Trending

ರಾಷ್ಟ್ಪಪತಿಗೆ ರಾಜೀನಾಮೆ ಸಲ್ಲಿಸಿದ ಮೋದಿ

ನವದೆಹಲಿ: ಕೇಂದ್ರದಲ್ಲಿ ಸರ್ಕಾರ ರಚಿಸುವ ಸಿದ್ಧತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಜೂನ್‌ 05) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ. ರಾಷ್ಟ್ರಪತಿ ಭವನದಲ್ಲಿ […]

ಬಿ.ವೈ.ರಾಘವೇಂದ್ರಗೆ ವಿಜಯಮಾಲೆ

ಶಿವಮೊಗ್ಗ: ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಒಂದಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ  ಬಿಜೆಪಿಯ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ, ಮತ್ತೊಬ್ಬ ಮಾಜಿ ಸಿಎಂ […]

ಬೆಂಗಳೂರು ರೇವ್ ಪಾರ್ಟಿ ಪ್ರಕರಣ; ನಟಿ ಹೇಮಾ ಬಂಧನ

ಬೆಂಗಳೂರು:  ಇತ್ತೀಚೆಗೆ ಸಂಚಲನ ಮೂಡಿಸಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ನಟಿ ಹೇಮಾ ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪೊಲೀಸರ ಅಧಿಕೃತ ಪ್ರಕಟಣೆಯ ಹೊರತಾಗಿಯೂ, ಪಾರ್ಟಿಯಲ್ಲಿ ಭಾಗವಹಿಸಿಲ್ಲ ಎಂದು ಹೇಮಾ ಹೇಳಿಕೊಂಡಿದ್ದರು. ರಕ್ತದ ಮಾದರಿಗಳನ್ನು […]

93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ

ನವದೆಹಲಿ: ಖ್ಯಾತ ಉದ್ಯಮಿ ಹಾಗೂ ಹೂಡಿಕೆದಾರರೊಬ್ಬರು ತನ್ನ 93ನೇ ವಯಸ್ಸಿನಲ್ಲಿ 5ನೇ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದಾರೆ. ಆಸ್ಟ್ರೇಲಿಯನ್-ಅಮೆರಿಕನ್ ಉದ್ಯಮಿ, ಹೂಡಿಕೆದಾರ ಮತ್ತು ಮಾಧ್ಯಮ ದಿಗ್ಗಜರಾಗಿ ಖ್ಯಾತಿ ಆಗಿರುವ ಸಿರಿವಂತ ರೂಪರ್ಟ್ ಮುರ್ಡೋಕ್ ತನ್ನ 93ನೇ […]

ತಿಹಾರ್‌ ಜೈಲಿಗೆ ಮರಳಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌; ಜೂ. 5ರಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಅವಧಿ ಪೂರ್ಣಗೊಂಡಿದ್ದು, ಇಂದು […]

ಕೊಯಮತ್ತೂರಿನಲ್ಲಿ ಅಣ್ಣಾಮಲೈಗೆ ಸೋಲಿನ ಆಘಾತ? ಏನಿದು ಎಕ್ಸಿಟ್ ಪೋಲ್ ಫಲಿತಾಂಶ

ಚೆನ್ನೈ: ಲೋಕಸಭಾ ಚುನಾವಣೆಯ ಏಳು ಹಂತದ ಮತದಾನ ಮುಗಿದು, ಶನಿವಾರ ಸಂಜೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದೆ. ಎಲ್ಲಾ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್ ಡಿಎ ಗೆ ಬಹುಮತ ಬರಲಿದೆ ಎನ್ನುವುದನ್ನು ಸೂಚಿಸುತ್ತಿದೆ. ಅದೇ ವೇಳೆ […]

ಡ್ರೈ ಡೇ ಎಫೆಕ್ಟ್‌; ನಾಳೆ ಸಂಜೆಯಿಂದಲೇ ಮದ್ಯ ಮಾರಾಟ ಬಂದ್‌

ಬೆಂಗಳೂರು: ನಾಳೆಯಿಂದ (ಜೂನ್‌ 1) 5 ದಿನಗಳ ಕಾಲ ಮದ್ಯದಂಗಡಿಗಳು ಕ್ಲೋಸ್‌‌ ಆಗಲಿದೆ. ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ಬೆಂಗಳೂರು ಜಿಲ್ಲಾಡಳಿತ ಜೂನ್ ಮೊದಲನೇ […]

ಪ್ರಜ್ವಲ್ ರೇವಣ್ಣ 6 ದಿನ ಎಸ್ಐಟಿ ಕಸ್ಟಡಿಗೆ

ಬೆಂಗಳೂರು : ಲೈಂಗಿಕ ದೌರ್ಜನ್ಯ  ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6 ರವರೆಗೆ ಅಂದರೆ ಆರು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ […]

ನಂಬಿಕೆ ಇದ್ದರೆ ಮನೆಯಲ್ಲಿಯೇ ಧ್ಯಾನ ಮಾಡಿ: ಪ್ರಧಾನಿ ಮೋದಿಗೆ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜಕೀಯ ಮತ್ತು […]

ಲೈಂಗಿಕ ಕಿರುಕುಳ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿದ ಎಸ್ಐಟಿ

ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು […]

[pj-news-ticker]