Trending

ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

ನವದೆಹಲಿ: ಹಾಲಿವುಡ್‌ ಚಿತ್ರರಂಗದ ಖ್ಯಾತ ನಿರ್ಮಾಪಕ, ಆಸ್ಕರ್‌ ವಿಜೇತ ಜಾನ್ ಲ್ಯಾಂಡೌ(63) ನಿಧನರಾಗಿದ್ದಾರೆ. ಹಾಲಿವುಡ್‌ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಅವರ ದೀರ್ಘಾವಧಿಯ ನಿರ್ಮಾಪಕ ಪಾಲುದಾರರಾಗಿದ್ದ ಜಾನ್ ಲ್ಯಾಂಡೌ‌ ಕಳೆದ ಕೆಲ ಸಮಯದಿಂದ ಕ್ಯಾನ್ಸರ್‌ […]

ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಶಿಮ್ಲಾ/ಗುವಾಹಾಟಿ: ಹಿಮಾಚಲ ಪ್ರದೇಶ, ಅಸ್ಸಾಂನಲ್ಲಿ ಭಾರೀ ಧಾರಾಕಾರ ಮಳೆಯಾಗಿದೆ. ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ 150 ರಸ್ತೆಗಳನ್ನು ಮುಚ್ಚಲಾಗಿದೆ. ಧರ್ಮಶಾಲಾ, ಪಾಲಂಪುರದಲ್ಲಿ ಮಳೆ ಪ್ರಮಾಣ […]

ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

ಹರಾರೆ:  ಜಿಂಬಾಬ್ವೆ ವಿರುದ್ದದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಗಿಲ್‌ ನಾಯಕತ್ವದ ಯುವ ಟೀಮ್‌ ಇಂಡಿಯಾ ಆಘಾತಕಾರಿ ಸೋಲುಕಂಡಿದೆ. ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ಅಂದುಕೊಂಡಂತೆ ಭರ್ಜರಿ ಬೌಲಿಂಗ್‌ ಮಾಡಿ ಜಿಂಬಾಬ್ಬೆ […]

ಜುಲೈ 23ಕ್ಕೆ ನರೇಂದ್ರ ಮೋದಿ 3.0 ಮೊದಲ ಬಜೆಟ್: ಸತತ 7ನೇ ಬಾರಿ ನಿರ್ಮಲಾ ಸೀತಾರಾಮನ್ ಆಯವ್ಯಯ ಮಂಡನೆ

ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ಬಳಿಕದ ಮೊದಲ ಕೇಂದ್ರ ಬಜೆಟ್ ಜುಲೈ 23ರಂದು ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಪೂರ್ಣ […]

ಶಿವಮೊಗ್ಗ : ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

ಶಿವಮೊಗ್ಗ: ಇಲ್ಲಿನ ಮುದ್ದಿನಕೊಪ್ಪ ಲಯನ್‌ ಸಫಾರಿ ಬಳಿ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮೂರು ಮಂದಿ ಸಾವಿಗೀಡಾಗಿದ್ದಾರೆ. ಶಿವಮೊಗ್ಗದಿಂದ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಸ್ವಿಫ್ಟ್‌ ಕಾರು ನಡುವೆ ಅಪಘಾತ ಸಂಭವಿಸಿದೆ‌. ಘಟನೆಯಲ್ಲಿ […]

ಶಿವಮೊಗ್ಗದಲ್ಲಿ ಝೀಕಾ ವೈರಸ್​ಗೆ ವೃದ್ಧ ಬಲಿ

ಶಿವಮೊಗ್ಗದ ಗಾಂಧಿ ನಗರದಲ್ಲಿ ಝೀಕಾ ವೈರಸ್ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರಲ್ಲಿ ಝೀಕಾ ವೈರಸ್ ಇರುವುದು ಪತ್ತೆಯಾಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ […]

ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

ಬಿಹಾರ: ಹಾವೊಂದು ತನಗೆ ಕಚ್ಚಿತೆಂದು ಸಿಟ್ಟಿಗೆದ್ದ ವ್ಯಕ್ತಿ ಹಾವನ್ನೇ ಹಿಡಿದು ಅದಕ್ಕೆ ಎರಡು ಭಾರಿ ಕಚ್ಚಿದ ವಿಚಿತ್ರ ಘಟನೆಯೊಂದು ಬಿಹಾರದ ನವಾಡ ಪ್ರದೇಶದಲ್ಲಿ ನಡೆದಿದೆ. ರೈಲ್ವೆ ಉದ್ಯೋಗಿಯಾಗಿರುವ ಸಂತೋಷ್ ಲೋಹರ್ ಎಂಬ ವ್ಯಕ್ತಿಯೇ ಆಸ್ಪತ್ರೆಯಲ್ಲಿ […]

NEET-PG ಪರೀಕ್ಷೆಯ ಹೊಸ ದಿನಾಂಕ ಪ್ರಕಟ, ಆಗಸ್ಟ್ 11 ರಂದು ಎರಡು ಪಾಳಿಗಳಲ್ಲಿ ಎಕ್ಸಾಂ

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ(ಎನ್‌ಬಿಇಎಂಎಸ್) ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ, ಸ್ನಾತಕೋತ್ತರ(ನೀಟ್-ಪಿಜಿ) ಪರೀಕ್ಷೆಯ ಹೊಸ ದಿನಾಂಕವನ್ನು ಶುಕ್ರವಾರ ಪ್ರಕಟಿಸಿದ್ದು, ಆಗಸ್ಟ್ 11 ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು […]

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಲಕ್ನೋ(ಉತ್ತರಪ್ರದೇಶ): ಇತ್ತೀಚೆಗೆ ಉತ್ತರಪ್ರದೇಶದ ಹಾಥ್ರಸ್‌ ನಲ್ಲಿ ಭೋಲೆ ಬಾಬಾನ ಸತ್ಸಂಗ ಕಾರ್ಯಕ್ರಮದ ವೇಳೆ ನಡೆದ ಕಾಲ್ತುಳಿತದ ದುರಂತದಲ್ಲಿ 121 ಮಂದಿ ಸಾವಿಗೀಡಾದ ಘಟನೆ ನಂತರ ಬಾಬಾ ತಲೆಮರೆಸಿಕೊಂಡಿದ್ದು, ಏತನ್ಮಧ್ಯೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಭೋಲೆ […]

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್ ನೀಡಿದ ಸಚಿವ ವಿ ಸೋಮಣ್ಣ : ಶಿವಮೊಗ್ಗ-ಚೆನ್ನೈ ರೈಲ್ವೆ ಸೇವೆ ಆರಂಭ

ಬೆಂಗಳೂರು: ಶಿವಮೊಗ್ಗ- ಬಳ್ಳಾರಿ ಮೂಲಕ ಈ ಹಿಂದೆ ವಾರದಲ್ಲಿ ಎರಡು ದಿನ ಸಂಚರಿಸುತ್ತಿದ್ದ ರೈಲು ಸೇವೆಯನ್ನು ಮತ್ತೆ ಆರಂಭಿಸಬೇಕು ಎಂಬ ಬೇಡಿಕೆಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ. ಕೇಂದ್ರ ಸಚಿವ ವಿ ಸೋಮಣ್ಣ […]

[pj-news-ticker]