Category: ಸಾಗರ

ಪತ್ರಕರ್ತರನ್ನು ಹಿಯಾಳಿಸಿದ ಸಚಿವ ಮಧು ಬಂಗಾರಪ್ಪ ; ಪ್ರತಿಭಟನೆ

ಸಾಗರ: ನಗರದಲ್ಲಿ ಇತ್ತೀಚೆಗೆ ನಡೆದ ತಾಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸ್ಥಳೀಯ ಪತ್ರಕರ್ತರ ವಿರುದ್ಧ ಹಿಯಾಳಿಸುವ ರೀತಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವರ್ತನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ತಾಲೂಕು ಶಾಖೆ ಸೋಮವಾರ…

ಸಾಗರ: ನ್ಯಾಯಾಲಯದ ಆದೇಶವನ್ನೇ ತಿರುಚಿದ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ; ಪ್ರತಿಭಟನೆ

ಸಾಗರ: ಇಲ್ಲಿನ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ನ್ಯಾಯಾಲಯದ ಆದೇಶವನ್ನು ಭಕ್ತರಿಗೆ ತಪ್ಪಾಗಿ ಬಿಂಬಿಸಿರುವುದು ಮತ್ತು ಅಧಿಕಾರಕ್ಕೆ ಅಂಟಿ ಕುಳಿತಿರುವ ಧೋರಣೆಯನ್ನು ಖಂಡಿಸಿ ಶುಕ್ರವಾರ ಮಾರಿಕಾಂಬಾ ಹಿತರಕ್ಷಣಾ ಸಮಿತಿ ವತಿಯಿಂದ ಮಾರಿಕಾಂಬಾ ದೇವಸ್ಥಾನದ ಎದುರು ಪ್ರತಿಭಟನೆ ನಡೆಸಲಾಯಿತು. ಸಮಿತಿ ಸಂಚಾಲಕ ಎಂ.ಡಿ.ಆನಂದ್ ಮಾತನಾಡಿ,…

ಕಾಂಗ್ರೆಸ್‌ನಿಂದ ಕಾಲ್ಕಿತ್ತವರಿಗೆ ಮತ್ತೆ ಪ್ರವೇಶ ಇಲ್ಲ ; ಬೇಳೂರು ಪ್ರತಿಪಾದನೆ

ಸಾಗರ: ಕಳೆದ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಬೇಳೂರಿಗೆ ಟಿಕೆಟ್ ಘೋಷಣೆಯಾದಾಗ ಬಳಿಕ ಕಾಂಗ್ರೆಸ್‌ನಿಂದ ಕಾಲ್ಕಿತ್ತ ನಾಯಿ ನರಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಜತೆಯಲ್ಲಿ ರಾಜಕೀಯವಾಗಿ ನನ್ನನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ, ಇನ್ನೊಬ್ಬರನ್ನು ಹೆದರಿಸಿ, ಬೇರೆಯವರಿಗೆ ಹೆದರಿಕೊಂಡು ನಾನು ರಾಜಕಾರಣ…

ಸಾಗರಕ್ಕೊಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಸಾಗರ: ರಾಜ್ಯದ ಎರಡನೇ ಸಾಂಸ್ಕೃತಿಕ ನಗರಿ ಎನಿಸಿಕೊಂಡಿರುವ ಸಾಗರಕ್ಕೆ ಈ ಬಾರಿ ರಂಗಭೂಮಿಗೆ ನೀಡುವ ರಾಜ್ಯೋತ್ಸವ ಪ್ರಶಸ್ತಿಯ ಗರಿಯೊಂದು ದೊರಕಿದೆ. ಈ ಪ್ರಶಸ್ತಿಗೆ ನಾಡಿನ ಹೆಸರಾಂತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ಭಾಜನರಾಗಿದ್ದಾರೆ. ಜಂಬೆ ತಾಲೂಕಿನ ಅಡ್ಡೇರಿ ಗ್ರಾಮದವರು. ಇಲ್ಲಿನ…

ಸಾಗರ: ಇದು ʻಇಂಡಿಯಾ ಬುಕ್ ಆಫ್ ರೆಕಾರ್ಡ್‌ʼನಲ್ಲಿ ದಾಖಲಾದ ಪೆನ್!

ಸಾಗರ: ತಾಲ್ಲೂಕಿನ ಆವಿನಹಳ್ಳಿಯ ಗಣೇಶ್ ಹಾಡ್‌ವೇರ್ ಮತ್ತು ಜೈ ಗಣೇಶ್ ವುಡ್‌ವರ್ಕ್ ಮಾಲೀಕ ಕೃಷ್ಣಮೂರ್ತಿ ಆಚಾರ್ ತಯಾರಿಸಿದ 20ಅಡಿ ಉದ್ದದ ವಿಶಿಷ್ಟ ರೀತಿಯ ಪೆನ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಸಿಕ್ಕಿದೆ. ಕುಶಲಕರ್ಮಿ ಕೃಷ್ಣಮೂರ್ತಿ ಆಚಾರ್ ಅವರು ಹತ್ತು ವರ್ಷಗಳ…

ಸಿಗಂದೂರು ದೇವಸ್ಥಾನ ವಿವಾದ; ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್‌ರಿಗೆ ಮೇಲುಗೈ

ಸಾಗರ: ತಾಲೂಕಿನ ಪ್ರಸಿದ್ಧವಾದ ಧಾರ್ಮಿಕ ಕ್ಷೇತ್ರ ಶ್ರೀಕ್ಷೇತ್ರ ಸಿಗಂದೂರಿನ ಚೌಡೇಶ್ವರಿ ದೇವಿಯ ಪೂಜೆಗೆ ಸಂಬಂಧಪಟ್ಟಂತೆ ಸಾಗರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು ದೇವಸ್ಥಾನದ ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್ ಅವರಿಗೆ ಪೂಜೆ ಮಾಡಲು ಅಡ್ಡಿಪಡಿಸಬಾರದು ಎಂದು ತಿಳಿಸಿದೆ. ಈ ಹಿಂದೆ ಸಿಗಂದೂರು…

ಸಾಗರ: ಗಣಪತಿ ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ

ಸಾಗರ: ಇಲ್ಲಿನ ಗಣಪತಿ ಕೆರೆಯಲ್ಲಿ ಗುರುವಾರ ಬೆಳಿಗ್ಗೆ ಸುಮಾರು ೨೫ ವರ್ಷದ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಕೆರೆಯಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಯುವಕ ಒಂದು ದಿನದ ಹಿಂದೆ ಕೆರೆಯಲ್ಲಿ ಬಿದ್ದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಯುವಕ ಯಾವ ಊರಿನವನು ಎಂದು…

ಶರಾವತಿ ಸಂತ್ರಸ್ತರ ಬದುಕಿಗೆ ಬೆಳಕು ನೀಡುವಲ್ಲಿ ವೈಫಲ್ಯ ; ಸಂಸದ ಬಿವೈಆರ್ ಬೇಸರ

ಸಾಗರ: ನಾಡಿಗೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನು ಕಳೆದುಕೊಂಡ ಶರಾವತಿ ಸಂತ್ರಸ್ತರ ಬದುಕಿಗೆ ಬೆಳಕು ನೀಡುವಲ್ಲಿ ನಾವೆಲ್ಲಾ ವಿಫಲವಾಗಿದ್ದೇವೆ. ಐದಾರು ದಶಕಗಳ ಅವರ ಹೋರಾಟಕ್ಕೆ ಎಲ್ಲರೂ ಸೇರಿ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಬೇಕಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ತಾಲೂಕಿನ…

ಸಾಗರ : ಜೋಗ್ ಫಾಲ್ಸ್ ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

ಸಾಗರ: ರಜಾದಿನವಾಗಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತ ತಾಲೂಕಿನ ಜೋಗ್ ಫಾಲ್ಸ್ ಪ್ರವಾಸಕ್ಕೆ ಭಾನುವಾರ ತೆರಳಿದ್ದ ಸಾಗರದ ಇಬ್ಬರು ಜೋಗದ ಸಮೀಪದ ದೇವಿಗುಂಡಿ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಸಾಗರದ ಕೃಷಿ ಇಲಾಖೆಯ ಅಧಿಕಾರಿ ಕೆ.ಟಿ. ಕೃಷ್ಣಕುಮಾರ್(36)…

ಸಾಗರ – ಅನುಮತಿ ಪಡೆಯದೆ ಬೈಕ್ ರ‍್ಯಾಲಿ ; ದೂರು ದಾಖಲು

ಸಾಗರ: ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಅನುಮತಿ ಪಡೆಯದೆ ಬೈಕ್ ರ‍್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸ್ವಯಂಪ್ರೇರಣೆಯಿಂದ ದೂರು ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ನಗರ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳುಹಿಸಿದ ಘಟನೆ ಸೋಮವಾರ ನಡೆದಿದೆ. ಗಣಪತಿ ಹಬ್ಬದ ದಿನ ಮಧ್ಯಾಹ್ನ ಪಟ್ಟಣದ ವಿವಿಧೆಡೆ…