ಅಮೆರಿಕದಲ್ಲಿ ಭಾರತದ ಪಿಎಚ್ ಡಿ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ
ವಾಷಿಂಗ್ಟನ್: ಅಮೆರಿಕದಲ್ಲಿ ಭಾರತದ ಮತ್ತೆ ವಿದ್ಯಾರ್ಥಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಒಹಿಯೋ ರಾಜ್ಯದ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಅಧ್ಯಯನ ಮಾಡುತ್ತಿದ್ದ ದೆಹಲಿ ಮೂಲದ ಆದಿತ್ಯ ಅದ್ಲಾಖ ಅವರು ಕಾರಿನಲ್ಲಿ ಚಲಿಸುವಾಗಲೇ ಗುಂಡಿನ ದಾಳಿ ಮೂಲಕ ಹತ್ಯೆ ಮಾಡಲಾಗಿದೆ. ನವೆಂಬರ್ 9ರಂದೇ ಆದಿತ್ಯ ಅದ್ಲಾಖ ಅವರ…