Trending

ವಿಐಎಸ್‌ಎಲ್‌ಗೆ ಗಣಿ ಮಂಜೂರಿಗೆ ಮತ್ತೆ ಅಡೆತಡೆ – ಅರಣ್ಯ ಇಲಾಖೆಯಿಂದ ಸ್ಪಷ್ಟ ನಿರಾಕರಣೆ

ಭದ್ರಾವತಿ : ವಿಐಎಸ್‌ಎಲ್‌ (VISL) ಕಾರ್ಖಾನೆಗೆ ಗಣಿ ಮಂಜೂರು ಮಾಡುವ ವಿಚಾರದಲ್ಲಿ ಮತ್ತೆ ಹಿನ್ನಡೆಯಾಗಿದೆ. ಕೆಲ ತಿಂಗಳ ಹಿಂದೆ ಬಳ್ಳಾರಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್‌) ನೀಡಿದ್ದ ನಿರಾಕರಣಾ ವರದಿಯನ್ನು ಇದೀಗ ವೃತ್ತ […]

ಪತ್ರಕರ್ತರ ಆರೋಗ್ಯ ಕಾಳಜಿ ಅಗತ್ಯ : ಬಿ.ಕೆ ಮೋಹನ್

ಭದ್ರಾವತಿ : ಪತ್ರಕರ್ತರು ಸದಾ ವೃತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯವಿದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ. ಮೋಹನ್ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು […]

ಭದ್ರಾವತಿ ಬಿಇಒ ಲಂಚ ಪ್ರಕರಣ : 4 ಲಕ್ಷ ಬೇಡಿಕೆ – 1 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಟ್ರ್ಯಾಪ್

ಭದ್ರಾವತಿ : ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಶಿಕ್ಷಕರಿಗೆ ಸರ್ಕಾರಿ ಸವಲತ್ತುಗಳನ್ನು ಮಂಜೂರು ಮಾಡಲು 4 ಲಕ್ಷ ರೂ. ಲಂಚದ ಬೇಡಿಕೆ ಇಟ್ಟ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಏನು […]

ಪ್ರೇಮ ವೈಫಲ್ಯ… ಆತ್ಮಹತ್ಯೆಗೆ ಯತ್ನಿಸಿದ ಯುವಕ, ರಕ್ಷಣೆ ಮಾಡಿದ ಭದ್ರಾವತಿ ಪೊಲೀಸರು

 ಭದ್ರಾವತಿ : ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬನು ರೈಲ್ವೆ ‌ಟ್ರ್ಯಾಕ್ ಮೇಲೆ‌ ಮಲಗಿ ಆತ್ಮಹತ್ಯೆ ಯತ್ನಿಸಿದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕನನ್ನ ರಕ್ಷಣೆ ಮಾಡಿರುವ ಘಟನೆ  ನಗರದ ಹುತ್ತ ಬಳಿ  ನಡೆದಿದೆ. 18 […]

ಭದ್ರಾವತಿ : ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ : ವಾಟ್ಸಾಪ್​​ನಲ್ಲಿದ್ದ ಡೆತ್​ನೋಟ್​​​ನಲ್ಲಿ ಏನಿದೆ?

ಭದ್ರಾವತಿ : ಪೊಲೀಸಪ್ಪನ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್​​ನಲ್ಲಿ ಡೆತ್ ನೋಟ್​ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ  ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ […]

ಭದ್ರಾವತಿ: ವಿಶೇಷ ಚೇತನರ ಉಜ್ವಲ ಭವಿಷ್ಯಕ್ಕೆ ಕೈಜೋಡಿಸೋಣ : ಹಿರಿಯ ಪತ್ರಕರ್ತ ಕಣ್ಣಪ್ಪ

ಭದ್ರಾವತಿ: ವಿಶೇಷ ಚೇತನ ಮಕ್ಕಳು ಸಮಾಜದ ಅಮೂಲ್ಯ ಸಂಪತ್ತಾಗಿದ್ದು, ಅವರಿಗೆ ದೇವರು ನೀಡಿರುವ ವಿಶೇಷ ಶಕ್ತಿಯನ್ನು ಗುರುತಿಸಿ ಉತ್ತೇಜಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹಳೇನಗರ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ […]

ಭದ್ರಾವತಿ: ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ದೂರು ಪ್ರತಿದೂರು – ಪ್ರತಿಭಟನೆ

ಭದ್ರಾವತಿ: ತಹಶೀಲ್ದಾರ್ ಪರಸಪ್ಪ ಕುರುಬರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಆಡಳಿತಕ್ಕೆ ಅಡ್ಡಿ ಪಡಿಸುತ್ತಿರುವ ಗ್ರಾಮ ಆಡಳಿತಧಿಕಾರಿ ಆರ್.ಜಿ. ಅಭಿಷೇಕ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಸೇವೆಯಿಂದ ವಜಗೊಳಿಸಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ […]

ತರಳಬಾಳು ಹುಣ್ಣಿಮೆ ಮಹೋತ್ಸವ ಸಮಾರೋಪ : ಡಾ. ಶಿವಮೂರ್ತಿ ಶಿವಾಚಾರ್ಯರ ಸಿಂಹಾಸನಾರೋಹಣ

ಭದ್ರಾವತಿ: ನಗರದಲ್ಲಿ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಸಿಂಹಾಸನಾರೋಹಣ ಅಲಂಕರಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಹಿರೇಕೆರೂರು ಶಾಸಕ ಯು.ಬಿ. ಬಣಕಾರ್ […]

ಭದ್ರಾವತಿ – ಧರ್ಮ ರಾಜಕೀಯ ಲಾಭದ ಸಾಧನವಾಗಬಾರದು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಭದ್ರಾವತಿ : ರಾಜಕಾರಣವು ಧರ್ಮದಿಂದ ಪ್ರೇರಿತವಾದ ನೀತಿ ಮತ್ತು ನೈತಿಕ ಮೌಲ್ಯಗಳಿಂದ ಮಾರ್ಗದರ್ಶಿತವಾಗಬೇಕು, ಆದರೆ ಧರ್ಮವನ್ನು ರಾಜಕೀಯದೊಂದಿಗೆ ಬೆಸೆದುಕೊಳ್ಳುವುದು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ತರಳಬಾಳು ಹುಣ್ಣಿಮೆ ಮಹೋತ್ಸವದ 6ನೇ […]

ಭದ್ರಾವತಿ : ಬೊಮ್ಮನಕಟ್ಟೆ ಗ್ರಾಮದಲ್ಲಿ ₹4 ಲಕ್ಷ ಮೌಲ್ಯದ ಗಾಂಜಾ ವಶ : ಒಬ್ಬ ಆರೋಪಿ ಬಂಧನ

ಭದ್ರಾವತಿ : ತಾಲೂಕಿನ ಬೊಮ್ಮನಕಟ್ಟೆ ಗ್ರಾಮದಲ್ಲಿ ಗಾಂಜಾ ಅಕ್ರಮ ಸಂಗ್ರಹ ನಡೆಯುತ್ತಿದೆ ಎಂಬ ಖಚಿತ ಸುಳಿವಿನ ಮೇರೆಗೆ, ಪೇಪರ್ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ನೇತೃತ್ವದ ತಂಡವು 28-01-2026ರಂದು ದಿಢೀರ್ ದಾಳಿ ನಡೆಸಿದೆ. ಪೊಲೀಸ್ […]

[pj-news-ticker]