Trending

ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ

ಪಾಟ್ನಾ: ಬಿಹಾರದ ಬರ್ಹ್‌ನಲ್ಲಿ ಉಮಾನಾಥ ಘಾಟ್‌ನಿಂದ ಡಿಯಾರಾಗೆ ತೆರಳುತ್ತಿದ್ದ 17 ಭಕ್ತರಿದ್ದ ದೋಣಿಯೊಂದು ಭಾನುವಾರ ಬೆಳಗ್ಗೆ ಗಂಗಾ ನದಿಯಲ್ಲಿ ಮುಳುಗಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು […]

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ(Retail Sales Tax)ಹೆಚ್ಚಳ ಮಾಡಿದ್ದು, ರಾಜ್ಯದಲ್ಲಿ ತೈಲ ಬೆಲೆ ಹೆಚ್ಚಳ‌ವಾಗಲಿದೆ. ರಾಜ್ಯ ಸರ್ಕಾರ ಶನಿವಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು […]

ಮೋದಿ ಪಾದ ಮುಟ್ಟಿ ನಿತೀಶ್ ಕುಮಾರ್ ಬಿಹಾರಕ್ಕೆ ಅವಮಾನಿಸಿದ್ದಾರೆ: ಪ್ರಶಾಂತ್ ಕಿಶೋರ್

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಧಿಕಾರದಲ್ಲಿ ಉಳಿಯುವ ಮಹದಾಸೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಪಾದಗಳನ್ನು ಮುಟ್ಟಿ ಬಿಹಾರಕ್ಕೆ ಅಪಮಾನ ಎಸಗಿದ್ದಾರೆ ಎಂದು ರಾಜಕೀಯ ತಂತ್ರಜ್ಞ-ರಾಜಕಾರಣಿ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ. ಜನ್ […]

ಎಲ್ಲ ಖರ್ಚು ನೋಡಿಕೊಳ್ತೇನೆ, ನೀವು ಸರೆಂಡರ್‌ ಆಗಿ ಎಂದಿದ್ದ ದರ್ಶನ್ 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ  ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದಾರೆ ನಟ ದರ್ಶನ್‌. ದರ್ಶನ್ ಹೇಳಿದಂತೆ ನಡೆದುಕೊಂಡಿದ್ದರಿಂದ ಅನೇಕರು ತೊಂದರೆ ಅನುಭವಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್, […]

ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಹಣೆಬರಹ ಬದಲಿಸಿದ ಕೋಚ್ ಅಜಯ್ ಜಡೇಜಾ ಒಂದು ನಯಾ ಪೈಸೆ ಪಡೆದಿಲ್ಲ!

ನವದೆಹಲಿ: ತೊಂಭತ್ತರ ದಶಕದ ಆಲ್ರೌಂಡರ್ ಕ್ರಿಕೆಟ್ ತಾರೆ ಅಜಯ್ ಜಡೇಜಾ ಏನು ಮಾಡುತ್ತಾ ಇದ್ದಾರೆ ಎಂಬುದು ಅನೇಕರಿಗೆ ಗೊತ್ತೇ ಇರಲಿಲ್ಲ. ಇತ್ತೀಚಿನ ವರ್ಷಗಳಲ್ಲಿ ಅವರು ಅಫ್ಘಾನಿಸ್ತಾನ ಕ್ರಿಕೆಟ್ ತಂಡಕ್ಕೆ ತರಬೇತಿ ನೀಡುತ್ತಿದ್ದಾರೆ. ಆದರೆ, ಅದಕ್ಕಾಗಿ […]

ತೀವ್ರ ಆಘಾತ, ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು: ಮರಣೋತ್ತರ ವರದಿ

ಬೆಂಗಳೂರು: ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದ್ದು, ತೀವ್ರ ಆಘಾತ ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ. ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ […]

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪಗೆ ಸಂಕಷ್ಟ, ಯಾವುದೇ ಕ್ಷಣದಲ್ಲೂ ಬಂಧನ ಸಾಧ್ಯತೆ!

ಬೆಂಗಳೂರು: ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದ್ದು ಯಾವುದೇ ಕ್ಷಣದಲ್ಲಾದರೂ ಯಡಿಯೂರಪ್ಪ ಅವರನ್ನು ಸಿಐಡಿ ಬಂಧಿಸುವ ಸಾಧ್ಯತೆ ಇದೆ. ಪೋಕ್ಸೋ 1ನೇ ಫಾಸ್ಟ್ […]

ಎಟಿಎಂ ನಿಂದ ಹಣ ವಿತ್‌ ಡ್ರಾ ಶುಲ್ಕ‌ ಮತ್ತಷ್ಟು ದುಬಾರಿಯಾಗಲಿದೆ..?

ನವದೆಹಲಿ: ಎಟಿಎಂನಿಂದ(ATM)ಹಣ ವಿತ್‌ ಡ್ರಾ ಮಾಡಲು ಇನ್ಮುಂದೆ ಇನ್ನಷ್ಟು ಹೆಚ್ಚಿನ ಶುಲ್ಕ ತೆರಬೇಕಾಗಲಿದೆ. ಹೌದು ಎಟಿಎಂನಿಂದ ನಗದು ವಿತ್‌ ಡ್ರಾ ಮಾಡುವ ಶುಲ್ಕವನ್ನು ಏರಿಕೆ ಮಾಡಬೇಕೆಂದು ದ ಕಾನ್‌ ಫೆಡರೇಸನ್‌ ಆಫ್‌ ಎಟಿಎಂ ಇಂಡಸ್ಟ್ರಿ(CATMI) […]

ಸಾಗರ : ಡೆಂಗ್ಯೂಗೆ ಮೊದಲ ಬಲಿ; ಆರೋಗ್ಯ ಇಲಾಖೆ ಸಿಬ್ಬಂದಿ ಮೃತ್ಯು

ಸಾಗರ: ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಮೃತಪಟ್ಟಿದ್ದಾರೆ. ಸಾಗರ ತಾಲೂಕು ಆಸ್ಪತ್ರೆಯ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್(35) ಡೆಂಗ್ಯೂಗೆ ಮೃತಪಟ್ಟವರು. ನಾಗರಾಜ್ ಕಳೆದ ಕೆಲ ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದು, ಶಿವಮೊಗ್ಗದ ಖಾಸಗಿ […]

ಮಂಗಾಫ್‌(ಕುವೈತ್‌): ಕಟ್ಟಡವೊಂದರಲ್ಲಿ ಅಗ್ನಿ ಅವಘಡ; 4 ಭಾರತೀಯರು ಸೇರಿ 41 ಮಂದಿ ಸಜೀವ ದಹನ

ಮಂಗಾಫ್‌(ಕುವೈತ್‌): ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 41 ಸಜೀವ ದಹನವಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮ ತಿಳಿಸಿದೆ. ವರದಿಗಳ ಪ್ರಕಾರ, ಈ ದುರಂತ ಘಟನೆಯಲ್ಲಿ ಕನಿಷ್ಠ ನಾಲ್ವರು […]

[pj-news-ticker]