Trending

ಹೊಸ ಆದಾಯ ತೆರಿಗೆ ಸ್ಲ್ಯಾಬ್ ಘೋಷಣೆ: ಇಲ್ಲಿದೆ ವಿವರ

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್ ನಲ್ಲಿ ಹೊಸ ಟ್ಯಾಕ್ಸ್ ಸ್ಲ್ಯಾಬ್ ಘೋಷಣೆ ಮಾಡಿದ್ದಾರೆ. 3 ಲಕ್ಷದ ವರೆಗೆ ವರೆಗೆ ಯಾವುದೇ ತೆರಿಗೆ ಇಲ್ಲ. 3 ಲಕ್ಷ […]

ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ 2024-2025ನೇ ಸಾಲಿನ ಬಜೆಟ್‌ ಮಂಡಿಸಿದ್ದರು. ಈ ಬಾರಿಯ ಮುಂಗಡ ಪತ್ರದಲ್ಲಿ ಯಾವೆಲ್ಲಾ ವಸ್ತುಗಳು ದುಬಾರಿ, ಯಾವೆಲ್ಲಾ ಅಗ್ಗವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ […]

ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು: AAP

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಆರೋಪಿಸಿದೆ ಮತ್ತು ಜೂನ್ 3 ಮತ್ತು ಜುಲೈ 7 ರ ನಡುವೆ […]

ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಯುವಕ ಅಮೆರಿಕದಲ್ಲಿ ಗುಂಡೇಟಿಗೆ ಬಲಿ : ವಿಡಿಯೋ

ವಾಷಿಂಗ್ಟನ್‌: ರಸ್ತೆಯಲ್ಲಿ ನಡೆದ ಜಗಳ ತಾರಕಕ್ಕೇರಿ ದುಷ್ಕರ್ಮಿಯೋರ್ವ ಭಾರತ ಮೂಲದ ಅಮೆರಿಕನ್‌ ಮೇಲೆ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಅಮೆರಿಕದ ಇಂಡಿಯಾನಾದಲ್ಲಿ ನಡೆದಿದೆ. ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಮೂಲದ ಗವಿನ್‌ ದಸೌರ್‌ […]

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಚುನಾವಣೆ : ಬೆಂಬಲ ನೀಡಲು ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಸ್. ವಾಗೀಶ್ ಮನವಿ 

ಭದ್ರಾವತಿ: ಕಳೆದ 20 ವರ್ಷಗಳಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸದಸ್ಯನಾಗಿ ಸಮಾಜದ ಅಭಿವೃದ್ಧಿ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ನನ್ನನ್ನು ಹಾಗೂ ನನ್ನ ತಂಡವನ್ನು  ನಾಳೆ ನಡೆಯಲಿರುವ ತಾಲೂಕು ಘಟಕದ ಚುನಾವಣೆಯಲ್ಲಿ ಗೆಲ್ಲಿಸುವಂತೆ […]

ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌ : ವಿಡಿಯೊ

ಚೆನ್ನೈ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವರು ವೇಗವಾಗಿ ವಾಹನಗಳನ್ನು ಚಲಾಯಿಸಿ ತಮ್ಮ ಜೀವದ ಜೊತೆಗೆ ಜನರ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತಾರೆ. ಇದೀಗ ಅಂತಹದೊಂದು ಅಪಘಾತದ ಘಟನೆ ಚೆನ್ನೈನಲ್ಲಿ ನಡೆದಿದ್ದು, ಈ […]

T20 ತಂಡಕ್ಕೆ ಸೂರ್ಯಕುಮಾರ್ ನಾಯಕ, ಏಕದಿನ ತಂಡದಲ್ಲಿ ರೋಹಿತ್, ಕೊಹ್ಲಿ, ಕೆಎಲ್ ರಾಹುಲ್‌ಗೆ ಸ್ಥಾನ!

ಟಿ20 ವಿಶ್ವಕಪ್ ವಿಜೇತ ತಂಡದ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದ ಬೆನ್ನಲ್ಲೇ ಬಿಸಿಸಿಐ ಇದೀಗ ಟಿ20 ತಂಡದ ನಾಯಕನನ್ನಾಗಿ ಸೂರ್ಯಕುಮಾರ್ ನನ್ನು ಆಯ್ಕೆ ಮಾಡಿದೆ. ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ […]

ಅನಂತ್ ಅಂಬಾನಿ ಮದುವೆಗೆ ಬಾಂಬ್ ಬೆದರಿಕೆ: ಗುಜರಾತ್ ಮೂಲದ ಇಂಜಿನಿಯರ್ ಬಂಧನ

ನವದೆಹಲಿ: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ ಬಾಂಬ್ ಬೆದರಿಕೆ ಹಾಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ 32 ವರ್ಷದ ಎಂಜಿನಿಯರ್ ಅನ್ನು ಬಂಧಿಸಿದ್ದಾರೆ. ವ್ಯಾಪಕ ಕಳವಳವನ್ನು ಉಂಟುಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ […]

ಜು.16 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ನಿರಂತರವಾಗಿ ಬೀಳುತ್ತಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದು, ಜಿಲ್ಲೆಯ […]

ಮಗಳು ಆರಾಧ್ಯಾ ಜೊತೆ ವಿದೇಶಕ್ಕೆ ಹಾರಿದ ಐಶ್ವರ್ಯಾ; ವಿಚ್ಛೇದನ ವಿಚಾರ ನಿಜವಾಯ್ತಾ?

ಮುಂಬೈ : ಸದಾ ಸುದ್ದಿಯಲ್ಲಿರುವ ಹೆಸರು ಐಶ್ವರ್ಯಾ ರೈ. ಅವರು ಸೋಶಿಯಲ್ ಮೀಡಿಯಾದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಐಶ್ವರ್ಯಾ ರೈ ಅಪಾರ ಸಂಪತ್ತಿನ ಒಡತಿಯೂ ಹೌದು. ಐಶ್ವರ್ಯಾ ರೈ ಬಾಲಿವುಡ್‌ನ ಟಾಪ್ ನಟಿಯರಲ್ಲಿ ಒಬ್ಬರು. […]

[pj-news-ticker]