Trending

ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿದೆ. ಸಾಮೂಹಿಕ ನಾಯಕತ್ವ ಪಕ್ಷದಲ್ಲಿ ಬರಬೇಕು. ಪಕ್ಷ ಶುದ್ದೀಕರಣ ಆಗಬೇಕು ಎನ್ನುವುದು ನನ್ನ ಹೋರಾಟದ ಉದ್ದೇಶ ಎಂದು ಕೆ.ಎಸ್. ಈಶ್ವರಪ್ಪ ಬಿಎಸ್ ವೈ ಹಾಗೂ ಮಕ್ಕಳ […]

ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

ರಾಜಸ್ಥಾನ: ಮೂತ್ರಕೋಶದ ಕಲ್ಲಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ಮಹಿಳೆಯ ಮೂತ್ರಕೋಶವನ್ನೇ ತೆಗೆದ ಆಘಾತಕಾರಿ ಘಟನೆಯೊಂದು ರಾಜಸ್ಥಾನದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸದ್ಯ ಚಿಕಿತ್ಸೆಗೊಳಗಾದ ಮಹಿಳೆಯ ಕುಟುಂಬಸ್ಥರು ವೈದ್ಯರ ವಿರುದ್ಧ ದೂರು ದಾಖಲಿಸಿದ್ದಾರೆ. ಏನಿದು ಪ್ರಕರಣ: […]

ಮುಂಬೈ: ಸಿಯೋನ್ ಆಸ್ಪತ್ರೆಗೆ ನುಗ್ಗಿದ ಕಾರು, ವೃದ್ಧೆ ಸಾವು

ಮುಂಬೈ: ಸೆಂಟ್ರಲ್ ಮುಂಬೈನ ಸಿವಿಕ್ ಆಸ್ಪತ್ರೆಯೊಳಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಸಿಯಾನ್ ಆಸ್ಪತ್ರೆ ಎಂದೂ ಕರೆಯಲ್ಪಡುವ ಲೋಕಮಾನ್ಯ […]

ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ಪಾಟ್ನಾ: ಹೋಟೆಲ್ ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಮಂದಿ ಸಜೀವ ದಹನಗೊಂಡಿರುವ ಘಟನೆ ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪ ಗುರುವಾರ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಕುರಿತು ಮಾಹಿತಿ […]

ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ, ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಬಹುತೇಕ ಖಚಿತ

ನವದೆಹಲಿ: ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಮೂಲಗಳ ಪ್ರಕಾರ […]

ಪುಲ್ವಾಮಾ ಹುತಾತ್ಮ ಯೋಧರ ಪತ್ನಿಯರ ಮಂಗಳಸೂತ್ರ ಕಿತ್ತುಕೊಂಡಿದ್ದು ಯಾರು?: ಡಿಂಪಲ್ ಯಾದವ್

ಉನ್ನಾವೋ: ಪ್ರಧಾನಿ ನರೇಂದ್ರ ಮೋದಿಯವರ ‘ಮಂಗಳಸೂತ್ರ’ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ಅವರು, ಪುಲ್ವಾಮಾದಲ್ಲಿ ಹುತಾತ್ಮರಾದ ಸೈನಿಕರ ಪತ್ನಿಯರ ಮಂಗಳಸೂತ್ರವನ್ನು ಕಿತ್ತುಕೊಂಡವರು ಯಾರು […]

ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ನವದೆಹಲಿ: ನೋಯ್ಡಾದ ಬಹುದೊಡ್ಡ ಗುಜರಿ ಮಾಫಿಯಾದ ಹಾಗೂ ಸ್ಟೀಲ್‌ ಸ್ಮಗ್ಲಿಂಗ್‌ ಕಿಂಗ್‌ ಪಿನ್‌ , ಗ್ಯಾಂಗ್‌ ಸ್ಟರ್‌ ರವಿ ಕಾನಾ ಹಾಗೂ ಆತನ ಗರ್ಲ್‌ ಫ್ರೆಂಡ್‌ ಕಾಜಲ್‌ ಜಾ ಸೇರಿದಂತೆ ಇಬ್ಬರನ್ನೂ ಥಾಯ್‌ ಲ್ಯಾಂಡ್‌ […]

ಕಾಂಗ್ರೆಸ್ ಪ್ರಣಾಳಿಕೆ ನೋಡಿ ಮೋದಿಗೆ ನಡುಕ: ರಾಹುಲ್ ಗಾಂಧಿ

ನವದೆಹಲಿ : ಲೋಕಸಭೆ ಚುನಾವಣೆಗೆ ನಮ್ಮ ಕಾಂಗ್ರೆಸ್ ಪ್ರಣಾಳಿಕೆ  ಕ್ರಾಂತಿಕಾರಿಯಾಗಿದೆ.  ನಮ್ಮ ಪ್ರಣಾಳಿಕೆ ನೋಡಿ ಪ್ರಧಾನಿ ನರೇಂದ್ರ ಮೋದಿಗೆ ನಡುಕ ಶುರುವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದರು. ಇಂದು ಮಾತನಾಡಿದ […]

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಹೊಸದಿಲ್ಲಿ: ಸ್ವಾಯತ್ತ ಸಾರ್ವಜನಿಕ ಪ್ರಸಾರಕ ಸಂಸ್ಥೆ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಕೆಂಪು ಬಣ್ಣದಿಂದ ಕಿತ್ತಳೆ ಬಣ್ಣಕ್ಕೆ ಬದಲಾಯಿಸಿದ್ದು, ವಿರೋಧ ಪಾಳಯದಿಂದ ಟೀಕೆಗೆ ಕಾರಣವಾಗಿದೆ. ದೂರದರ್ಶನದ ಇಂಗ್ಲಿಷ್ ಸುದ್ದಿ ವಾಹಿನಿಯಾದ ಡಿಡಿ ನ್ಯೂಸ್ ಇತ್ತೀಚೆಗೆ […]

ಚುನಾವಣಾ ಕರ್ತವ್ಯದ ನಂತರ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ: 21 ಮಂದಿಗೆ ಗಾಯ

ಬೇತುಲ್ : ಚುನಾವಣಾ ಕರ್ತವ್ಯದ ನಂತರ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಶನಿವಾರ ನಸುಕಿನ ವೇಳೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಪಲ್ಟಿಯಾಗಿದ್ದು, 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು […]

[pj-news-ticker]