Category: ಶಿವಮೊಗ್ಗ

ಅಲ್ಪಸಂಖ್ಯಾತರ ಓಲೈಕೆಯಿಂದ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡದು : ಬಿಎಸ್ ವೈ

ಶಿವಮೊಗ್ಗ: ಕೇವಲ ಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬಹುದು ಎಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ನೀಡುವ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

ಸಿದ್ದರಾಮಯ್ಯನವರೇ, ನಿಮ್ಮ ಕನಸಿನಂತೆ ಕೆಲಸ ಮಾಡಿ, ಇಲ್ಲದಿದ್ದರೆ… : ಈಶ್ವರಪ್ಪ ಸಲಹೆ

ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಮುಂದಿನ ಚುನಾವಣೆಯಲ್ಲಿ ನಿಲ್ಲಲ್ಲವೆಂದು ಹೇಳಿದ್ದಾರೆ. ಗ್ಯಾರಂಟಿಗಳು ವಿಫಲವಾಗುತ್ತಿದೆ. ಇಡೀ ಕರ್ನಾಟಕ ಅಭಿವೃದ್ಧಿ ಶೂನ್ಯವಾಗಿದೆ. ಸ್ನೇಹಿತನಾಗಿ, ಹಿತೈಷಿಯಾಗಿ, ಸಹೋದರನಾಗಿ ಹೇಳುತ್ತೇನೆ ಎಷ್ಟು ದಿ‌ನ ನೀವು ಮುಖ್ಯಮಂತ್ರಿ ಆಗಿರುತ್ತಿರೆಂದು ಗೊತ್ತಿಲ್ಲ. ನೀವು ಇನ್ನೂ ನಾಲ್ಕು ವರ್ಷ ಮುಖ್ಯಮಂತ್ರಿ ಆಗಿರಬೇಕೆಂದು ನನ್ನ…

ಶಿವಮೊಗ್ಗ: ಆಸ್ತಿ ವಿಚಾರಕ್ಕೆ ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ, ಆರೋಪಿಗಳು ನಾಪತ್ತೆ

ಶಿವಮೊಗ್ಗ : ಆಸ್ತಿ ವಿಚಾರಕ್ಕೆ ನಡೆದ ಜಗಳ ತಾರಕಕ್ಕೇರಿದ್ದು ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ ಮಾಡಲಾಗಿರುವ ಘಟನೆ ಶಿವಮೊಗ್ಗದ  ಬೆಳಲಕಟ್ಟೆ ಗ್ರಾಮದ ಚಾನಲ್ ಬಳಿ ನಡೆದಿದೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ವ್ಯಕ್ತಿಯ ಹತ್ಯೆ ಮಾಡಲಾಗಿದೆ. ಬೆಳಲಕಟ್ಟೆ ಗ್ರಾಮದ ಮಹೇಶಪ್ಪ(60)…

ಸಕ್ರೆಬೈಲು ಆನೆ ಬಿಡಾರ : ಪ್ರಿ ವೆಡ್ಡಿಂಗ್ ಶೂಟ್ ವೇಳೆ ಆನೆ ಮೇಲಿಂದ ಬಿದ್ದ ಮಾವುತ

ಶಿವಮೊಗ್ಗ: ತಾಲೂಕಿನ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಯ ಮೇಲಿಂದ ಮಾವುತ ಕೆಳಗೆ ಬಿದ್ದ ಘಟನೆ ನಡೆದಿದೆ. ಆನೆ ಬಿಡಾರದಲ್ಲಿ ಪ್ರಿ ವೆಡ್ಡಿಂಗ್ ಶೂಟ್ ವೇಳೆ ಘಟನೆ ನಡೆದಿದ್ದು, ಆನೆಯ ಮೇಲಿಂದ ಆಯತಪ್ಪಿ ಬಿದ್ದಿರುವ ಮಾವುತ ಷಂಶುದ್ದೀನ್ ಗಾಯಗೊಂಡಿದ್ದಾರೆ. ಬಿಡಾರದಲ್ಲಿ ಪ್ರಿ ವೆಡ್ಡಿಂಗ್…

ಶಾಲೆಗಳಿಗೆ ಬೆದರಿಕೆ ಹಾಕಿದವರನ್ನು ಬಿಡುವ ಪ್ರಶ್ನೆಯಿಲ್ಲ : ಮಧು ಬಂಗಾರಪ್ಪ

ಶಿವಮೊಗ್ಗ: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ವಿಚಾರದ ಬಗ್ಗೆ ಮಾಧ್ಯಮದಲ್ಲಿ ಬರುತ್ತಿದೆ. ನನಗೂ ಈ ಬಗ್ಗೆ ಮಾಹಿತಿ ಬಂದಿದೆ. ಯಾವುದನ್ನೂ ಹಗುರವಾಗಿ ತಗೆದುಕೊಳ್ಳಲಾಗದು. ಯಾರು ಇದನ್ನು ಮಾಡಿದ್ದಾರೆಂದು ಪತ್ತೆ ಹಚ್ಚುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ…

ತೀರ್ಥಹಳ್ಳಿ: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು…!

ತೀರ್ಥಹಳ್ಳಿ: ತಾಲೂಕಿನ ಬಾವಿಕೈಸರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲಿನ ಮನೆ ಬಳಿ ಅಡಿಕೆ ಕೊನೆ ಸಾಗಿಸುವ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ಸಂಭವಿಸಿದೆ. ಇನ್ನೋರ್ವ ಕಾರ್ಮಿಕರಿಗೆ ಗಾಯಗಳಾಗಿದ್ದು ತಾಲೂಕು ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ ತೀರ್ಥಹಳ್ಳಿ ಪೊಲೀಸರು…

ಲೋಕಸಭೆ ಚುನಾವಣೆ ನಮ್ಮ ಗುರಿ: ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ – ಬಿವೈ ವಿಜಯೇಂದ್ರ

ಶಿವಮೊಗ್ಗ : ಮುಂದಿನ ಲೋಕಸಭಾ ಚುನಾವಣೆ ನಮ್ಮ ಗುರಿ. ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ  ಮೊದಲ ಬಾರಿಗೆ  ಶಿವಮೊಗ್ಗಕ್ಕೆ ಆಗಮಿಸಿದ ಬಿವೈ ರಾಘವೇಂದ್ರ ಅವರು…

ತೀರ್ಥಹಳ್ಳಿ : ಬಸ್-ಕಾರು ನಡುವೆ ಭೀಕರ ಅಪಘಾತ; ಓರ್ವ ಮೃತ್ಯು

ತೀರ್ಥಹಳ್ಳಿ : ಪಟ್ಟಣದ ತುಡಕಿ ಸಮೀಪದ ತುಂಗಾ ಕಾಲೇಜಿನ ಸಮೀಪ ಶಿವಮೊಗ್ಗದಿಂದ ಬರುವ ಖಾಸಗಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಫಾರ್ಚುನರ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು ಈ ಭೀಕರ ಅಪಘಾತದಲ್ಲಿ ಫಾರ್ಚುನರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕ ಪೂರ್ಣೇಶ್ ಸಾವನ್ನಪ್ಪಿದ್ದಾರೆ.…

ತೀರ್ಥಹಳ್ಳಿ ಮೂಲದ ವ್ಯಕ್ತಿಗೆ ಬಸ್ಸಲ್ಲೇ ಹೃದಯಾಘಾತ : ಮೈಸೂರಲ್ಲಿ ಸಾವು

ತೀರ್ಥಹಳ್ಳಿ: ತಾಲೂಕಿನ ಕಟ್ಟೆಹಕ್ಲು ಸಮೀಪದ ಸೀತಾರಾಮ ಎಂಬುವವರು ಮೈಸೂರಿನ ಬನ್ನಿಮಂಟಪದ ಬಳಿ ಬಸ್ಸಿನಲ್ಲಿ ಹೋಗುತ್ತಿರುವ ವೇಳೆ ತೀವ್ರ ಹೃದಯಘಾತದಿಂದ ಸಾವನಪ್ಪಿದ್ದಾರೆ. ಇವರು ಆರ್ ಎಸ್ ಎಸ್ ನ ಕುಟುಂಬ ಪ್ರಬೋಧನ್ ಗತಿವಿಧಿಯ ಸಂಯೋಜಕರಾದ ಸೀತಾರಾಮ ಸಂತೇಕೊಪ್ಪ ಅವರು ಸಾಮಾಜಿಕವಾಗಿ ಉತ್ತಮ ಕೆಲಸ…

ಬರ ಪರಿಹಾರ ಹಣ ತರುವ ತಾಕತ್ತು, ಧಮ್ ಬಿಜೆಪಿಯವರಿಗಿದೆಯೇ? : ಮಧು ಬಂಗಾರಪ್ಪ

ಶಿವಮೊಗ್ಗ: ಬಿಜೆಪಿಯವರು ಬರಗಾಲದ ಸಮಿಕ್ಷೆ ಮಾಡಿದ್ದಾರೆ. ಸಮಿಕ್ಷೆ ಮಾಡಿ ಯಾರಿಗೆ ಕೊಡುತ್ತಾರೆ. ಪರಿಹಾರ ಹಣ ತರುವ ತಾಕತ್ತು, ಧಮ್ ಇವರಿಗಿದೆಯಾ? ಆರು ತಿಂಗಳಾದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಕೊಂಡಿರಲಿಲ್ಲ. ಪಂಚ ರಾಜ್ಯ ಚುನಾವಣೆಯಲ್ಲಿ ಎಡ್ರೆಸ್ ಇಲ್ಲದೆ ಹೋಗುತ್ತಾರೆ. ಬಿಜೆಪಿಯವರು ಎಂದೂ…