ಅಹಮಾದಾಬಾದ್: ಕೆಲವು ದಿನಗಳ ಹಿಂದೆ ರೈಲಿನಲ್ಲಿ ನೀಡುವ ಊಟದಲ್ಲಿ ಜೀವಂತ ಜಿರಳೆ ಪತ್ತೆಯಾದ ಘಟನೆ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಘಟನೆ ಗುಜರಾತ್ನಲ್ಲಿ ವರದಿಯಾಗಿದೆ.ಸದಾ ಹೊಟೇಲ್ ಆಹಾರ ಇಷ್ಟ ಪಡುವವರೂ ಈ ಸುದ್ದಿ ನೋಡಿ […]
Category: Headlines
ಜಾಮೀನು ಸಿಕ್ಕ ಖುಷಿಯಲ್ಲಿದ್ದ ಕೇಜ್ರಿವಾಲ್ಗೆ ಹಿನ್ನಡೆ: ಬಿಡುಗಡೆ ಆದೇಶಕ್ಕೆ ಹೈಕೋರ್ಟ್ ತಡೆ
ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರಾದ ಖುಷಿಯಲ್ಲಿದ್ದ ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆಯಾಗಿದೆ. ನ್ಯಾಯಾಲಯ ನೀಡಿದ ಬಿಡುಗಡೆ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಕೇಜ್ರಿವಾಲ್ […]
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು
ಹೊಸದಿಲ್ಲಿ: ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ. ಮದ್ಯದ ನೀತಿಗೆ ಸಂಬಂಧಿಸಿದ […]
ಮೆಕ್ಕಾದಲ್ಲಿ ಬಿಸಿಲ ತಾಪಕ್ಕೆ ಸಾವನ್ನಪ್ಪಿದ ಹಜ್ ಯಾತ್ರಿಗಳ ಸಂಖ್ಯೆ 1,000ಕ್ಕೆ ಏರಿಕೆ
ಮೆಕ್ಕಾ: ಮೆಕ್ಕಾದ ಹಜ್ ಯಾತ್ರೆಯಲ್ಲಿ ಬಿಸಿಲಿನ ತಾಪ ತಾಳಲಾರದೇ ಸಾವನ್ನಪ್ಪಿದವರ ಸಂಖ್ಯೆ 1,000ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಬಹುತೇಕ ಯಾತ್ರಾರ್ಥಿಗಳು ನೋಂದಣಿ ಮಾಡಿಸಿಕೊಂಡಿಲ್ಲ ಎಂದು ವರದಿ ತಿಳಿಸಿದೆ. ಈಜಿಪ್ಟ್ ನ 58 ಮಂದಿ ಇದರಲ್ಲಿ ಸೇರಿದ್ದು, […]
ನಟ ದರ್ಶನ್ ಸೇರಿ 6 ಆರೋಪಿಗಳನ್ನ ಮತ್ತೆ ಕಸ್ಟಡಿಗೆ ಕೇಳಿದ ಪೊಲೀಸರು: ಪವಿತ್ರಗೌಡ ಸೇರಿ ಉಳಿದವರು ಜೈಲುಪಾಲು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ ಆರೋಪಿಗಳನ್ನ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ […]
ಭದ್ರಾ ಹಿನ್ನೀರಿನಲ್ಲಿ ತೆಪ್ಪ ದುರಂತ | ಶಿವಮೊಗ್ಗದ ವಿದ್ಯಾನಗರ ಮೂಲದ ಮೂವರು ನೀರು ಪಾಲು
ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲ್ಲೂಕು ನಲ್ಲಿ ತೆಪ್ಪ ಮುಳುಗಿ ಮೂರು ಮಂದಿ ನೀರು ಪಾಲಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಭದ್ರಾನದಿಯ ಹಿನ್ನೀರಿನಲ್ಲಿ ಮೂವರು […]
ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವ ವ್ಯಕ್ತಿ ಸಾವು
ಕಣ್ಣೂರು: ಉತ್ತರ ಕೇರಳ ಜಿಲ್ಲೆಯ ತಲಶ್ಶೇರಿ ಬಳಿ ಮಂಗಳವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತನನ್ನು ವೆಲಾಯುಧನ್ ಎಂದು ಗುರುತಿಸಲಾಗಿದೆ. ಜನವಸತಿ ಪ್ರದೇಶದಲ್ಲಿ ಬಿದ್ದಿದ್ದ ತೆಂಗಿನ ಕಾಯಿ ಸಂಗ್ರಹಿಸಲು ಹೋಗಿದ್ದ […]
ದೇಶಾದ್ಯಂತ ‘ರಿಲಯನ್ಸ್ ಜಿಯೋ’ ಸರ್ವರ್ ಡೌನ್: ನೆಟ್ ವರ್ಕ್ ಸಿಗದೆ ಬಳಕೆದಾರರ ಪರದಾಟ
ನವದೆಹಲಿ: ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು […]
ಬನವಾಸಿಯಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
ಉತ್ತರ ಕನ್ನಡ: ಉತ್ತರ ಕನ್ನಡದ ಬನವಾಸಿಯಲ್ಲಿ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ. ಬಂಧಿತನನ್ನು ಅಬ್ದುಲ್ ಸುಕ್ಕೂರ್ ಎಂದು ಗುರುತಿಸಲಾಗಿದೆ. ವಿವಿಧ ಉಗ್ರವಾದಿ ಸಂಘಟನೆಗಳ ಜೊತೆಗೆ ನಂಟು ಹೊಂದಿರುವ ಆರೋಪದ ಮೇರೆಗೆ […]
ಇಂಧನ ಬೆಲೆ ಏರಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಲಾಭ ಕೊಡಲಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ನಿನ್ನೆ ಇಂಧನ ಬೆಲೆಯಲ್ಲಿ […]
