Trending

ಕೇಜ್ರಿವಾಲ್​ಗೆ 15 ದಿನ ನ್ಯಾಯಾಂಗ ಬಂಧನ, ತಿಹಾರ್ ಜೈಲಿಗೆ ಶಿಫ್ಟ್

ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ರೋಸ್ ಅವೆನ್ಯೂ ಕೋರ್ಟ್ ಮತ್ತೆ 15 ದಿನಗಳ ನ್ಯಾಯಾಂಗ ಬಂಧನ […]

ಭಾರತ ಮಾತೆ ನೋವಿನಲ್ಲಿದ್ದಾಳೆ, ಈ ದೌರ್ಜನ್ಯ ಹೆಚ್ಚುದಿನ ನಡೆಯುವುದಿಲ್ಲ: ಕೇಜ್ರಿವಾಲ್ ಸಂದೇಶ ಓದಿದ ಸುನೀತಾ ಕೇಜ್ರಿವಾಲ್

ನವದೆಹಲಿ: ಭಾರತ ಮಾತೆ ನೋವಿನಲ್ಲಿದ್ದಾಳೆ ಮತ್ತು ಸದ್ಯದ ಈ ದಬ್ಬಾಳಿಕೆಯ ಆಡಳಿತವು ಸ್ವೀಕಾರಾರ್ಹವಲ್ಲ ಎಂದು ಸುನೀತಾ ಕೇಜ್ರಿವಾಲ್ ಅವರು ಭಾನುವಾರ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ರ್‍ಯಾಲಿಯಲ್ಲಿ ಜೈಲಿನಲ್ಲಿರುವ ತಮ್ಮ ಪತಿ ದೆಹಲಿ […]

ಅಭಿವೃದ್ಧಿ ನೋಡಿ ದೇಶದ ಹಿತದೃಷ್ಟಿಗಾಗಿ ಮತ ನೀಡಿ: ಬಿ ವೈ ರಾಘವೇಂದ್ರ

ತೀರ್ಥಹಳ್ಳಿ: ಯಾವುದೋ ಗ್ಯಾರಂಟಿ, ಯಾವುದೋ ಕುಟುಂಬ ಅಥವಾ ಯಾರನ್ನೋ ಎಂ.ಪಿ ಮಾಡಲು ಆಗುತ್ತಿರುವ ಚುನಾವಣೆ ಅಲ್ಲ. ಬದಲಾಗಿ ದೇಶದ ಭವಿಷ್ಯ, ರೈತ, ಬಡವ, ಮಹಿಳೆಯರಿಗಾಗಿ ಮಾಡುತ್ತಿರುವ ಚುನಾವಣೆ ಇದಾಗಿದೆ ಎಂದು ಸಂಸದ ಬಿ ವೈ […]

ಕಿರಾತಕ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ

ಚೆನ್ನೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಸೇರಿ ಹಲವು ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ಬಹುಭಾಷಾ ನಟ ಡ್ಯಾನಿಯಲ್ ಬಾಲಾಜಿ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ರಾತ್ರಿ ಹೃದಯಾಘಾತದಲ್ಲಿ ಅವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಎದೆನೋವು […]

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಮತ್ತೆ ನಾಲ್ಕು ದಿನ ಇಡಿ ಕಸ್ಟಡಿ ವಿಸ್ತರಣೆ

ನವದೆಹಲಿ :  ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ  ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಮತ್ತೆ ನಾಲ್ಕು ದಿನಗಳ ಕಾಲ ಇಡಿ ಕಸ್ಟಡಿ ವಿಸ್ತರಣೆ ಮಾಡಿ ರೋಸ್ ಅವೆನ್ಯೂ ಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ […]

 ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

ಕಲಬುರಗಿ: ಬಜೆಪಿಗರು ನನ್ನ ಹೆಣದ ಮೇಲೆ ಚುನವಣೆ ನಡೆಸಲು ಯೋಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಮುಗಿಸುವುದಾಗಿ ಕೊಲೆ ಬೆದರಿಕೆ ಪತ್ರ ಬರೆಯಲಾಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಆರೋಪ ಮಾಡಿದರು. […]

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು

ತಮಿಳುನಾಡು: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಎ ಗಣೇಶಮೂರ್ತಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ […]

ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

ಧಾರವಾಡ : ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ (96) ಅವರು ಬುಧವಾರ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ‌. ಮೃತರು ಇಬ್ಬರು ಪುತ್ರರು, ಇಬ್ಬರು […]

ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ಶಿವಮೊಗ್ಗ : ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ […]

ಹಡಗು ಡಿಕ್ಕಿ ಹೊಡೆದು ಕುಸಿದು ಬಿದ್ದ ಬಾಲ್ಟಿಮೋರ್ ಸೇತುವೆ… ರಕ್ಷಣಾ ಕಾರ್ಯಾಚರಣೆ ಚುರುಕು

ವಾಷಿಂಗ್ಟನ್: ಸರಕು ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್‌ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದಿದೆ ಎಂದು ಮೇರಿಲ್ಯಾಂಡ್ ಸಾರಿಗೆ ಪ್ರಾಧಿಕಾರ ಮಂಗಳವಾರ ತಿಳಿಸಿದೆ. ಘಟನೆಯಿಂದ ಸೇತುವೆ ಮೇಲೆ ಸಂಚರಿಸುತ್ತಿದ್ದ ಹಲವು […]

[pj-news-ticker]