Trending

ಹಾವೇರಿ ಬಳಿ ಭೀಕರ ರಸ್ತೆ ಅಪಘಾತ : ಭದ್ರಾವತಿ ಎಮ್ಮಿಹಟ್ಟಿ ಗ್ರಾಮದ 13 ಜನರು ಸಾವು

ಹಾವೇರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ  ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ನಡೆದು ಇಬ್ಬರು ಮಕ್ಕಳು ಸೇರಿದಂತೆ 13 ಜನರು ಮೃತಪಟ್ಟ ದುರ್ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ […]

ಖ್ಯಾತ ಲೇಖಕಿ ಅರುಂಧತಿ ರಾಯ್ಗೆ ಪೆನ್ ಪಿಂಟರ್ ಪ್ರಶಸ್ತಿ

ನವದೆಹಲಿ: ಬೂಕರ್ ಪ್ರಶಸ್ತಿ ವಿಜೇತ ಲೇಖಕಿ, ಹೋರಾಟಗಾರ್ತಿ ಅರುಂಧತಿ ರಾಯ್ ಅವರು ಗುರುವಾರ ತಮ್ಮ ಅಚಲ ಮತ್ತು ದೃಢ ಬರಹಗಳಿಗಾಗಿ 2024ನೇ ಸಾಲಿನ ಪ್ರತಿಷ್ಠಿತ ಪೆನ್ ಪಿಂಟರ್ ಪ್ರಶಸ್ತಿ ಭಾಜನರಾಗಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತ […]

ಗೋಬಿ, ಕಬಾಬ್ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ! ಬ್ಯಾನ್ ಆಗುತ್ತಾ ಪಾನಿಪುರಿ?

ಬೆಂಗಳೂರು: ಗೋಬಿ ಮಂಚೂರಿ, ಕಬಾಬ್ ನಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ  […]

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಅನಾರೋಗ್ಯ: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದಾರೆ ಮತ್ತು ನಿಗಾ ಘಟಕದಲ್ಲಿದ್ದಾರೆ ಎಂದಷ್ಟೇ ಸದ್ಯಕ್ಕೆ […]

ಹುಬ್ಬಳ್ಳಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್: ದೂರು ದಾಖಲು

ಹುಬ್ಬಳ್ಳಿ: ವಿಮಾನ ನಿಲ್ದಾಣ, ಶಾಲೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆಗಳು, ಇ ಮೇಲ್ ಸಂದೇಶಗಳು ಬರುವುದು ಹೆಚ್ಚಾಗುತ್ತಿದೆ. ಎರಡು ದಿನದ ಹಿಂದೆಯಷ್ಟೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. […]

ರಾಮಮಂದಿರ ಗರ್ಭಗುಡಿಯಲ್ಲಿ ಸೋರಿಕೆ?

ಅಯೋಧ್ಯಾ: ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ನಡೆದು 6 ತಿಂಗಳೂ ಕಳೆದಿಲ್ಲ. ಅಷ್ಟರಲ್ಲೇ ಸಮಸ್ಯೆಗಳು ಪತ್ತೆ ಯಾಗಿವೆ ಎಂಬ ಆರೋಪಗಳು ಕೇಳಿಬಂದಿವೆ. ಮುಂಗಾರು ಮಳೆಯ ಪರಿಣಾಮ, ಶ್ರೀರಾಮನ ಗರ್ಭಗುಡಿ ಛಾವಣಿಯ ಲ್ಲೇ ನೀರು ಸೋರಿಕೆಯಾಗಿದೆ. ಬಾಲರಾಮನ […]

ದರ್ಶನ್‌ ನನ್ನ ಸ್ನೇಹಿತ, ಆದ್ರೆ ಇಂಥ ಕೆಲ್ಸ ಮಾಡಿದ ಮೇಲೆ ಯಾರು ಅವರ ಪರ ನಿಲ್ಲುತ್ತಾರೆ?: ಸಚಿವ ಜಮೀರ್‌ ಅಹ್ಮದ್

ವಿಜಯಪುರ: ”ನಟ ದರ್ಶನ್‌ ವಿಚಾರದಲ್ಲಿ ಯಾರ ಮೇಲೆಯೂ ಒತ್ತಡ ಹಾಕಿಲ್ಲ. ಅಂಥ ಕೆಲಸ ಮಾಡಿದವರ ಪರವಾಗಿ ಯಾರು ನಿಲ್ಲುತ್ತಾರೆ? ನಾನು ದರ್ಶನ್‌ ಸ್ನೇಹಿತರೇ, ಆದರೆ ಅವರ ಪರವಾಗಿ ನಾನು ಒತ್ತಡ ಹಾಕಿಲ್ಲ” ಎಂದು ಸಚಿವ […]

ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

ಹಾಸನ: ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಹಿರಿಯ ಪುತ್ರ, ವಿಧಾನ ಪರಿಷತ್‌ ಸದಸ್ಯ ಡಾ. ಸೂರಜ್‌ ರೇವಣ್ಣ ಅವರ ವಿರುದ್ಧದ ಅನೈಸರ್ಗಿಕ ಲೈಂಗಿಕ ಕ್ರಿಯೆ ಎಸಗಿದ ಆರೋಪ ಸಂಬಂಧ ಹೊಳೆ ನರಸೀ ಪುರ ಗ್ರಾಮಾಂತರ ಪೊಲೀಸ್‌ […]

ದರ್ಶನ್‌ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದ ನಟ ದರ್ಶನ್‌ ಸೇರಿದಂತೆ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ಶನಿವಾರ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ದರ್ಶನ್‌, ವಿನಯ್‌, ಪ್ರದೋಶ್‌ […]

ಹೊಳೆಹೊನ್ನೂರು : ಅಪ್ರಾಪ್ತ ಮಗನಿಂದ ತಂದೆಯ ಕೊಲೆ; ಪ್ರಕರಣ ದಾಖಲು

ಹೊಳೆಹೊನ್ನೂರು: ಅಪ್ರಾಪ್ತ ಮಗನೋರ್ವ ತಂದೆಯನ್ನೇ ಕೊಲೆ ಮಾಡಿದ ಘಟನೆ ಸಮೀಪದ ಅರಬೀಳಚಿ ಕ್ಯಾಂಪ್ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಶುಕ್ರ(50) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪಂಚಾಯತ್ ಕೆಲಸಕ್ಕೆ ಹೋಗುತ್ತಿದ್ದ ಶುಕ್ರನ ಪತ್ನಿ ಶಿಲ್ಪರಿಗೆ […]

[pj-news-ticker]