ಬೆಂಗಳೂರು: ಕೋವಿಡ್ ಹಗರಣ ತನಿಖೆಯ ಮಧ್ಯಂತರ ವರದಿಯಿಂದ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ಅವರಿಗೆ ಸಂಕಷ್ಟ ಎದುರಾಗಿದೆ. ಇಬ್ಬರ ವಿರುದ್ಧವೂ ಪ್ರಾಸಿಕ್ಯೂಷನ್‌ಗೆ ವರದಿ ನೀಡಿರುವ […]
Category: Headlines
ಪಾಕಿಸ್ತಾನದಲ್ಲಿ ರೈಲು ನಿಲ್ದಾಣ ಸ್ಫೋಟ; 20 ಜನರ ಸಾವು, 30 ಮಂದಿ ಗಾಯ
ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್‌ಫಾರ್ಮ್‌ಗೆ […]
ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವವರೆಗೂ ವಿರಮಿಸುವುದಿಲ್ಲ – ಮಾಜಿ ಪ್ರಧಾನಿ; ಇದೇನು ಕಡಲೆ ಗಿಡ ಅಲ್ಲ: ಡಿಕೆಶಿ ತಿರುಗೇಟು
ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು, ಈ ಸರ್ಕಾರವನ್ನು ತೆಗೆದುಹಾಕುವವರೆಗೂ ವಿರಮಿಸುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. ಇಂದು […]
ಭಾರತೀಯ ಸ್ಪರ್ಧಾತ್ಮಕ ನಿಯಮಗಳ ಉಲ್ಲಂಘನೆ : ಅಮೆಜಾನ್, ಫ್ಲಿಪ್‌ಕಾರ್ಟ್ ಮಾರಾಟಗಾರರ ಮೇಲೆ ಇಡಿ ದಾಳಿ
ಹೊಸದಿಲ್ಲಿ: ಫೆಮಾ (Foreign Exchange Management Act-FEMA) ತನಿಖೆಯ ಭಾಗವಾಗಿ ಇ-ಕಾಮರ್ಸ್ ದೈತ್ಯ ಕಂಪೆನಿಗಳಾದ ಅಮೆಜಾನ್, ಫ್ಲಿಪ್‌ಕಾರ್ಟ್ ಫ್ಲಾಟ್‌ಫಾರ್ಮ್‌ಗಳ ಕೆಲವು ಮಾರಾಟಗಾರರ ಮೇಲೆ ಜಾರಿ ನಿರ್ದೇಶನಾಲಯ ಗುರುವಾರ ದಾಳಿ ನಡೆಸಿದೆ. ಈ ಮಾರಾಟಗಾರರಿಗೆ ಸೇರಿದ […]
ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ
ಮುಂಬೈ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ಗೆ ಹಲವಾರು ಬಾರಿ ಕೊಲೆ ಬೆದರಿಕೆಗಳು ಬಂದಿರುವ ಬೆನ್ನಲ್ಲೇ ಇದೀಗ ಬಾಲಿವುಡ್ ಕಿಂಗ್ ಶಾರುಖ್ ಖಾನ್ ಗೂ ಗುರುವಾರ ಕೊಲೆ […]
LMV ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರು ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಸುಪ್ರೀಂ ಅನುಮತಿ
ನವದೆಹಲಿ: ವಾಣಿಜ್ಯ ವಾಹನ ಚಾಲಕರಿಗೊಂದು ಸಿಹಿ ಸುದ್ದಿ, ಲಘು ಮೋಟಾರು ವಾಹನ(ಎಲ್‌ಎಂವಿ)ದ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯೂ 7,500 ಕೆಜಿ ತೂಕದವರೆಗಿನ ಸಾರಿಗೆ ವಾಹನವನ್ನು ಚಲಾಯಿಸಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. […]
ಡೊನಾಲ್ಡ್ ಟ್ರಂಪ್ ಗೆಲುವು, ಐತಿಹಾಸಿಕ ವಿಜಯಕ್ಕಾಗಿ ಸ್ನೇಹಿತನ ಅಭಿನಂದಿಸಿದ ಮೋದಿ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಎಕ್ಸ್ನಲ್ಲಿ ಡೊನಾಲ್ಡ್ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್ ಮಾಡಿದ್ದು, ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ […]
ಒಂದು ಚುನಾವಣೆಗೆ ಸಲಹೆ ನೀಡಲು 100 ಕೋಟಿ ಶುಲ್ಕ ಪಡೆಯುತ್ತೇನೆ: ಪ್ರಶಾಂತ್ ಕಿಶೋರ್
ಪಾಟ್ನಾ: ಜನ ಸೂರಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ರಾಜಕೀಯ ಪಕ್ಷಗಳಿಗೆ ಚುನಾವಣಾ ಕಾರ್ಯತಂತ್ರದ ಸೇವೆಗಳಿಗಾಗಿ 100 ಕೋಟಿಗೂ ಹೆಚ್ಚು ಶುಲ್ಕ ವಿಧಿಸುತ್ತಾರೆ. ಮುಂಬರುವ ಬಿಹಾರ ಉಪಚುನಾವಣೆಯ ಪ್ರಚಾರದಲ್ಲಿ ಪ್ರಶಾಂತ್ ಕಿಶೋರ್ ಅವರೇ ಈ […]
ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ
ವಿಜಯಪುರ: ವಕ್ಫ್ ಆಸ್ತಿಗಳ ರಾಷ್ಟ್ರೀಕರಣಕ್ಕೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೊಂದು ಪಾಕಿಸ್ತಾನ ದೇಶದಲ್ಲಿ ಆಗಲು ಬಿಡಬಾರದು. ಆ […]
ಚಿನ್ನದ ಬೆಲೆ 1,000 ರೂ ಏರಿಕೆ; ಮೊದಲ ಬಾರಿ 82 ಸಾವಿರ ರೂ ಗಡಿ ದಾಟಿದ ಬಂಗಾರ!
ನವದೆಹಲಿ: ದೀಪಾವಳಿ ಹಬ್ಬದ ಸಮಯದಲ್ಲೇ ಚಿನ್ನದ ಬೆಲೆ ಭರ್ಜರಿ ಏರಿಕೆಯಾಗಿದ್ದು, ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಬಂಗಾರದ ಬೆಲೆಯು 10 ಗ್ರಾಂಗೆ 1 ಸಾವಿರ ರೂಪಾಯಿ ಹೆಚ್ಚಾಗಿದೆ. ಇದರೊಂದಿಗೆ ಮೊದಲ ಬಾರಿಗೆ ಬಂಗಾರದ ಬೆಲೆಯು 82,000 […]