ಮುಂಬಯಿ: ಉದ್ಯಮಿ ಅಂಬಾನಿ ಮಗನ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಜು.12 ರಂದು ಅನಂತ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸ್ವರ್ಗವನ್ನೇ ಧರೆಗಿಳಿಸಿದಂತೆ ಕೋಟಿ ಕೋಟಿ ಖರ್ಚು ಮಾಡಿ ಮದುವೆಯನ್ನು ನೆರವೇರಿಸಿದ್ದಾರೆ. ವರದಿಗಳ […]
Category: Headlines
ಲಾಲ್ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ: ಈ ಬಾರಿ ಅಂಬೇಡ್ಕರ್ ಥೀಮ್ ಅಡಿ ಫಲಪುಷ್ಪ ಪ್ರದರ್ಶನ
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್’ ಅವರ ಜೀವನ ವಿಷಯಾಧಾರಿತ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ. ಸ್ವಾತಂತ್ರೋತ್ಸವದ ಅಂಗವಾಗಿ 2024ರ […]
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ; ಸ್ವಲ್ಪದರಲ್ಲಿಯೇ ಪಾರಾದ ಮಾಜಿ ಅಧ್ಯಕ್ಷ
ಪೆನ್ಸಿಲ್ವೇನಿಯಾ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರ್ಯಾಲಿಯಲ್ಲಿ ಗುಂಡಿನ ದಾಳಿಯಾಗಿದ್ದು, ಟ್ರಂಪ್ ಅವರನ್ನು ಸ್ವಲ್ಪದರಲ್ಲಿಯೇ ಬಚಾವಾಗಿದ್ದಾರೆ. ಶನಿವಾರ ರಾತ್ರಿ ಪೆನ್ಸಿಲ್ವೇನಿಯಾದ ಬಟ್ಲರ್ ನಲ್ಲಿ ಈ ಘಟನೆ ನಡೆದಿದೆ. “ನನ್ನ ಬಲ ಕಿವಿಯ […]
ನೈಜೀರಿಯಾದಲ್ಲಿ ಶಾಲಾ ಕಟ್ಟಡ ಕುಸಿತ; 22 ಮಕ್ಕಳು ಸಾವು
ಅಬುಜಾ: ನೈಜೀರಿಯಾದಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಎರಡು ಅಂತಸ್ತಿನ ಶಾಲಾ ಕಟ್ಟಡವೊಂದು ಕುಸಿದಿದ್ದು, 22ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ. ಅವಶೇಷಗಳಡಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]
ಅಧಿಕೃತ ಸರ್ಕಾರಿ ಬಂಗಲೆ ತೆರವು ಮಾಡಿದ ಮಾಜಿ ಸಚಿವೆ ಸ್ಮೃತಿ ಇರಾನಿ
ನವದೆಹಲಿ: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪರಾಜಯಗೊಂಡಿದ್ದ ಕೇಂದ್ರ ಮಾಜಿ ಸಚಿವೆ ಸ್ಮೃತಿ ಇರಾನಿ ದೆಹಲಿಯ ಲ್ಯುಟೈಯೆನ್ಸ್ ನ 28 ತುಘಲಕ್ ಕ್ರೆಸೆಂಟ್ ನಲ್ಲಿರುವ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಪ್ರದೇಶದ […]
ನನ್ನ ಭೇಟಿಗೆ ಬರುವವರು ಆಧಾರ್ ತನ್ನಿ… ಕಂಗನಾ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ
ಹಿಮಾಚಲ ಪ್ರದೇಶ: ತನ್ನನ್ನು ಭೇಟಿಯಾಗಲು ಬರುವವರು ಖಡ್ಡಾಯವಾಗಿ ಆಧಾರ್ ಕಾರ್ಡ್ ತಮ್ಮೊಂದಿಗೆ ತರಬೇಕೆಂದು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದೆಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಹೇಳಿಕೆ ನೀಡಿದ್ದಾರೆ. ಈ […]
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ, ಕಳಚಿತು ಅಚ್ಚ ಕನ್ನಡದ ಕೊಂಡಿ
ಬೆಂಗಳೂರು: ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (51) ಅವರು ನಿಧನರಾಗಿದ್ದಾರೆ. ಕಳೆದ ಹಲವು ತಿಂಗಳುಗಳಿಂದ […]
ಎಕ್ಸ್ಪ್ರೆಸ್ ರೈಲಿಗೆ ಸಿಕ್ಕ ಆನೆ : ಕೊನೆ ಕ್ಷಣದ ಹೃದಯವಿದ್ರಾವಕ ವಿಡಿಯೋ
ಮೊರಿಗಾಂವ್( ಅಸ್ಸಾಂ): ಜಿಲ್ಲೆಯ ಜಾಗಿರೋಡ್ ರೈಲು ನಿಲ್ದಾಣದ ಬಳಿ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ವಯಸ್ಕ ಗಂಡು ಕಾಡಾನೆ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದೆ. ಆನೆಯ ಕೊನೆಯ ಕ್ಷಣದ ಹೃದಯವಿದ್ರಾವಕ ದೃಶ್ಯಗಳನ್ನು ರೈಲಿನ […]
ಕೇರಳದಲ್ಲಿ ಬೆಂಗಳೂರು ಪೊಲೀಸರ ಕಾರ್ಯಾಚರಣೆ, ಕನ್ನಡ ಟಿವಿ ನಿರೂಪಕಿ ದಿವ್ಯಾ ವಸಂತ ಬಂಧನ
ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ ಳನ್ನು ಪೊಲೀಸರು ಬಂಧಿಸಿದ್ದಾರೆ. […]
ಪಾಠ ಮಾಡುವುದು ಬಿಟ್ಟು ಕ್ಯಾಂಡಿ ಕ್ರಷ್ ಆಡುತ್ತಿದ್ದ ಶಾಲಾ ಶಿಕ್ಷಕ ಅಮಾನತು
ಉತ್ತರ ಪ್ರದೇಶ: ಶಾಲಾ ಸಮಯದಲ್ಲಿ ಮಕ್ಕಳಿಗೆ ಪಾಠ ಮಾಡುವುದು ಬಿಟ್ಟು ಮೊಬೈಲ್ ನಲ್ಲಿ ಕ್ಯಾಂಡಿ ಕ್ರಷ್ ಆಟವಾಡುತ್ತಾ ಕುಳಿತು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಿದ ಘಟನೆ ಉತ್ತರ ಪ್ರದೇಶದ […]
