ಭದ್ರಾವತಿ : ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಕಮೆಂಟ್ ಮಾಡಿದ್ದ ವ್ಯಕ್ತಿಯೊಬ್ಬರ ಮೇಲೆ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದ ವ್ಯಕ್ತಿಯೊಬ್ಬರ ವಿರುದ್ಧ ಭದ್ರಾವತಿ ನಗರದಲ್ಲಿ […]
Category: Bhadravati
ಮುಸ್ಲಿಂ ಆಗಿ ಹುಟ್ಟಬೇಕು ಎಂಬ ನನ್ನ ಹೇಳಿಕೆ ತಿರುಚಲಾಗಿದೆ : ಶಾಸಕ ಸಂಗಮೇಶ್
ಭದ್ರಾವತಿ: ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎನ್ನುವ ಹೇಳಿಕೆ ಬಗ್ಗೆ ಶಾಸಕ ಬಿ.ಕೆ. ಸಂಗಮೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಧರ್ಮದಲ್ಲಿ ಹುಟ್ಟುವ ಕುರಿತು ನಾನು ಹೇಳಿಕೆ ನೀಡಿದ್ದೆ. ಭಾಷಣದ ಸಂಪೂರ್ಣ ದೃಶ್ಯವನ್ನು ತೋರಿಸಿಲ್ಲ. […]
ಈದ್ ಮಿಲಾದ್ ವೇಳೆ ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ
ಭದ್ರಾವತಿ : ಕೋಮು ಸೂಕ್ಷ್ಮ ಪ್ರದೇಶವಾದ ಭದ್ರಾವತಿ ಪಟ್ಟಣದಲ್ಲಿ ಈದ್-ಎ-ಮಿಲಾದ್ ಆಚರಣೆಯ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆಗಳು ಮೊಳಗಿವೆ ಎಂದು ಪೊಲೀಸ್ ಮೂಲಗಳು ಮಂಗಳವಾರ ತಿಳಿಸಿವೆ. ಸೋಮವಾರ ರಾತ್ರಿ ಭದ್ರಾವತಿ ಹಳೆಯ ಪಟ್ಟಣದಲ್ಲಿ ಮುಸ್ಲಿಂ ಸಂಘಟನೆಯೊಂದು […]
ಭದ್ರಾವತಿ : ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಶಿಕ್ಷಕಿ ಹಾಗೂ ಪ್ರಿಯಕರನಿಗೆ ಮರಣದಂಡನೆ – ಏನಿದು ಪ್ರಕರಣ..?
ಭದ್ರಾವತಿ: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಶಿಕ್ಷಕಿಗೆ ಮರಣದಂಡನೆ ವಿಧಿಸಲಾಗಿದೆ. ಭದ್ರಾವತಿ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಶನಿವಾರ ತೀರ್ಪು ಪ್ರಕಟಿಸಿದ್ದಾರೆ. […]
ಭದ್ರಾವತಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ – ತಪ್ಪಿದ ಭಾರೀ ಅನಾಹುತ
ಭದ್ರಾವತಿ: ಅವೈಜ್ಞಾನಿಕ ಹಂಪ್ಸ್ಗಳಿಂದ ನಿಯಂತ್ರಣ ತಪ್ಪಿದ್ದ ಕಬ್ಬಿಣದ ಸರಳು ತುಂಬಿದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು ಭಾರೀ ಅನಾಹುತವೊಂದು ಅದೃಷ್ಟಾವಶಾತ್ ತಪ್ಪಿದೆ. ಭದ್ರಾವತಿಯ ಉಜ್ಜನೀಪುರ ಸರ್ಕಲ್ನಲ್ಲಿ ರವಿವಾರ ಸಂಜೆ 6.30ರ ಸಮಯದಲ್ಲಿ ತರೀಕೆರೆಯತ್ತ ಹೊರಟಿದ್ದ […]
ಭದ್ರಾವತಿ : ಅಂಧ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಬಿ.ಕೆ. ಶಿವಕುಮಾರ್
ಭದ್ರಾವತಿ : ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡರು ಆದ ಬಿ.ಕೆ. ಶಿವಕುಮಾರ್ ತಮ್ಮ ಇಲ್ಲಿನ ಸಿದ್ಧಾರ್ಥ ಅಂಧರ ಕೇಂದ್ರದ ಆವರಣದಲ್ಲಿ ಸಸಿಗಳನ್ನು ನೆಟ್ಟು ಅಲ್ಲಿನ ಅಂಧ ವಿದ್ಯಾರ್ಥಿಗಳ ಜೊತೆಗೆ […]
ಭದ್ರಾವತಿ : ತೋಟದಲ್ಲಿ ಹಾವು ಕಚ್ಚಿ ಕೃಷಿ ಕಾರ್ಮಿಕ ಸಾವು
ಭದ್ರಾವತಿ : ತಾಲೂಕಿನ ಆಗರದಹಳ್ಳಿಯಲ್ಲಿ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಆಗರದಹಳ್ಳಿ ಗ್ರಾಮದ ನಿಂಗರಾಜು(33) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಗ್ರಾಮದ ಮಂಜಪ್ಪ ಎಂಬುವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ […]
ಭದ್ರಾವತಿ : ಸಿದ್ಧಾರ್ಥ ಅಂಧರ ಕೇಂದ್ರದಲ್ಲಿ ಪರಿಸರ ದಿನಾಚರಣೆ
ಭದ್ರಾವತಿ : ಇಲ್ಲಿನ ಸಿದ್ದಾರ್ಥ ಅಂಧರ ಕೇಂದ್ರದ ಆವರಣದಲ್ಲಿ 60ಕ್ಕೂ ಹೆಚ್ಚು ವಿವಿಧ ಜಾತಿಯ ಗಿಡಮರಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ನಗರಸಭಾ ಅಧ್ಯಕ್ಷೆ ಗೀತಾ ರಾಜಕುಮಾರ್ ಪರಿಸರ […]
ಭದ್ರಾವತಿಯ ಸಿದ್ದಾರ್ಥ ಅಂಧರ ಕೇಂದ್ರದ ವಿದ್ಯಾರ್ಥಿಗಳಿಗೆ ಟಾಕಿಂಗ್ ವಾಚ್ ಮತ್ತು ವಾಕಿಂಗ್ ಸ್ಟಿಕ್ ವಿತರಣೆ
ತರೀಕೆರೆ: ಇಲ್ಲಿನ ರೋಟರಿ ಶಾಲೆಯ ಆವರಣದಲ್ಲಿ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಆಶ್ರಯದಲ್ಲಿ ಅಂಧ ವಿದ್ಯಾರ್ಥಿಗಳಿಗಾಗಿ ವಾಕಿಂಗ್ ಸ್ಟಿಕ್ ಹಾಗೂ ಟಾಕಿಂಗ್ ವಾಚ್ ಗಳ ವಿತರಣೆ ಹಾಗೂ ನೇತ್ರದಾನ ಮತ್ತು ರಕ್ತದಾನ […]
ಭದ್ರಾವತಿ : ದೇವಾಲಯದ ಕಾಣಿಕೆ ಹುಂಡಿ ಹಣ ಕಳ್ಳತನ
ಭದ್ರಾವತಿ: 700 ವರ್ಷದ ಪುರಾತನ ದೇವಸ್ಥಾನದ ಗ್ರಿಲ್ ಕಟ್ ಮಾಡಿ ಕಾಣಿಕೆ ಹುಂಡಿಯನ್ನು ಕದ್ದಿರುವ ಘಟನೆ ಪಟ್ಟಣದ ಭೂತನಗುಡಿ ಬಡಾವಣೆಯಲ್ಲಿ ನಡೆದಿದೆ. ಭೂತಪ್ಪನ ದೇವಾಲಯದಲ್ಲಿ ಶನಿವಾರ ರಾತ್ರಿ ಕಳ್ಳರು ದೇವಾಲಯದ ಗ್ರಿಲ್ ಕಟ್ ಮಾಡಿ […]
