Trending

ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಸಂಕಲ್ಪ ಮಾಡಲಿ: ಪ್ರದೀಪ್ ದೇವಗಿರಿ

ಭದ್ರಾವತಿ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ದೊರೆತ ಸ್ವಾತಂತ್ರ್ಯದ ಮಹತ್ವವನ್ನು ಅರಿತು, ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ತಹಸೀಲ್ದಾರ್ ಪ್ರದೀಪ್ ದೇವಗಿರಿ ಹೇಳಿದರು. ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು […]

ಭದ್ರಾವತಿಯಲ್ಲಿ ‘ನಕಲಿ ಪೊಲೀಸ್’ರ ಕೈಚಳಕ : ಒಂಟಿ ಮಹಿಳೆಯಿಂದ ₹4.35 ಲಕ್ಷದ ಚಿನ್ನ ದೋಚಿದ ಇಬ್ಬರು ಅರೆಸ್ಟ್

ಭದ್ರಾವತಿ: ತಾವು ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯರಿಂದ ಚಿನ್ನಾಭರಣ ದೋಚುತ್ತಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಅಂತಾರಾಜ್ಯ ವಂಚಕರನ್ನು ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ಸೈಯದ್ ಅಬ್ಬಾಸ್ ಅಲಿ […]

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ : ಭದ್ರಾವತಿ ಉಳಿಸಿ ಹೋರಾಟ ವೇದಿಕೆ ನೇತೃತ್ವದಲ್ಲಿ ಬೃಹತ್ ಧರಣಿ

ಭದ್ರಾವತಿ: ಕ್ಷೇತ್ರದಲ್ಲಿ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಕ್ರಮಗಳಿಗೆ ಬೆಂಬಲ ನೀಡುವ ಮೂಲಕ ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯದಿಂದ ವಿಮುಖರಾಗಬಾರದು. ರಾಜಕಾರಣಿಗಳು ಶಾಶ್ವತವಲ್ಲ, ಆದರೆ ಅಧಿಕಾರಿಗಳು ಕೈಗೊಳ್ಳುವ ನಿರ್ಧಾರಗಳು ಹಾಗೂ ನಿರ್ವಹಿಸುವ ಕರ್ತವ್ಯ ಶಾಶ್ವತವಾಗಿ ದಾಖಲಾಗುತ್ತದೆ. […]

ಭದ್ರಾವತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

ಭದ್ರಾವತಿ : ನಗರದಲ್ಲಿ ಹೆಚ್ಚುತ್ತಿರುವ ಕೊಲೆ, ಸುಲಿಗೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳು ಹಾಗೂ ಗಾಂಜಾ, ಓಸಿ, ಮಟ್ಕಾ, ಇಸ್ಪೀಟ್ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಭದ್ರಾವತಿ […]

ಸಮುದಾಯ ಸೇವೆಗೆ ವಿದ್ಯಾರ್ಥಿಗಳ ಹೆಜ್ಜೆ: ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯ, ಸಸಿ ನೆಡುವ ಕಾರ್ಯಕ್ರಮ

ಭದ್ರಾವತಿ : ಸಿದ್ದಾರ್ಥ ಅಂಧರ ಕೇಂದ್ರ ಹಾಗೂ ಜಾವಳ್ಳಿಯ ಜ್ಞಾನದೀಪ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ ಅಭಿಯಾನ ಮತ್ತು ಪರಿಸರ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು. […]

ಭದ್ರಾವತಿಯಲ್ಲಿ SIR ಜಾಗೃತಿ ಬೀದಿನಾಟಕ : ಮತದಾರರಿಗೆ ಫಾರಂ ಭರ್ತಿ ಮಾಡಿ ಸಲ್ಲಿಸಲು ಮನವಿ

ಭದ್ರಾವತಿ : ಡಾ. ಬಿ.ಆರ್. ಅಂಬೇಡ್ಕರ್ ಜಾನಪದ ಕಲಾಸಂಘ (ರಿ), ಜನ್ನಾಪುರ, ಭದ್ರಾವತಿ ವತಿಯಿಂದ ಸಾಮಾಜಿಕ ಕಳಕಳಿಯಿಂದ ಸ್ವಯಂಪ್ರೇರಿತವಾಗಿ ಇಂದು ರಂಗಪ್ಪ ಸರ್ಕಲ್‌ನಲ್ಲಿ ಸಾರ್ವಜನಿಕರಿಗೆ SIR ಕುರಿತು ಅರಿವು ಮೂಡಿಸುವ ಜಾಗೃತಿ ಬೀದಿನಾಟಕ ಪ್ರದರ್ಶನ […]

ಭಾವೈಕ್ಯತೆ ಮೆರೆದ ಬೃಹತ್ ರಕ್ತದಾನ ಶಿಬಿರ – ಜಾತಿ-ಧರ್ಮಗಳ ಎಲ್ಲೆ ಮೀರಿ ಮಾನವೀಯತೆಯ ಹಬ್ಬಕ್ಕೆ ಸಾಕ್ಷಿಯಾದ ಭದ್ರಾವತಿ

ಜಾತಿ, ಧರ್ಮ, ವರ್ಗ, ಹುದ್ದೆಗಳ ಎಲ್ಲ ಭೇದಗಳನ್ನು ಮೀರಿ ಮಾನವೀಯತೆಯ ಸಂದೇಶ ಸಾರಿದ ಅಪರೂಪದ ಕ್ಷಣಕ್ಕೆ ಭದ್ರಾವತಿ  ಸಾಕ್ಷಿಯಾಯಿತು. ಹಿಂದೂ, ಮುಸ್ಲಿಂ, ಕ್ರೈಸ್ತ ಎಂಬ ಭೇದವಿಲ್ಲದೆ, ಪೊಲೀಸರು, ಅಧಿಕಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ […]

ಶಾಲಾ ಪ್ರವೇಶಕ್ಕೆ ₹20 ಸಾವಿರ ಲಂಚ ಬೇಡಿಕೆ: ಭದ್ರಾವತಿಯಲ್ಲಿ ವಸತಿ ಶಾಲೆ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

ಭದ್ರಾವತಿ : ಶಾಲಾ ಪ್ರವೇಶಾತಿ ಕಲ್ಪಿಸಲು ಬಾಲಕಿಯ ತಂದೆಯಿಂದ ಲಂಚ ಪಡೆಯುತ್ತಿದ್ದ ಭದ್ರಾವತಿ ತಾಲೂಕಿನ ಹುಣಸೆಕಟ್ಟೆಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ನಾಮದೇವ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಲೆಗೆ ಬೀಳಿಸಿದ್ದಾರೆ. […]

ಭದ್ರಾವತಿ : ವಸ್ತುನಿಷ್ಠ, ನಿಷ್ಪಕ್ಷಪಾತ ವರದಿಗಾರಿಕೆ ಪ್ರಜಾಪ್ರಭುತ್ವದ ಬಲ : ಸಂಸದ ಬಿ.ವೈ. ರಾಘವೇಂದ್ರ

ಭದ್ರಾವತಿ : ವೇಗವಾಗಿ ಸುದ್ದಿ ನೀಡುವುದಕ್ಕಿಂತ ಅದರ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿಯಾಗಿದೆ. ವಸ್ತುನಿಷ್ಠ ಹಾಗೂ ನಿಷ್ಪಕ್ಷಪಾತ ವರದಿಗಾರಿಕೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಕರ್ನಾಟಕ […]

ಜು.19ರಂದು ಭದ್ರಾವತಿಯಲ್ಲಿ ಪತ್ರಿಕಾ ದಿನಾಚರಣೆ – ಬೃಹತ್ ರಕ್ತದಾನ ಶಿಬಿರ : ಯಶಸ್ವಿಗೊಳಿಸಲು ಗಂಗಾನಾಯ್ಕ ಗೊಂದಿ ಮನವಿ

ಭದ್ರಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಸರ್ಕಾರಿ ಇಲಾಖೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಜುಲೈ 19ರಂದು ಪತ್ರಿಕಾ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಪತ್ರಕರ್ತ […]

[pj-news-ticker]