ಶಿವಮೊಗ್ಗ: ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ
ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಿಜೆಪಿ ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ. ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ…