ಆಂಧ್ರಪ್ರದೇಶ: ಕಾಲೇಜಿಗೆ ಹೋಗಿದ್ದ ಮಗಳು ನಾಪತ್ತೆಯಾಗಿ ಸರಿ ಸುಮಾರು ಒಂಬತ್ತು ತಿಂಗಳು ಕಳೆದಿದ್ದು ಇದೀಗ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪವನ್ ಕಲ್ಯಾಣ್ ಅವರ ಆದೇಶದ ಮೇರೆಗೆ ಪೊಲೀಸರು ಕೇವಲ 9 ದಿನದಲ್ಲಿ ಬಾಲಕಿಯನ್ನು ಪತ್ತೆ […]
Category: Headlines
‘ಸ್ಸಾರಿ, ಸೋಲಿನ ಹೊಣೆ ಹೊತ್ತುಕೊಳ್ಳುತ್ತೇನೆ’: ಬ್ರಿಟನ್ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ರಾಜೀನಾಮೆ, ಕೀರ್ ಸ್ಟಾರ್ಮರ್ ನೂತನ ಪ್ರಧಾನಿ
ಲಂಡನ್: ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು ಸಾರ್ವತ್ರಿಕ ಚುನಾವಣೆಯ ಸೋಲನ್ನು ಒಪ್ಪಿಕೊಂಡು ಶುಕ್ರವಾರ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಕನ್ಸರ್ವೇಟಿವ್ ಪಕ್ಷವು 14 ವರ್ಷಗಳ ನಂತರ ಹೀನಾಯ ಸೋಲು ಕಂಡಿದೆ. ಕೀರ್ […]
ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಗುರುವಾರ(ಜು.4ರಂದು) ಮುಕ್ತಾಯವಾದ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಲಾಗಿದೆ. ಆನ್ಲೈನ್ […]
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
ಮುಂಬಯಿ: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆ ಬಳಿಕ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ […]
ಹತ್ರಾಸ್ ಕಾಲ್ತುಳಿತ: ಹೆಣಗಳ ರಾಶಿ ನೋಡಿ ಪೊಲೀಸ್ಗೆ ಹೃದಯಾಘಾತ; ಸ್ಥಳದಲ್ಲೇ ಸಾವು
ಲಖನೌ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ಮೊಘಲ್ಘರಾಹಿ ಗ್ರಾಮದಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, ಸುಮಾರು 121 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಈ ವೇಳೆ ಹೆಣಗಳ ರಾಶಿ ನೋಡಿ […]
ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ಸಿನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಐದಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ. ಐದಳ್ಳಿ ಗ್ರಾಮದ ಶಕುಂತಲಮ್ಮ […]
ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ
ಹೊಳೆಹೊನ್ನೂರು: ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವ ಜತೆಗೆ ಉತ್ತಮ ಜೀವನ ನಡೆಸಲು ಸಹಕರಿಸುತ್ತೇನೆ ಎಂದು ಕೇಂದ್ರ ಉಕ್ಕು ಸಚಿವ […]
ನಾಳೆಯಿಂದ ಗ್ರಾಮ ಪಂಚಾಯಿತಿಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ- ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ […]
ಟಿ20 ವಿಶ್ವಕಪ್ ಗೆದ್ದು ಬೀಗಿದ ಭಾರತ
ಬ್ರಿಡ್ಜ್ಟೌನ್: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ಎರಡನೇ ಟಿ20 ವಿಶ್ವಕಪ್ ಅನ್ನು ಗೆದ್ದು ಬೀಗಿದೆ. ಬ್ರಿಡ್ಜ್ಟೌನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ವಿರಾಟ್ […]
ಜಿಯೋ ಗ್ರಾಹಕರಿಗೆ ಶಾಕ್ – ಜು.3ರಿಂದ ಮೊಬೈಲ್ ಸೇವಾ ದರದಲ್ಲಿ ಏರಿಕೆ
ನವದೆಹಲಿ: ಜಿಯೋ ಟೆಲಿಕಾಂ ಸಂಸ್ಥೆ ತನ್ನ ಮೊಬೈಲ್ ಸೇವೆಗಳ ಮೇಲಿನ ದರವನ್ನು ಶೇ.12ರಿಂದ ಶೇ.27 ರಷ್ಟು ಏರಿಕೆ ಮಾಡಿದೆ ಎಂದು ಸಂಸ್ಥೆ ಅಧ್ಯಕ್ಷ ಆಕಾಶ್ ಅಂಬಾನಿ ತಿಳಿಸಿದ್ದಾರೆ.ಜಿಯೋನ ಎಲ್ಲ ಪ್ಲ್ಯಾನ್ನ ದರಗಳನ್ನು ಏರಿಸಲಾಗಿದೆ. ಜು.3ರಿಂದ […]
