ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ 28 ವರ್ಷದ ಭಾರತೀಯ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಕಳೆದ ಶುಕ್ರವಾರ ಬೆಳಗ್ಗೆ ಸರ್ರೆಯಲ್ಲಿ ಗುಂಡಿನ ದಾಳಿ ವೇಳೆ ಯುವರಾಜ್ ಗೋಯಲ್ ಎಂಬ […]
Category: Headlines
ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸಿಎಂ ಕುಮಾರಸ್ವಾಮಿ
ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾ ದಳ(ಜಾತ್ಯತೀತ) ನಾಯಕ ಎಚ್ಡಿ ಕುಮಾರಸ್ವಾಮಿ ಅವರು ಭಾನುವಾರ ಎನ್ಡಿಎ ಸರ್ಕಾರದಲ್ಲಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ […]
ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಶಪಥ ಸ್ವೀಕರಿಸಿದ ನರೇಂದ್ರ ಮೋದಿ
ಹೊಸದಿಲ್ಲಿ: ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಭಾರತದ ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ […]
ಸಿನಿಮಾ ರಂಗಕ್ಕೆ ಗುಡ್ ಬೈ: ಇನ್ಮುಂದೆ ನಾನು 24/7 ರಾಜಕಾರಣಿ- ನಿಖಿಲ್ ಕುಮಾರಸ್ವಾಮಿ
ಮಂಡ್ಯ: ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಿನಿಮಾ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ […]
ಬಿಜೆಪಿ ಗೆಲುವಿಗಾಗಿ ತನ್ನ ಬೆರಳನ್ನೇ ಕಾಳಿ ದೇವಿಗೆ ಅರ್ಪಿಸಿದ ಬೆಂಬಲಿಗ…
ಛತ್ತೀಸ್ಗಡ: ಜಗತ್ತಿನಲ್ಲಿ ಯಾವ ಯಾವ ಜನರು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ, ಅದರಂತೆ ಛತ್ತೀಸ್ಗಡದಲ್ಲೊಬ್ಬ ವ್ಯಕ್ತಿ ತನ್ನ ನೆಚ್ಚಿನ ಪಕ್ಷವಾದ ಬಿಜೆಪಿ ಅಧಿಕಾರಕ್ಕೆ ಬಂದ ಖುಷಿಯಲ್ಲಿ ತನ್ನ ಒಂದು ಬೆರಳನ್ನು ಕಾಳಿ ದೇವಿಗೆ ಅರ್ಪಿಸಿದ್ದಾನೆ. […]
ಮಾಧ್ಯಮ ರಂಗದ ಭೀಷ್ಮ ರಾಮೋಜಿ ರಾವ್ ಇನ್ನಿಲ್ಲ
ಹೈದರಾಬಾದ್: ಮಾಧ್ಯಮ ರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ರಾಮೋಜಿ ಗ್ರೂಪ್ಸ್ ಸಂಸ್ಥಾಪಕ ರಾಮೋಜಿ ರಾವ್ ಅವರು ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗ್ಗೆ 4.50ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ರಾಮೋಜಿ ರಾವ್ ಅವರಿಗೆ 87 ವರ್ಷ ವಯಸ್ಸಾಗಿತ್ತು. […]
ಚಂದನ್ ಶೆಟ್ಟಿ- ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು!
ಬೆಂಗಳೂರು: ಕನ್ನಡದ ಪ್ರಸಿದ್ದ ರಾಪರ್, ನಟ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರ ನಾಲ್ಕು ವರ್ಷಗಳ ದಾಂಪತ್ಯ ಮುರಿದು ಬಿದ್ದಿದೆ ಎಂದು ವರದಿಯಾಗಿದೆ. ಬಿಗ್ ಬಾಸ್ ಸೀಸನ್ 5 ನಲ್ಲಿ ಪರಿಚಯವಾಗಿ […]
ನಾಯ್ಡು, ಪವನ್ ಕಲ್ಯಾಣ್ ಜಾತ್ಯಾತೀತರು, ಆದರೆ.. ಅವರ ಹೊಸ ಸ್ನೇಹಿತ ಅಂಥವರಲ್ಲ – ಪ್ರಕಾಶ್ ರೈ ಹೀಗಂದಿದ್ದು ಯಾರಿಗೆ?
ಹೈದರಾಬಾದ್: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸದ್ಯದಲ್ಲೇ ಪ್ರಮಾಣ ವಚನ ಸ್ವೀಕರಿಸಲಿರುವ ಚಂದ್ರಬಾಬು ನಾಯ್ಡು ಹಾಗೂ ನಾಯ್ಡು ಅವರ ಟಿಡಿಪಿ ಪಕ್ಷದೊಂದಿಗೆ ಮೈತ್ರಿ ಹೊಂದಿರುವ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರಿಗೆ ನಟ ಹಾಗೂ […]
ನೈಋತ್ಯ ಪದವೀಧರರ ಕ್ಷೇತ್ರ: ಬಿಜೆಪಿಯ ಡಾ.ಧನಂಜಯ ಸರ್ಜಿ ಜಯಭೇರಿ
ಮೈಸೂರು: ಇಲ್ಲಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ವಿಧಾನ ಪರಿಷತ್ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಗುರುವಾರ ತಡರಾತ್ರಿ ಪೂರ್ಣಗೊಂಡಿದ್ದು, ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು […]
ನೂತನ ಸಂಸದೆ ಕಂಗನಾ ರಣಾವತ್ ಗೆ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ
ಚಂಡೀಗಢ: ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾದ ನಟ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಅಧಿಕಾರಿಯೊಬ್ಬರು ಕಪಾಳ ಮೋಕ್ಷ ನಡೆಸಿದ ಘಟನೆ ನಡೆದಿದೆ. “ರೈತರಿಗೆ ಅಗೌರವ ತೋರಿದ” ಆರೋಪದ ಮೇಲೆ ಚಂಡೀಗಢ […]
