Trending

ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ–2026 : ಜ.24 ರಿಂದ ಫೆ.1ರವರೆಗೆ ವಿವಿಧ ಕಾರ್ಯಕ್ರಮಗಳು

ಭದ್ರಾವತಿ: ಸಿರಿಗೆರೆ ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ವತಿಯಿಂದ ಈ ಬಾರಿ ತರಳಬಾಳು ಹುಣ್ಣಿಮೆ ಮಹೋತ್ಸವ–2026 ಅನ್ನು ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಜನವರಿ 24ರಿಂದ ಫೆಬ್ರವರಿ […]

ಭದ್ರಾವತಿ : ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ : ನಗರದ ಹಳೆ ನಗರ ಸಂತೆ ಮೈದಾನದ ಸಮೀಪದ ನಿವಾಸಿಗಳಾಗಿದ್ದ ವೃದ್ದ ದಂಪತಿಗಳು ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಚಂದ್ರಪ್ಪ ಹಾಗೂ ಜಯಮ್ಮ ಎಂದು ಗುರುತಿಸಲಾಗಿದೆ. ವಿಐಎಸ್‌ಎಲ್‌ನ ನಿವೃತ್ತ ಉದ್ಯೋಗಿಯಾಗಿದ್ದ […]

ಭದ್ರಾ ನಾಲೆಗೆ ಕಾಲುಜಾರಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

ಶಿವಮೊಗ್ಗ : ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ದುರಂತ ಸಂಭವಿಸಿದೆ. ನೀಲಾ […]

ಭದ್ರಾವತಿ : ಪರಸ್ತ್ರೀಯೊಂದಿಗೆ ಸಂಬಂಧ : ಆಕ್ಷೇಪಿಸಿದ ಪತ್ನಿಗೆ ಚಟ್ಟ ಕಟ್ಟಿದ ಪತಿ

ಭದ್ರಾವತಿ : ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿರುವಂತಹ ಘಟನೆ  ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ […]

ಡಾ. ರಾಜ್–ಅಪ್ಪು ಸ್ಮರಣಾರ್ಥ ದೇಗುಲ, ಪ್ರತಿಮೆ ಲೋಕಾರ್ಪಣೆ : ಜ.೨೨ಕ್ಕೆ ಭದ್ರಾವತಿಯಲ್ಲಿ ಭವ್ಯ ಕಾರ್ಯಕ್ರಮ

ಭದ್ರಾವತಿ: ಡಾ. ರಾಜಕುಮಾರ್ ಹಾಗೂ ಡಾ. ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ನಗರಸಭೆ ವಾರ್ಡ್ ಸಂಖ್ಯೆ–೩ರ ಚಾಮೇಗೌಡ ಏರಿಯಾ, ಡಾ. ರಾಜಕುಮಾರ್ ರಸ್ತೆ (ಬಿ.ಎಚ್ ರಸ್ತೆ)ಯಲ್ಲಿ ನಗರಸಭೆ ಮಾರುಕಟ್ಟೆ ವಾಣಿಜ್ಯ ಸಂಕೀರ್ಣದ ಬಳಿ […]

ಭದ್ರಾವತಿ : ವಿಶ್ವಾಸಾರ್ಹ ಪತ್ರಿಕೋದ್ಯಮವೇ ಸಮಾಜದ ಕಣ್ಣು ಮತ್ತು ಕಿವಿ – ಬಿ.ಕೆ. ಸಂಗಮೇಶ್ವರ್

ಭದ್ರಾವತಿ: ಸಮಾಜದಲ್ಲಿ ಸತ್ಯದ ಧ್ವನಿಯಾಗಿ ಪತ್ರಿಕೋದ್ಯಮ ಉಳಿಯಬೇಕಾದರೆ ಪತ್ರಕರ್ತರು ವಿಶ್ವಾಸಾರ್ಹತೆ, ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಬಲವಾಗಿ ಹಿಡಿದುಕೊಂಡು ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ […]

ಭದ್ರಾವತಿ: ಹಿರಿಯ ಕಾರ್ಮಿಕ ಮುಖಂಡ ಹಾಗೂ ಸಹಕಾರಿ ಧುರೀಣ ಕೆ.ಎನ್. ಭೈರಪ್ಪಗೌಡ ನಿಧನ

ಭದ್ರಾವತಿ : ನಗರದ ಹಿರಿಯ ಕಾರ್ಮಿಕ ಮುಖಂಡ, ಸಹಕಾರಿ ಧುರೀಣ ಹಾಗೂ ನಗರಸಭೆಯ ಮಾಜಿ ಸದಸ್ಯರಾದ ಕೆ.ಎನ್. ಭೈರಪ್ಪಗೌಡ (84) ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದರು. ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು, […]

ಭದ್ರಾವತಿ : ಕಾರ್ಮಿಕ ಚಳವಳಿಯ ಹಿರಿಯ ನಾಯಕ ಕಾಮ್ರೇಡ್ ಡಿ.ಸಿ. ಮಾಯಣ್ಣ ವಿಧಿವಶ

ಭದ್ರಾವತಿ : ನಗರದ ಹಿರಿಯ ಕಾರ್ಮಿಕ ಹೋರಾಟಗಾರ ಹಾಗೂ ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ. ಮಾಯಣ್ಣ (92) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. […]

ಭದ್ರಾವತಿ: ಸರ್ಕಾರಿ ಶಾಲೆಗಳ ಉಳಿವಿಗೆ ಶಾಲಾ ಹಬ್ಬದ ಆಚರಣೆ ಅನಿವಾರ್ಯ : ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎನ್ ಕೆ ಅಶೋಕ್

ಭದ್ರಾವತಿ: ಸರ್ಕಾರಿ ಶಾಲೆಗಳ ಉಳಿವಿಗೆ ಶಾಲಾ ಹಬ್ಬದ ಆಚರಣೆ ಅನಿವಾರ್ಯ ವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎನ್ ಕೆ ಅಶೋಕ್ ಅಭಿಪ್ರಾಯ ಪಟ್ಟರು. ಅವರು ಮಂಗಳವಾರ ತಾಲ್ಲೂಕಿನ ಯರೇಹಳ್ಳಿ […]

ಭದ್ರಾವತಿ : ಎಟಿಎಂನಲ್ಲಿ ಹಣ ಬಿಡಿಸಲು ಹೋದ ರೈತನಿಗೆ 79 ಸಾವಿರ ರೂ. ವಂಚನೆ

ಭದ್ರಾವತಿ : ಎಟಿಎಂನಲ್ಲಿ ಹಣ ಬಿಡಿಸಲು ಹೋಗಿದ್ದ ರೈತರೊಬ್ಬರಿಗೆ 79,000 ರೂ. ವಂಚಿಸಲಾಗಿದೆ. ಬೊಮ್ಮನಕಟ್ಟೆಯ ನಾರಾಯಣ ವಂಚನೆಗೊಳಗಾದವರು. ತಿಂಗಳ ಹಿಂದೆ ರಂಗಪ್ಪ ಸರ್ಕಲ್ ಸಮೀಪ ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ ಹಣ ಬಿಡಿಸಲು ನಾರಾಯಣ […]

[pj-news-ticker]