Trending

VISL ಕಾರ್ಖಾನೆಗೆ ಕೇಂದ್ರದ ಅಧಿಕಾರಿಗಳ ನಿಯೋಗ ಭೇಟಿ

ಭದ್ರಾವತಿ : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೇಂದ್ರ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್​ ಫೌಂಡ್ರಿಕ್​ ನೇತೃತ್ವದ ನಾಲ್ವರು ಸದಸ್ಯರ ನಿಯೋಗವು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದೆ. ಕಾರ್ಖಾನೆಯ ಪುನಶ್ಚೇತನಕ್ಕೆ ಬೇಕಾದ ಕ್ರಮಗಳ […]

ಭದ್ರಾವತಿ : ಸ್ಫೋಟಕ ಸಿಡಿದು ಹಸು ಸಾವು – ಓರ್ವ ಬಂಧನ

ಭದ್ರಾವತಿ : ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ […]

ಬೌದ್ಧ ಧರ್ಮ ಭಾರತೀಯ ಮೂಲ ಧರ್ಮ, ಅದು ಭಾರತೀಯ ಸಂಸ್ಕೃತಿಯಲ್ಲಿ ಅಡಗಿದೆ : ಶಿವಬಸಪ್ಪ

ಭದ್ರಾವತಿ : ಬೌದ್ಧ ಧರ್ಮ ಭಾರತೀಯ ಮೂಲ ಧರ್ಮ, ಅದು ಭಾರತೀಯ ಸಂಸ್ಕೃತಿಯಲ್ಲಿ ಅಡಗಿದೆ. ಬೌದ್ಧ ಧರ್ಮದ ಅನುಸರಣೆ ಆಚರಣೆಯ ಮೂಲಕ ನಾವು ನಮ್ಮ ಮೂಲ ಧರ್ಮಕ್ಕೆ ಹಿಂತಿರುಗಿದಂತೆ ಎಂದು ನಿವೃತ್ತ ಪ್ರಾಚಾರ್ಯ ಹಾಗೂ […]

ಭದ್ರಾವತಿ ಪೊಲೀಸರ ಕಾರ್ಯಾಚರಣೆ : ನಕಲಿ ಬಂಗಾರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪಿ ಸೆರೆ

ಭದ್ರಾವತಿ : ವ್ಯಕ್ತಿಯೋರ್ವರಿಗೆ ನಕಲಿ ಬಂಗಾರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪದ ಮೇರೆಗೆ, ವ್ಯಕ್ತಿಯೋರ್ವನನ್ನು ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಸಂತೆಬೆನ್ನೂರು […]

ಭದ್ರಾವತಿ : ಕ್ರಿಕೆಟ್ ವಿಚಾರಕ್ಕೆ ಕಿರಿಕ್, ಯುವಕನ ಕೊಲೆ – ಇಬ್ಬರ ಬಂಧನ

ಭದ್ರಾವತಿ: ಕ್ರಿಕೆಟ್ ಆಡುವ ವಿಚಾರವಾಗಿ ಕಿರಿಕ್ ನಡೆದು ಯುವಕನೋರ್ವನ ಕೊಲೆ ಮಾಡಲಾಗಿದ್ದು, ಮತ್ತೋರ್ವನಿಗೆ ಗಾಯಗಳಾದ ಘಟನೆ ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕೇಶವಪುರ ಬಡಾವಣೆಯ ಅರುಣ್ (23) ಎಂಬಾತನನ್ನು […]

ಭದ್ರಾವತಿಯ ಆನಂದರಾಮನ್ ನಿಧನ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ 

ಭದ್ರಾವತಿ :  ಹಿರಿಯ ಪತ್ರಕರ್ತರು, ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ವರದಿಗಾರರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಎಲ್. ಆನಂದರಾಮನ್(71) ನಿಧನರಾಗಿದ್ದಾರೆ. ಕ್ರಿಕೆಟ್ ಪಂದ್ಯಗಳ ವರದಿ ಮಾಡುವುದರಲ್ಲಿ ಇವರದ್ದು ಎತ್ತಿದ ಕೈ. ಇವರ ನಿಧನದಿಂದ ಭದ್ರಾವತಿಯ ಪತ್ರಿಕಾ […]

ಭದ್ರಾವತಿ : ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ – ವರದಕ್ಷಿಣೆಗಾಗಿ ಪತಿಯ ಕುಟುಂಬಸ್ಥರಿಂದ ಕೊಲೆ ಆರೋಪ

ಭದ್ರಾವತಿ: ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ವರದಕ್ಷಿಣೆಗಾಗಿ ಪತಿಯ ಕುಟುಂಬಸ್ಥರಿಂದ ಕೊಲೆ ಆರೋಪ ಕೇಳಿಬರುತ್ತಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಚ್. ಜಂಕ್ಷನ್ ಗ್ರಾಮದಲ್ಲಿ ಗೃಹಿಣಿ ತೇಜಸ್ವಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ […]

ಭಾರತಕ್ಕೆ ಅರಿವಿನ ಕಣ್ಣುಗಳನ್ನು ಕೊಟ್ಟ ನಿಜ ನಾಯಕ ಅಂಬೇಡ್ಕರ್ : ಎನ್. ರವಿಕುಮಾರ್

ಭದ್ರಾವತಿ: ದೇಶದ ಜಾತಿವ್ಯವಸ್ಥೆಯಿಂದ ಘೋರ ಅವಮಾನ, ದೌರ್ಜನ್ಯಗಳನ್ನು ಅನುಭವಿಸಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ತಾವು ಬರೆದ ಸಂವಿಧಾನದಲ್ಲಿ ಯಾವ ಜಾತಿಗಳ ವಿರುದ್ದವೂ ಕೇಡು, ಸೇಡು ಬಯಸದೆ ಎಲ್ಲಾ ಜಾತಿ,ಧರ್ಮ ವರ್ಗಗಳಿಗೂ ಸಮಾನ ನ್ಯಾಯವನ್ನು ಕಲ್ಪಿಸುವ […]

ಭದ್ರಾವತಿ : ಸಂವಿಧಾನದಿಂದಾಗಿ ಈ ದೇಶ ಸದೃಢ – ಸಚಿವ ಸತೀಶ್ ಜಾರಕಿಹೊಳಿ

ಭದ್ರಾವತಿ : ಈ ದೇಶದ ಸಂವಿಧಾನದಿಂದಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಸಮಾನತೆ ಹಾಗೂ ನೆಮ್ಮದಿಯಿಂದ ಬದುಕುವಂತಾಗಿದೆ ಒಂದು ವೇಳೆ ಸಂವಿಧಾನ ರಚನೆಯಾಗದಿದ್ದಲ್ಲಿ ಈ ದೇಶದ ಜನರ ಸ್ಥಿತಿ ಕಲ್ಪಿಸಿಕೊಳ್ಳುವುದು ಅಸಾಧ್ಯವಾಗುತ್ತಿತ್ತು ಎಂದು ಲೋಕೋಪಯೋಗಿ ಸಚಿವ ಸತೀಶ್ […]

ಭದ್ರಾ ನದಿ ಸೇತುವೆ ಬಳಿ ಚಿರತೆ ಮೃತದೇಹ ಪತ್ತೆ : ಕೊಂದು ಬಿಸಾಕಿರುವ ಶಂಕೆ

ಭದ್ರಾವತಿ : ತಾಲ್ಲೂಕಿನ ಬಾರಂದೂರು ಸಮೀಪ ಭದ್ರಾ ನದಿ ಸೇತುವೆ ಬಳಿ ಚಿರತೆಯ ಮೃತದೇಹ ಸೋಮವಾರ (ಜ.27) ಪತ್ತೆಯಾಗಿದ್ದು, ಕೊಂದು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ವಿಚಾರ ತಿಳಿಯುತ್ತಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ […]

[pj-news-ticker]