಪ್ರತಾಪ್ ಸಿಂಗ್ (43), ಪತ್ನಿ ಸೋನಾಲ್ ಪರಿಹಾರ್ (42) ಎಂದು ಗುರುತಿಸಲಾಗಿದ್ದು, ಮತ್ತು ಅವರ 10 ವರ್ಷದ…