Trending

ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

ಮುಂಬಯಿ : ಯುವಕ, ಯುವತಿಯರಲ್ಲಿ ರೀಲ್ಸ್ ಹುಚ್ಚಾಟ ಹೆಚ್ಚಾಗತೊಡಗಿದೆ ತಾವು ಹೋದಲ್ಲೆಲ್ಲಾ ಸಣ್ಣ ಸಣ್ಣ ವಿಡಿಯೋ ಕ್ಲಿಪ್ಪಿಂಗ್ಸ್ ಮಾಡಿ ಅಪ್ ಲೋಡ್ ಮಾಡುವುದು ಅಥವಾ ಬೇರೆ ರೀಲ್ಸ್ ಗಳನ್ನು ನೋಡುವುದರಲ್ಲೇ ಹೆಚ್ಚಿನ ಸಮಯಗಳನ್ನು ಕಳೆಯುತ್ತಾರೆ, […]

ಚಿನ್ನದ ಸುಂಕ ಇಳಿಕೆ ಎಫೆಕ್ಟ್ – 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮೂರು ದಿನಗಳ ಹಿಂದಷ್ಟೇ 2024ನೇ ಸಾಲಿನ ಬಜೆಟ್‌ ಮಂಡಿಸಿದ್ದು, ಆಮದು ಚಿನ್ನದ ಮೇಲಿನ ತೆರಿಗೆಯನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಅದರ ಪರಿಣಾಮ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಶುಕ್ರವಾರ […]

ಪೆಟ್ರೋಲ್, ಡೀಸೆಲ್ ಹಾಕಿಸಲು ಗೋವಾದತ್ತ ತೆರಳುತ್ತಿರುವ ಕಾರವಾರ ಜನ, ಸ್ಥಳೀಯ ಬಂಕ್ಗಳಿಗೆ ಸಂಕಷ್ಟ

ಕಾರವಾರ : ನೆರೆಯ ಗೋವಾದಲ್ಲಿ ಕಡಿಮೆ ಬೆಲೆಗೆ ಪೆಟ್ರೋಲ್, ಡೀಸೆಲ್ ದೊರೆಯುತ್ತಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜನ ಅಲ್ಲಿಗೇ ದೌಡಾಯಿಸುತ್ತಿದ್ದಾರೆ. ಇದರಿಂದಾಗಿ ಕಾರವಾರದ ಸ್ಥಳೀಯ ಪೆಟ್ರೋಲ್ ಬಂಕ್ಗಳು ನಷ್ಟ ಅನುಭವಿಸುವಂತಾಗಿದೆ ಎಂದು ವರದಿಯಾಗಿದೆ. […]

ಹೃದಯಾಘಾತಗೊಂಡರೂ ಶಾಲಾ ಮಕ್ಕಳ ಜೀವ ಉಳಿಸಿ ಬಸ್ಸಿನಲ್ಲೇ ಪ್ರಾಣ ಬಿಟ್ಟ ಚಾಲಕ

ತಮಿಳುನಾಡು: ಬಸ್ ಚಾಲನೆ ಮಾಡುತ್ತಿರುವ ವೇಳೆಯೇ ಚಾಲಕ ಹೃದಯಾಘಾತಕ್ಕೆ ಒಳಗಾಗಿದ್ದರೂ ಬಸ್ಸಿನಲ್ಲಿದ್ದ ಶಾಲಾ ಮಕ್ಕಳ ಜೀವ ಉಳಿಸಿ ಕೊನೆಗೆ ಬಸ್ಸಿನಲ್ಲೇ ಚಾಲಕ ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಿರುಪುರ್ ಜಿಲ್ಲೆಯ ಗಂಗೇಯಂ ನಿವಾಸಿಯಾದ […]

ತೀರ್ಥಹಳ್ಳಿ : ಗಾಳಿ ಮಳೆಯ ಅಬ್ಬರಕ್ಕೆ ವಿದ್ಯುತ್ ಕಂಬ, ಮರಗಳು ಧರೆಗೆ, ಹಲವೆಡೆ ಹಾನಿ

ತೀರ್ಥಹಳ್ಳಿ: ಮಲೆನಾಡು ಭಾಗದಲ್ಲಿ ಮಳೆಯ ಕಣ್ಣಾಮುಚ್ಚಾಲೆ ಆಟ ಮುಂದೂವರೆದಿದೆ. ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಮೋಡ ಕವಿದ ಹಾಗೂ ಶೀತ ವಾತಾವರಣ ನಿರ್ಮಾಣವಾಗಿದೆ. ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿವೆ, ತಾಲೂಕಿನಲ್ಲಿ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಮಲೆನಾಡಿನ ಆಗುಂಬೆ […]

ಕೇಜ್ರಿವಾಲ್‌ಗೆ ಸದ್ಯಕ್ಕಿಲ್ಲ ರಿಲೀಫ್‌; ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದಿಲ್ಲಿ ರೋಸ್‌ ಅವೆನ್ಯೂ ಕೋರ್ಟ್‌ ಮತ್ತೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. ಸದ್ಯ ತಿಹಾರ್‌ ಜೈಲಿನಲ್ಲಿರುವ ಅರವಿಂದ […]

ಶಿವಮೊಗ್ಗ : ಉಚಿತ ಪ್ರವಾಸ ಆಮಿಷವೊಡ್ಡಿ ವಂಚನೆ – ಪ್ರಕರಣ ಪತ್ತೆ

ಶಿವಮೊಗ್ಗ: “ಮೇಕ್‌ ಫ್ರೀ ಟ್ರಿಪ್‌, ಮೇಕ್‌ ಫ್ರೀ ಮನಿ’ ಎಂಬ ಕಂಪೆನಿ ಹೆಸರಿನಲ್ಲಿ ಉಚಿತವಾಗಿ ಪ್ರವಾಸ ಕರೆದುಕೊಂಡು ಹೋಗುವ ಭರವಸೆ ನೀಡಿ ವಂಚಿಸುತ್ತಿದ್ದ ಜಾಲವನ್ನು ಜಯನಗರ ಠಾಣೆ ಪೊಲೀಸರು ಬಯಲಿಗೆ ಎಳೆದಿದ್ದಾರೆ. ಕಿಶೋರ್‌ ಕುಮಾರ್‌ […]

ಕಠ್ಮಂಡುವಿನಲ್ಲಿ ರನ್ ವೇಯಿಂದ ಜಾರಿ ವಿಮಾನ ಪತನ : 18 ಮಂದಿ ಸಾವು, ಪೈಲಟ್ ಪಾರು

ಕಠ್ಮಂಡು: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ 19 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ ಪತನಗೊಂಡಿದ್ದು, 18 ಮಂದಿ ಮೃತಪಟ್ಟು ಪೈಲಟ್ ಮಾತ್ರ ಬದುಕುಳಿದಿದ್ದಾರೆ ಎಂದು ಪೊಲೀಸರು ಎಎಫ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. […]

ರಾಜ್ಯದ ಅಧಿಕೃತ ಭಾಷೆಯಾಗಿ ತುಳು, ಕೊಡವ,ಲಂಬಾಣಿ

ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಮಾಡುವ ಸಂಬಂಧ ಕಾನೂನು ಇಲಾಖೆಯ ಅಭಿಪ್ರಾಯ ಕೇಳಿದ್ದು, ಇಲಾಖೆಯಿಂದ ವರದಿ ಪಡೆದ ಬಳಿಕ ಮುಂದಿನ ಕ್ರಮ ಜರುಗಿಸುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. ಕೊಡವ […]

ನೀಟ್‌ ಮರು ಪರೀಕ್ಷೆ ಸಾಧ್ಯವಿಲ್ಲ : ಸುಪ್ರೀಂಕೋರ್ಟ್‌

ನವದೆಹಲಿ : ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET-UG  2024) ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಪರೀಕ್ಷೆ ಪ್ರಕ್ರಿಯೆ ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶಿಸುವಷ್ಟು ಪೂರಕ ಸಾಕ್ಷ್ಯಗಳಿಲ್ಲ […]

[pj-news-ticker]