Trending

ಲೋಕಸಭಾ ಚುನಾವಣೆ: ಪಂಜಾಬ್‌ನ ಫರೀದ್‌ಕೋಟ್‌ನಿಂದ ಇಂದಿರಾ ಗಾಂಧಿ ಕೊಂದ ಹಂತಕನ ಪುತ್ರ ಕಣಕ್ಕೆ!

ಚಂಡೀಗಢ: ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನ ಫರೀದ್‌ಕೋಟ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಕೊಂದ ಹಂತಕರೊಬ್ಬನ ಮಗ ಗುರುವಾರ ಹೇಳಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅನೇಕ ಜನರು ಕೇಳುತ್ತಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ […]

ಬಾಳೆಹೊನ್ನೂರಿನಲ್ಲಿ ಭರ್ಜರಿ ಮಳೆ: ರೈತರ ಮೊಗದಲ್ಲಿ ಸಂತಸ

ಚಿಕ್ಕಮಗಳೂರು : ಎನ್.ಆರ್.ಪುರ ತಾಲೂಕಿನಲ್ಲಿ ಗುರುವಾರ ಮಧ್ಯಾಹ್ನ ಭರ್ಜರಿ ಮಳೆ ಸುರಿದಿದೆ. ಬಾಳೆಹೊನ್ನೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿದ ಕಾರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನರು ತಂಪಿನ ವಾತಾವರಣದ ಸಂಭ್ರಮ ಕಂಡರೂ. ಚಿಕ್ಕಮಗಳೂರು ತಾಲೂಕಿನ ಆವುತಿ ಹೋಬಳಿಯಲ್ಲಿ […]

ತೀರ್ಥಹಳ್ಳಿ : ಗ್ಯಾರೇಜ್ ನಲ್ಲಿ ಇಟ್ಟಿದ್ದ ಕಾರು ಸುಟ್ಟು ಭಸ್ಮ… ಓರ್ವನಿಗೆ ಗಂಭೀರ ಗಾಯ!

ತೀರ್ಥಹಳ್ಳಿ: ಪಟ್ಟಣದ ಕೊಪ್ಪ ಸರ್ಕಲ್‌ ಸಮೀಪ ಇರುವ ವಿಠಲ ಗ್ಯಾರೇಜ್ ನಲ್ಲಿ ಗ್ಯಾಸ್ ಸೊರಿಕೆಯಿಂದ ಬೆಂಕಿ ಉರಿದು ಓರ್ವ ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿಯಲ್ಲಿ ಗುರುವಾರ ನಡೆದಿದೆ. ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಜಯಚಾಮರಾಜೆಂದ್ರ […]

ರಥೋತ್ಸವದ ವೇಳೆ ಅವಘಡ… ವಿದ್ಯುತ್ ತಂತಿ ಸ್ಪರ್ಶಿಸಿ 13 ಮಕ್ಕಳಿಗೆ ಗಾಯ

ಆಂಧ್ರಪ್ರದೇಶ: ಯುಗಾದಿ ಉತ್ಸವದ ಆಚರಣೆಯ ವೇಳೆ ರಥವೊಂದನ್ನು ಎಳೆಯುತ್ತಿದ್ದ ಸಂದರ್ಭ ರಥದ ತುದಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕನಿಷ್ಠ 13 ಮಕ್ಕಳು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನ ಟೇಕೂರ್ ಗ್ರಾಮದಲ್ಲಿ […]

ಹರಿಯಾಣದಲ್ಲಿ ಶಾಲಾ ಬಸ್ ಪಲ್ಟಿ: ಆರು ಮಕ್ಕಳು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಂಡೀಗಢ: ಹರ್ಯಾಣ ರಾಜ್ಯದ ಮಹೇಂದ್ರಗಢ ಜಿಲ್ಲೆಯ ಉನ್ಹಾನಿ ಎಂಬ ಗ್ರಾಮದ ಬಳಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟ ವಿದ್ಯಾರ್ಥಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ […]

ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸದ್ಯಕ್ಕಿಲ್ಲ ರಿಲೀಫ್; ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಮ್ಮ ಅರೆಸ್ಟ್ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಹೌದು.. ಅಬಕಾರಿ […]

ಬಳ್ಳಾರಿಯಲ್ಲಿ ಹಣ, ಮೂಟೆಗಟ್ಟಲೆ ಚಿನ್ನ, ಬೆಳ್ಳಿ ಜಪ್ತಿ

ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ಚುನಾವಣಾ ಆಯೋಗವು ಹಲವು ಕ್ರಮಗಳನ್ನು ಕೈಗೊಂಡಿದೆ. ಇದರಲ್ಲಿ ಮತದಾರರಿಗೆ ಆಮಿಷ ವಡ್ಡಲು ಅಕ್ರಮವಾಗಿ ಸಾಗಿಸುವ ಹಣ ಅಥವಾ ವಸ್ತುಗಳ ಮೇಲೆ ಆಯೋಗ ಕಣ್ಣಿಟ್ಟಿದೆ. ಬಳ್ಳಾರಿ ನಗರದ […]

ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸರು

ತೆಲಂಗಾಣ: ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ, ಕಾರಿನಲ್ಲಿ ಪ್ರಯಾಣಿಸುವವರು ಚಾಲಕ ಸೇರಿದಂತೆ ಸೀಟ್ ಬೆಲ್ಟ್ ಧರಿಸಬೇಕು ಎಂಬ ಮುಂತಾದ ಸಂಚಾರಿ ನಿಯಮಗಳು ಸಾಮಾನ್ಯ. ಜೊತೆಗೆ ಈ ನಿಯಮವನ್ನು ಉಲ್ಲಂಘಿಸಿದರೆ ಭಾರೀ ದಂಡ […]

ತೀರ್ಥಹಳ್ಳಿ : ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್ಐಎ !?

ತೀರ್ಥಹಳ್ಳಿ: ಎನ್ಐಎ ವಿಚಾರಣೆಗೆ ಸಂಬಂಧಪಟ್ಟಂತೆ ತೀರ್ಥಹಳ್ಳಿಯಲ್ಲಿ ಬಿಜೆಪಿ ನಗರ ಘಟಕದ ಮುಖಂಡನನ್ನು ಕರೆದಿರುವುದಾಗಿ ತಿಳಿದು ಬಂದಿದ್ದು, ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ […]

ಸಾವು ಗೆದ್ದ ಸಾತ್ವಿಕ್: 20 ಗಂಟೆ ನಿರಂತರ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ

ವಿಜಯಪುರ: ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರ ಕರೆತರಲಾಗಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ […]

[pj-news-ticker]