ಭದ್ರಾವತಿ: ಬಂಜಾರ ಸಮುದಾಯದ ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಒಂದು ಭಾಷೆ ಅಳಿದರೆ ಅದರೊಂದಿಗೆ ಒಂದು ಸಂಸ್ಕೃತಿಯೂ ಅಳಿದುಹೋಗುತ್ತದೆ ಎಂದು ಡಾ. ಸಣ್ಣರಾಮ ಅಭಿಪ್ರಾಯಪಟ್ಟರು. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ […]
Category: Bhadravati
ಭದ್ರಾವತಿಯಲ್ಲಿ SIR ಕರ್ತವ್ಯ ವೇಳೆ ಮಹಿಳಾ BLO ಸಾವು
ಭದ್ರಾವತಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಬೂತ್ ಮಟ್ಟದ ಅಧಿಕಾರಿ (BLO) ಒಬ್ಬರು ಕರ್ತವ್ಯದ ವೇಳೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೋಡಿ […]
ಭದ್ರಾವತಿ ವಿಶ್ವನ ಮೇಲೆ ಭೀಕರ ಹಲ್ಲೆ ಪ್ರಕರಣ : ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು
ಭದ್ರಾವತಿ : ಜೂನ್ 8ರಂದು ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿ ಟೀ ಅಂಗಡಿ ಎದುರು ನಡೆದ ವಿಶ್ವನ ಮೇಲಿನ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳು ಇಂದು ಭದ್ರಾವತಿಯ ಎರಡನೇ ಹೆಚ್ಚುವರಿ ನ್ಯಾಯಾಲಯದ ಮುಂದೆ […]
ಭದ್ರಾವತಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ : ಶಿವಮೊಗ್ಗ ಆಸ್ಪತ್ರೆಗೆ ರವಾನೆ
ಭದ್ರಾವತಿ : ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ನಡೆದ ಭೀಕರ ದಾಳಿಯಲ್ಲಿ “ಇಸ್ಪೀಟ್ ಕಿಂಗ್” ಎಂದೇ ಪರಿಚಿತರಾಗಿರುವ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. […]
ಅಮಾನತ್ತು ರದ್ದು: ಡಯಟ್ನಲ್ಲಿ ಹಿರಿಯ ಉಪನ್ಯಾಸಕರಾಗಿ ನಾಗೇಂದ್ರಪ್ಪ ಅಧಿಕಾರ ಸ್ವೀಕಾರ
ಭದ್ರಾವತಿ : ಕಳೆದ ಮಾರ್ಚ್ ತಿಂಗಳಲ್ಲಿ ಭದ್ರಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಲೋಕಾಯುಕ್ತರಿಂದ ಭ್ರಷ್ಟಾಚಾರದ ಆರೋಪದಡಿ ಅಮಾನತ್ತುಗೊಂಡಿದ್ದ ನಾಗೇಂದ್ರಪ್ಪ ಅವರ ಅಮಾನತ್ತು ಇದೀಗ ರದ್ದುಗೊಂಡಿದೆ. ಅವರು ಬುಧವಾರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ […]
ಭದ್ರಾವತಿ : 20 ಕೆ.ಜಿ ಜಿಂಕೆ ಮಾಂಸದ ಜತೆ ಮೂವರ ಬಂಧನ : ಪ್ರಮುಖ ಆರೋಪಿ ಪರಾರಿ
ಭದ್ರಾವತಿ : ಜಿಂಕೆ ಮಾಂಸ ತಂದು ಮಾರುತ್ತಿದ್ದ ಮೂವರು ಆರೋಪಿ ಹಾಗೂ 20 ಕೆ.ಜಿ ಜಂಕೆ ಮಾಂಸವನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ತಪ್ಪಿಸಿಕೊಂಡಿದ್ದಾನೆ. ಕಾಚಗೊಂಡನಹಳ್ಳಿಯ ಆರ್ಮುಗ […]
ಭದ್ರಾವತಿ : ಗೃಹಿಣಿ ಮೇಲೆ ಅತ್ಯಾಚಾರ ಪ್ರಕರಣ… ಬಿಜೆಪಿ ಮುಖಂಡ ಭರತ್ ಬಂಧನ
ಭದ್ರಾವತಿ : ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದ ಆರೋಪದಲ್ಲಿ ವಕೀಲ ಭರತ್ ನನ್ನ ಭದ್ರಾವತಿ ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಬಾರಂದೂರಿನಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ […]
ಭದ್ರಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ಮೇಲ್ ಆರೋಪ; ಪ್ರಕರಣ ದಾಖಲು
ಭದ್ರಾವತಿ: ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ವಕೀಲನಾಗಿರುವ ಭರತ್ ಬಿ.ಎಸ್ ವಿರುದ್ಧ ಅತ್ಯಾಚಾರ ಹಾಗೂ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಿಜೆಪಿಯ ಯುವ ಮೋರ್ಚಾ ಮುಖಂಡನಾಗಿರುವ ಭರತ್ ಬಿ.ಎಸ್, 23 […]
ಭದ್ರಾವತಿಯಲ್ಲಿ ಭೀಕರ ಸಿಡಿಲಿನ ಅಬ್ಬರ : ಒಂದೇ ಹೊಡೆತಕ್ಕೆ 53 ಕುರಿಗಳು ಸಾವು, ಕುರಿಗಾಹಿಗೆ ₹10 ಲಕ್ಷಕ್ಕೂ ಅಧಿಕ ನಷ್ಟ
ಭದ್ರಾವತಿ: ತಾಲೂಕಿನಾದ್ಯಂತ ಭಾನುವಾರ ಸಂಜೆ ಸುರಿದ ಸಿಡಿಲು-ಗುಡುಗು ಸಹಿತ ಭಾರಿ ಮಳೆ ಭೀಕರ ಅನಾಹುತಕ್ಕೆ ಕಾರಣವಾಗಿದೆ. ತಾಲೂಕಿನ ಸಿರಿಯೂರು ಗ್ರಾಮದ ಬಳಿ ಸಿಡಿಲು ಬಡಿದ ಪರಿಣಾಮ 53 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. […]
ಭದ್ರಾವತಿಯ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಯೋಗ – ಪ್ರಾಣಾಯಾಮ ತರಬೇತಿ – ಕುವೆಂಪು ವಿಶ್ವವಿದ್ಯಾನಿಲಯ ವಿದ್ಯಾರ್ಥಿನಿಯ ವಿಶಿಷ್ಟ ಸಾಧನೆ
ಭದ್ರಾವತಿ: ಕುವೆಂಪು ವಿಶ್ವವಿದ್ಯಾನಿಲಯಯ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ವತಿಯಿಂದ ಸಿದ್ದಾರ್ಥ ಅಂಧರ ಕೇಂದ್ರದ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಾಣಾಯಾಮ ತರಬೇತಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ವಿಶ್ವವಿದ್ಯಾನಿಲಯದ ದ್ವಿತೀಯ ವರ್ಷದ ಎಂ.ಪಿ.ಎಡ್ ವಿದ್ಯಾರ್ಥಿನಿ ಕುಮಾರಿ ಎನ್.ಜಿ. […]
