Trending

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ: ಮಹಿಳೆಯನ್ನು ನೇಮಿಸಿದ್ದು ಇದೇ ಮೊದಲು

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು […]

ಜತೆಯಾಗಿ ನಡೆದು ಕೈ ಕೈ ಹಿಡಿದುಕೊಂಡೇ ರೈಲಿಗೆ ತಲೆಕೊಟ್ಟ ತಂದೆ-ಮಗ! ಮನ ಕಲಕುವ ವಿಡಿಯೊ

ಮುಂಬೈ : ಜೀವನದಲ್ಲಿ ಕಷ್ಟಗಳು, ಸಮಸ್ಯೆಗಳು ಎದುರಾಗುವುದು ಸಹಜ. ಆದರೆ ಮನುಷ್ಯ ಅವುಗಳಿಗೆ ಹೆದರದೆ ಅದನ್ನು ಎದುರಿಸಿ ಮುಂದೆ ಸಾಗಬೇಕು, ಅದನ್ನು ಬಿಟ್ಟು ತಮ್ಮ ಜೀವನವನ್ನು ಕೊನೆಗೊಳಿಸಿಕೊಳ್ಳುವಂತಹ ತಪ್ಪು ಕೆಲಸ ಮಾಡಬಾರದು. ಆದರೆ ಅದೆಷ್ಟೋ […]

ರಾಹುಲ್ ಗಾಂಧಿ ಕುರಿತ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ನಾಯಕರ ಕಿಡಿ

ಮಂಗಳೂರು: ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಭರತ್ ಶೆಟ್ಟಿ ನೀಡಿದ್ದ ಹೇಳಿಕೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಬುಧವಾರವೂ ವಾಗ್ದಾಳಿ ಮುಂದುವರೆಸಿದ್ದಾರೆ. ಭಾನುವಾರ ಸುರತ್ಕಲ್‌ನಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಭರತ್ […]

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್​ ಗಂಭೀರ್ ಆಯ್ಕೆ, ಅಧಿಕೃತ ಘೋಷಣೆ!

ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ನೂತನ ಕೋಚ್ ಗೌತಮ್ ಗಂಭೀರ್ […]

ಶಿವಮೊಗ್ಗ: ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

ಶಿವಮೊಗ್ಗ: ಪ್ರತಾಪ್ ಕಾಣೆಯಾದ ವಿಚಾರ ತಿಳಿದು ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದೆ. ನಂತರ ಹೊನ್ನಾಳಿಯಲ್ಲಿ ಜೋಳಕ್ಕೆ ಬಳಸುವ ವಿಷ ಕುಡಿದಿರುವ ವಿಷಯ ತಿಳಿಯಿತು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯನ ಸಾವಿನ […]

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು: ಕಾರಣ ನಿಗೂಢ

ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ  ಪ್ರತಾಪ್ ಕುಮಾರ್ […]

ಪಾಕಿಸ್ತಾನದಲ್ಲಿ ತಂದೆಯಿಂದಲೇ ನವಜಾತ ಹೆಣ್ಣು ಶಿಶು ಜೀವಂತ ಸಮಾಧಿ! ಕಾರಣ ಕರುಣಾಜನಕ..

ಸಿಂಧ್ (ಪಾಕಿಸ್ತಾನ): ಆ ಹೆಣ್ಣು ಶಿಶು ಇನ್ನೂ ಸರಿಯಾಗಿ ಕಣ್ಣು ಬಿಟ್ಟು ಪ್ರಪಂಚವನ್ನೇ ನೋಡಿರಲಿಲ್ಲ. ಕೇವಲ 15 ದಿನಗಳ ನವಜಾತ ಹೆಣ್ಣು ಮಗು ಅದು. ಆ ಮಗುವನ್ನ ಹೆತ್ತ ತಂದೆಯೇ ಜೀವಂತವಾಗಿ ಸಮಾಧಿ ಮಾಡಿದ್ದಾನೆ. […]

ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

ಮುಂಬಯಿ: ರೈಲು ಹತ್ತುವ ವೇಳೆ ರೈಲಿನಿಂದ ಕೆಳಗೆ ಬಿದ್ದ ಮಹಿಳೆಯ ಕಾಲಿನ ಮೇಲೆ ರೈಲು ಹರಿದ ಪರಿಣಾಮ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ಮುಂಬೈನ ಬೇಲಾಪುರ ನಿಲ್ದಾಣದಲ್ಲಿ ಸೋಮವಾರ ಸಂಭವಿಸಿದೆ. ಕಳೆದ ಕೆಲ ದಿನಗಳಿಂದ […]

ಐಸಿಸಿ ಟಿ20 ವಿಶ್ವಕಪ್ 2024 : ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

ಮುಂಬೈ: ಐಸಿಸಿ ಟಿ20 ವಿಶ್ವಕಪ್ 2024 ಗೆದ್ದ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾಗೆ ಬಿಸಿಸಿಐ 125 ಕೋಟಿ ರೂ. ಗಳ ಬಹುಮಾನ ಘೋಷಣೆ ಮಾಡಿದೆ. 125 ಕೋಟಿ ರೂ ಎಲ್ಲವೂ 15 ಮಂದಿ […]

ಆಗುಂಬೆ : ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

ತೀರ್ಥಹಳ್ಳಿ: ನಾಪತ್ತೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲ್ ಅವರ ಮಗಳಾದ ಪೂಜಾ ಎ.ಕೆ. (24) ಮೃತ ಯುವತಿ. ಕೊಲೆ ಆರೋಪಿ ಮಣಿಯನ್ನು […]

[pj-news-ticker]