ಇಂಫಾಲ್: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿದ್ದಾರೆ. ಒಂದು ಬಿಷ್ಣುಪುರ ಜಿಲ್ಲೆಯ ಥಮನ್ಪೋಕ್ಪಿ […]
Category: Headlines
ತೀರ್ಥಹಳ್ಳಿ – ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ. ಜಯಂತ್ ಭಟ್ (64 ) ಕೋಣಂದೂರಿನಿಂದ ಮನೆಗೆ ಹೋಗುವಾಗ ಭಾರಿ […]
ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
ತೆಲಂಗಾಣ: ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ. ತಕ್ಷಣ ಮಹಿಳೆ ಹಾವನ್ನು ಹೊಡೆದು ಕೊಂದಿದ್ದು, ಬಳಿಕ ಸತ್ತ ಹಾವನ್ನು ಡಬ್ಬಿಯಲ್ಲಿ ಹಾಕಿ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಈ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ […]
ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ – ಜನಜೀವನ ಅಸ್ತವ್ಯಸ್ತ
ದುಬೈ: ಭಾರತದ ಬಹುತೇಕ ರಾಜ್ಯಗಳಲ್ಲಿ ಬಿಸಿಲ ಬೇಗೆ ತಾಂಡವಾಡುತ್ತಿದ್ದರೆ, ಮತ್ತೊಂದೆಡೆ ಮಧ್ಯ ಏಷ್ಯಾದ ಆರ್ಥಿಕ ಕೇಂದ್ರವಾದ ದುಬೈ ಧಾರಾಕಾರ ಮಳೆಗೆ ತತ್ತರಿಸಿ ಹೋಗಿದ್ದು, ಮರಳುಗಾಡು ದೇಶ ಇದೀಗ ಪ್ರವಾಹದಿಂದ ಕಂಗೆಟ್ಟು ಹೋಗಿರುವುದಾಗಿ ವರದಿ ತಿಳಿಸಿದೆ. […]
ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ, ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕಿಳಿಯುವುದಾಗಿ ಹೇಳಿಕೆ ನೀಡಿದ ಈಶ್ವರಪ್ಪ ಅವರು ಇಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಬಳಿ ಪ್ರಚಾರ ನಡೆಸಿದರು. […]
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ
ಬೆಂಗಳೂರು: ಚಂದನವನದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್(81) ಅವರು ಇಂದು ವಿಧಿವಶರಾಗಿದ್ದಾರೆ. ಕಳೆದ ಕೆಲ ವಯೋಸಹಜದಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ಅವರು ವಿಧಿವಶರಾದರು ಎಂದು ವರದಿಯಾಗಿದೆ. “ರಾತ್ರಿ ಹೊಟ್ಟೆ ನೋವು ಆಗ್ತಾ ಇದೆ ಹೇಳ್ತಿದ್ರು. […]
ಕೇಜ್ರಿವಾಲ್ ಜೈಲುವಾಸ ಮುಂದುವರಿಕೆ; ಸುಪ್ರೀಂನಲ್ಲಿ ಏ.29ಕ್ಕೆ ಅರ್ಜಿ ವಿಚಾರಣೆ
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಾರ್ಚ್ 21ರಂದು ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಏಪ್ರಿಲ್ 29ರಂದು […]
ನಮ್ಮ ಕುಟುಂಬದ ಮೇಲೆ ಬಂದೂಕಿಟ್ಟು ಗುಂಡು: ಬಿ.ವೈ.ರಾಘವೇಂದ್ರ
ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದು ಪಕ್ಷದ ವರಿಷ್ಠರು. ಈಶ್ವರಪ್ಪ ಅವರು ಸುಮ್ಮನೆ ನಮ್ಮ ಕುಟುಂಬದ ಮೇಲೆ ಆರೋಪಿಸುತ್ತಿದ್ದಾರೆ. ನಮ್ಮ ಕುಟುಂಬದ ಮೇಲೆ ಬಂದೂಕಿಟ್ಟು ಹೈಕಮಾಂಡ್ನತ್ತ ಗುಂಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು […]
ಬೈಕ್ನಲ್ಲಿ ಬಂದು ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು
ಮುಂಬಯಿ: ಅಪರಿಚಿತ ವ್ಯಕ್ತಿಗಳು ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ಗುಂಡಿನ ದಾಳಿ ನಡೆಸಿ ಪರಾರಿ ಆಗಿರುವ ಘಟನೆ ಇಂದು ಮುಂಜಾನೆ ನಡೆದಿರುವುದು ವರದಿಯಾಗಿದೆ. ಮುಂಜಾನೆ ಸುಮಾರು 4:51 ರ ವೇಳೆಗೆ ಮುಂಬೈನ ಬಾಂದ್ರಾ […]
ಸಿಡ್ನಿ ಮಾಲ್ನಲ್ಲಿ ಸಿಕ್ಕಸಿಕ್ಕವರಿಗೆ ಚೂರಿ ಇರಿತ: 5 ಮಂದಿ ಸಾವು; ಆರೋಪಿಗೆ ಗುಂಡಿಟ್ಟ ಪೊಲೀಸರು
ಸಿಡ್ನಿ: ಸಿಡ್ನಿಯ ಬೋಂಡಿ ಮಾಲ್ನಲ್ಲಿ ಆಗಂತುಕನೊಬ್ಬ ಸಿಕ್ಕ ಸಿಕ್ಕವರಿಗೆ ಚೂರಿ ಇರಿದಿದ್ದು ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು ಹಲವರು ಚೂರಿ ಇರಿತಕ್ಕೆ ಒಳಗಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಬೋಂಡಿ ಜಂಕ್ಷನ್ನಲ್ಲಿರುವ ವೆಸ್ಟ್ಫೀಲ್ಡ್ ಮಾಲ್ನಲ್ಲಿ ದಾಳಿ […]
