ಭದ್ರಾವತಿ: ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್ಗಳ ಬೈಕ್ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಹೋಂ ಗಾರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭದ್ರಾವತಿಯ ಉಂಬ್ಳೆಬೈಲು ರಸ್ತೆಯ ಮೂಲೆಕಟ್ಟೆ […]
Category: Bhadravati
ಭದ್ರಾವತಿ VISL ಡಿಜಿಎಂ ಗೋವಿಂದರಾಜು ಆತ್ಮಹತ್ಯೆ
ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL)ಯಲ್ಲಿ ಡಿಜಿಎಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋವಿಂದರಾಜು (54) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. VISLನ ವಸತಿ ಗೃಹದಲ್ಲೇ ಗೋವಿಂದರಾಜು ಮೃತಪಟ್ಟಿದ್ದಾರೆ. ಕಳೆದ 8 ವರ್ಷಗಳಿಂದ […]
ಭದ್ರಾವತಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಯುವ ಕಲಾವಿದ ಸ್ಥಳದಲ್ಲೇ ಸಾವು
ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವ ರಂಗ ಕಲಾವಿದ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಸಮೀಪ ನಡೆದಿದೆ. ಹರ್ಷ(31) ಮೃತಪಟ್ಟ ಕಲಾವಿದ. ಭದ್ರಾವತಿ ತಾಲೂಕು ಗೋಣಿಬೀಡು […]
ಭದ್ರಾವತಿ : ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ನಾಮಫಲಕ ಧ್ವಂಸ : ಪೊಲೀಸರಿಗೆ ದೂರು
ಭದ್ರಾವತಿ: ಹಳೇನಗರದ ಪುರಾಣ ಪ್ರಸಿದ್ಧ ಹಾಗೂ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪ್ರವೇಶದ್ವಾರದ ಬಳಿಯಿದ್ದ ಕಾಂಕ್ರೀಟ್ ನಾಮಫಲಕವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ದೇವಾಲಯದ ನಾಮಫಲಕ ಧ್ವಂಸಗೊಳಿಸಿದ ಕೃತ್ಯವೆಸಗಿದವರನ್ನು […]
ಭದ್ರಾವತಿಯಲ್ಲಿ ಕಳೆಗಟ್ಟಿದ ಗಣೇಶ ವಿಸರ್ಜನಾ ಉತ್ಸವ ವಾದ್ಯ–ವೈಭವದೊಂದಿಗೆ ಗಣೇಶ ಮೂರ್ತಿ ವಿಸರ್ಜನೆ
ಭದ್ರಾವತಿ: ನಗರದ ಹೊಸಮನೆ ಹಿಂದೂ ಮಹಾಸಭಾ–ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ 54ನೇ ವರ್ಷದ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ವಿಸರ್ಜನಾ ಪೂರ್ವ ರಾಜಬೀದಿ […]
ಭದ್ರಾವತಿ: ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿದ ಯುವಕ; ಶೋಧದ ಬಳಿಕ ಶವ ಪತ್ತೆ
ಶಿವಮೊಗ್ಗ: ಗಣೇಶ ವಿಸರ್ಜನೆಗೆ ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲೂಕಿನ ದೇವರಹಳ್ಳಿ ಕೆರೆಯ ಬಳಿ ನಡೆದಿದೆ. ರಾಕೇಶ್ (20) ಕೆರೆಯಲ್ಲಿ ಮುಳುಗಿ ಮೃತಪಟ್ಟ ಯುವಕ. ಭದ್ರಾವತಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ […]
ಭದ್ರಾವತಿ : ಹೆಣ್ಣು ಭ್ರೂಣ ಹತ್ಯೆ ಮಹಾಪರಾಧ: ಅಕ್ಬರ್ ಅಲಿ ಉಡುಪಿ
ಭದ್ರಾವತಿ: ಹೆಣ್ಣು ಭ್ರೂಣ ಹತ್ಯೆ ಮಾನವೀಯತೆಯ ವಿರುದ್ಧದ ಮಹಾಪರಾಧವಾಗಿದ್ದು, ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳ ಹತ್ಯೆ ನಡೆಯಬಾರದು ಎಂದು ಅಕ್ಬರ್ ಅಲಿ ಉಡುಪಿ ಹೇಳಿದರು. ಭದ್ರಾವತಿ ಜಮಾಅತೆ ಇಸ್ಲಾಮಿ ಹಿಂದ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ […]
ಭದ್ರಾವತಿ : ದನದ ಕೊಟ್ಟಿಗೆಯಲ್ಲಿ ಮೂರು ಮುಳ್ಳುಹಂದಿಗಳ ಮೃತದೇಹ ಪತ್ತೆ : ಮೂವರು ಆರೋಪಿಗಳ ಬಂಧನ
ಭದ್ರಾವತಿ: ದನದ ಕೊಟ್ಟಿಗೆಯಲ್ಲಿ ಮೂರು ಮುಳ್ಳುಹಂದಿಗಳ ಮೃತದೇಹಗಳು ಪತ್ತೆಯಾದ ಘಟನೆ ಭದ್ರಾವತಿ ತಾಲ್ಲೂಕಿನ ಸಾವೆಮರಡಿ ಕಾವಲ್ ಗ್ರಾಮದಲ್ಲಿ ನಡೆದಿದೆ. ತರೀಕೆರೆ ವಲಯದ ಹುಣಸಘಟ್ಟ ಶಾಖಾ ವ್ಯಾಪ್ತಿಯ ಸಾವೆಮರಡಿ ಕಾವಲ್ ಗ್ರಾಮದ ಸುರೇಶ್ ಎಂಬುವವರ ಮನೆಯ […]
ಭದ್ರಾವತಿ: ಪೊಲೀಸ್ ಇಲಾಖೆಗೆ ನಾಲ್ಕು ವಾಹನ ಹಸ್ತಾಂತರಿಸಿದ ಶಾಸಕ ಸಂಗಮೇಶ್ವರ್
ಭದ್ರಾವತಿ: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಸಹಯೋಗದೊಂದಿಗೆ ಯೂನಿಯನ್ ಬ್ಯಾಂಕ್ ಸೋಷಿಯಲ್ ಫೌಂಡೇಷನ್ (ಯುಬಿಎಸ್ಎಫ್) ವತಿಯಿಂದ ಪೊಲೀಸ್ ಉಪವಿಭಾಗಕ್ಕೆ ನಾಲ್ಕು ವಾಹನಗಳನ್ನು ಮಂಗಳವಾರ ಹಸ್ತಾಂತರಿಸಲಾಯಿತು. […]
ಭದ್ರಾವತಿ ನಗರ ಸೌಂದರ್ಯೀಕರಣಕ್ಕೆ ಕೋಟ್ಯಂತರ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ
ಭದ್ರಾವತಿ: ನಗರವನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಹಾಗೂ ಸೌಂದರ್ಯೀಕರಣ ಕಾಮಗಾರಿಗಳನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಸ್ವಾತಂತ್ರ್ಯೋತ್ಸವದಂದು ಉದ್ಘಾಟಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ […]
