Trending

ತೀರ್ಥಹಳ್ಳಿ: ಹಣಗೆರೆಯ ಲಾಡ್ಜ್ ನಲ್ಲಿ ಯುವತಿಯ ಕತ್ತು ಸೀಳಿ ಕೊಲೆ !

ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಭೂತರಾಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್ ಒಂದರಲ್ಲಿ ಯುವತಿಯೊಬ್ಬಳ ಹತ್ಯೆಯಾಗಿದೆ. ಲಾಡ್ಜ್ ಕೋಣೆಯೊಳಗೆ ಅಂದಾಜು 30 ವರ್ಷದೊಳಗಿನ ಯುವತಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಲಾಡ್ಜ್ ನಂತೆ ಇರುವ ಮನೆಯಲ್ಲಿ […]

ರಾಜೀವ್ ಗಾಂಧಿ ಹತ್ಯೆ: ನಳಿನಿ ಪತಿ ಸೇರಿ ಭಾರತ ತೊರೆದ ಮೂವರು ಅಪರಾಧಿಗಳು!

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು ಅಪರಾಧಿಗಳಾದ ಮುರುಗನ್ ಅಲಿಯಾಸ್ ಶ್ರೀಹರನ್, ಜಯಕುಮಾರ್ ಮತ್ತು ರಾಬರ್ಟ್ ಪಯಸ್ ಭಾರತ ತೊರೆದು ಲಂಕಾಗೆ ತೆರಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ […]

ಹಸಿವು ತಡೆಯಲಾರದೆ ಆಹಾರ ನಿಗಮದ ಗೋದಾಮಿಗೆ ದಾಳಿ ಮಾಡಿದ ಕಾಡಾನೆ…ವಿಡಿಯೋ ವೀಕ್ಷಿಸಿ

ಆಹಾರ ಅರಸಿಕೊಂಡು ಕಾಡು ಪ್ರಾಣಿಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸಂಚರಿಸುತ್ತವೆ ಅದೇ ರೀತಿ ಕೇರಳ-ಕರ್ನಾಟಕ ಗಡಿಭಾಗದ ಗುಂಡ್ಲುಪೇಟೆ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಇದ್ದಕಿದ್ದಂತೆ ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟಿದೆ. ಕಾಡಾನೆಯನ್ನು ಕಂಡ ಗ್ರಾಮದ […]

ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ್ ರಾವ್ ನಿಧನ; ಮುಖ್ಯಮಂತ್ರಿ ಕಂಬನಿ

ಬೆಂಗಳೂರು: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್‌ ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಎರಡು ವರ್ಷದಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. […]

ಲೋಕಸಭಾ ಚುನಾವಣೆಗೆ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ವಯನಾಡಿನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಿದರು […]

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆ: ಸುಮಲತಾ

ಮಂಡ್ಯ : ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್  ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ […]

ಸ್ನೇಹಿತನಿಗೆ ಏಪ್ರಿಲ್‌ ಫೂಲ್‌ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಭೋಪಾಲ್:‌ ಸ್ನೇಹಿತನಿಗೆ ಏಪ್ರಿಲ್‌ ಫೂಲ್‌ ಮಾಡಲು ವಿದ್ಯಾರ್ಥಿಯೊಬ್ಬ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಮಧ್ಯ ಪ್ರದೇಶದ ಇಂದೋರ್‌ ನಲ್ಲಿ ನಡೆದಿದೆ. ಅಭಿಷೇಕ್ ರಘುವಂಶಿ ಮೃತ ವಿದ್ಯಾರ್ಥಿ. ಸೋಮವಾರ ಏಪ್ರಿಲ್ ಫೂಲ್ ದಿನದಂದು 11ನೇ ತರಗತಿ ವಿದ್ಯಾರ್ಥಿ […]

ರಾಜ್ಯದಲ್ಲಿ ಇನ್ನಷ್ಟು ಕಡೆ ಸ್ಫೋಟಕ್ಕೆ ಸಂಚು; ವಿಚಾರಣೆಯಲ್ಲಿ ಬಹಿರಂಗ

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿಕ್ಕಮಗಳೂರಿನ ಮುಜಾಮೀಲ್‌ ಷರೀಫ್, ಶಿವಮೊಗ್ಗದ ತೀರ್ಥಹಳ್ಳಿಯ ಅಬ್ದುಲ್‌ ಮತೀನ್‌ ತಾಹಾನ ಸೂಚನೆ ಮೇರೆಗೆ ಸಂಘಟನೆಯ ಇತರರ ಜತೆ ಸೇರಿಕೊಂಡು ರಾಜ್ಯದ ಕೆಲವೆಡೆ […]

ತೀರ್ಥಹಳ್ಳಿ : ಈಜಲು ಹೋಗಿ ತುಂಗಾ ನದಿ ನೀರು ಪಾಲಾದ ಮೂವರು ಬಾಲಕರು

ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರು ಪಾಲಾದ ದಾರುಣ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ. ರಫನ್, ಇಯನ್, ಸಮ್ಮರ್ ಎಂಬ ಬಾಲಕರು […]

ಆರೋಗ್ಯದಲ್ಲಿ ಏರುಪೇರು: ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ. ನಗರದ ವೈದ್ಯೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ […]

[pj-news-ticker]