ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಗಂಡನ ಮನೆಯವರ ಕಿರುಕುಳ ಆರೋಪದ ಹಿನ್ನೆಲೆ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿ ಆಯಿಷಾ (23) ಮೃತರು. […]
Category: Bhadravati
ಭದ್ರಾವತಿ : 3 ದಿನದ ಹಸುಗೂಸನ್ನು ಬೀದಿಯಲ್ಲಿ ಬಿಟ್ಟು ಹೋದ ಪೋಷಕರು
ಭದ್ರಾವತಿ : ಮಕ್ಕಳಿಲ್ಲ ಎಂದು ಕೂರಗುತ್ತಿರುವ ಅದೆಷ್ಟೋ ದಂಪತಿಗಳು ಇಂದಿಗೂ ಮಕ್ಕಳಿಗಾಗಿ ಹಂಬಲಿಸುತ್ತಿದ್ದಾರೆ. ಇನ್ನು ಕೆಲವೊಂದು ಜನ ಮಕ್ಕಳನ್ನು ಬೀದಿಯಲ್ಲಿ ಬಿಟ್ಟು ಅನಾಥರನ್ನಾಗಿ ಮಾಡುತ್ತಿದ್ದಾರೆ. ಮಕ್ಕಳು ಬೇಡ ಎಂದ ಮೇಲೆ ಯಾಕೆ ಮಗು ಮಾಡಿಕೊಳ್ಳಬೇಕು. ಮಕ್ಕಳನ್ನು […]
ಪ್ರೀತಿ ವಿಚಾರ : ಭದ್ರಾವತಿಯಲ್ಲಿ ಜೋಡಿ ಕೊಲೆ
ಭದ್ರಾವತಿ : ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಓಲ್ಡ್ ಟೌನ್ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ಕೊಲೆಗೀಡಾಗಿದ್ದು ಒಬ್ಬ ಸ್ಥಳದಲ್ಲಿ ಸಾವನಪ್ಪಿದ್ದರೆ ಇನ್ನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆ ಳೆದಿದ್ದಾನೆ. ಕಿರಣ್ ಮತ್ತು ಮಂಜುನಾಥ್ ಕೊಲೆಗೀಡಾದವರು. […]
ಭದ್ರಾವತಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗಂಗಾನಾಯ್ಕಗೊಂದಿ ಅವಿರೋಧ ಆಯ್ಕೆ
ಭದ್ರಾವತಿ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೂಕನಾಯಕ ಪತ್ರಿಕೆಯ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರಾದ ಗಂಗಾನಾಯ್ಕ ಗೊಂದಿ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇಲ್ಲಿನ ಪತ್ರಿಕಾ ಭವನದಲ್ಲಿ ನಡೆದ ಸಭೆಯಲ್ಲಿ ಸಂಘದ […]
ಭದ್ರಾವತಿ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ
ಭದ್ರಾವತಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ವ್ಯಕ್ತಿಗೆ FTSC-1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. 2022ರಲ್ಲಿ ಬಾಲಕಿಯ ಮೇಲೆ ನಡೆದ ಲೈಂಗಿಕ […]
ಭದ್ರಾವತಿ : ಮಾಲಿಕನ ಸಾವಿಗೆ ಮರುಗಿ ತಾನೂ ಪ್ರಾಣ ಬಿಟ್ಟ ನಾಯಿ
ಭದ್ರಾವತಿ: ತನ್ನ ಮಾಲಿಕನ ಸಾವಿಗೆ ಮರುಗಿದ ನಾಯಿಯೊಂದು ತಾನೂ ಆತನ ಶವದ ಪಕ್ಕದಲ್ಲೇ ಕೊನೆಯುಸಿರೆಳೆದ ಘಟನೆ ನಗರದ ಹುತ್ತಾ ಕಾಲೋನಿಯ ಜಿಂಕ್ಲೈನ್ ಬಡಾವಣೆಯಲ್ಲಿ ನಡೆದಿದೆ. ಕಾಲೋನಿಯಲ್ಲಿ ಪೇಂಟರ್ ವೃತ್ತಿ ಮಾಡುತ್ತಿದ್ದ ಲಾರೆನ್ಸ್ (61) ಮಿದುಳು ಸಂಬಂಧಿತ […]
ಅನವೇರಿ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಎಂ. ಜಿ. ನಾಗರಾಜ್ ಆಯ್ಕೆ
ಭದ್ರಾವತಿ : ತಾಲೂಕಿನ ಅನವೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ನಿಯಮಿತ ಕ್ಕೆ ನಿರ್ದೇಶಕರಾಗಿ ಇಟ್ಟಿಗೆ ಹಳ್ಳಿಯ ಎಂ. ಜಿ. ನಾಗರಾಜ ಅವರು ಆಯ್ಕೆಯಾಗಿದ್ದಾರೆ. ಇವರಿಗೆ ಜೆಡಿಎಸ್ ಯುವ ಮುಖಂಡ, ಆಂಜನೇಯ, ಬಿಜೆಪಿ ಜಿಲ್ಲಾ […]
ಭದ್ರಾವತಿ : ಜಗಳ ಬಿಡಿಸಲು ಹೋದ ಹೆಡ್ ಕಾನ್ಸ್ಟೇಬಲ್ ತಲೆಗೆ ಮರದ ರೀಪಿನಿಂದ ಹಲ್ಲೆ
ಶಿವಮೊಗ್ಗ: ಜಗಳ ಬಿಡಿಸಲು ಹೋದ ಹೆಡ್ ಕಾನ್ಸ್ಟೇಬಲ್ ಮೇಲೆಯೇ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರವಿವಾರ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯಲ್ಲಿ ಗಣಪತಿ ವಿಸರ್ಜನೆ ನಡೆಯುತ್ತಿದ್ದ ವೇಳೆ ಯುವಕರ ಗುಂಪು ಗಲಾಟೆ ನಡೆಸುತ್ತಿತ್ತು. ಈ […]
ಭದ್ರಾವತಿ : ಪ್ರೇಮಿಗಳ ಆತ್ಮಹತ್ಯೆ ಯತ್ನ ಕೇಸ್ ಗೆ ಟ್ವಿಸ್ಟ್ : ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ
ಭದ್ರಾವತಿ: ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ ಮಾಡಿರುವಂತಹ ಘಟನೆಯೊಂದು ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನು ಸೂರ್ಯ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ವಿಷ ಸೇವಿಸಿ […]
ಭದ್ರಾವತಿ : ಪ್ರೀತಿಗೆ ವಿರೋಧ, ಪ್ರೇಮಿಗಳಿಂದ ಆತ್ಮಹತ್ಯೆ ಯತ್ನ : ಯುವತಿ ನೀರು ಪಾಲು, ಯುವಕ ಪಾರು
ಭದ್ರಾವತಿ : ತಾಲೂಕಿನ ಅಂತರಗಂಗೆಯಲ್ಲಿ ಪ್ರೀತಿಗೆ ವಿರೋಧ ವ್ಯಕ್ತವಾದ ಕಾರಣಕ್ಕೆ ಪ್ರೇಮಿಗಳಿಬ್ಬರು ಚಾನಲ್ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಯುವತಿ ನೀರು ಪಾಲಾಗಿದ್ದಾಳೆ. ಅಂತರಗಂಗೆ ಭೋವಿ ಕಾಲೋನಿ ನಿವಾಸಿ ಸ್ವಾತಿ (19 […]
